Konkan Railway Recruitment 2024: ಕೊಂಕಣ ರೈಲ್ವೆ ಇಲಾಖೆ ನೇಮಕಾತಿ 2024 ಖಾಲಿ ಇರುವ 190 ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನೀಷಿಯನ್ ಜನರಲ್ ಸ್ಟ್ರೀಮ್ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಕೊಂಕಣ ರೈಲ್ವೆ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Konkan Railway Recruitment 2024 – Vacancy details
ನೇಮಕಾತಿ ಇಲಾಖೆ ಹೆಸರು:
ಕೊಂಕಣ ರೈಲ್ವೆ ಇಲಾಖೆ ನೇಮಕಾತಿ 2024
ಹುದ್ದೆಗಳ ಹೆಸರು:
• ಗ್ರಾಜುಯೇಟ್ ಅಪ್ರೆಂಟಿಸ್
• ಟೆಕ್ನಿಷಿಯನ್ ( ಡಿಪ್ಲೋಮಾ ಅಪ್ರೆಂಟಿಸ್ )
• ಜನರಲ್ ಸ್ಟ್ರೀಮ್ ಗ್ರಾಜುಯೇಟ್ ಅಪ್ರೆಂಟಿಸ್
ಒಟ್ಟು ಹುದ್ದೆಗಳ ಸಂಖ್ಯೆ:
ಕೊಂಕಣ ರೈಲ್ವೆ ರೈಲ್ವೆ ಇಲಾಖೆಯಲ್ಲಿ ಒಟ್ಟು 19 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವೇತನ ಶ್ರೇಣಿ:
ಕೊಂಕಣ ರೈಲ್ವೆ ಇಲಾಖೆಯ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿ ನೀಡಲಾಗುತ್ತದೆ.
Eligibility Criteria for Konkan Railway Recruitment 2024
ಶೈಕ್ಷಣಿಕ ವಿದ್ಯಾರ್ಹತೆ:
ಜನರಲ್ ಸ್ಟ್ರೀಮ್ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯನ್ನು ಪಡೆದವರು ಅರ್ಜಿ ಸಲ್ಲಿಕೆ ಮಾಡಬಹುದು.
ಟೆಕ್ನಿಷಿಯನ್ ( ಡಿಪ್ಲೋಮಾ ಅಪ್ರೆಂಟಿಸ್ )
ಹುದ್ದೆಗಳಿಗೆ ಅಭ್ಯರ್ಥಿಯು diploma in civil/ electrical/ electronics and power/ electronics/ information technology/ communication engineering/ computer science and engineering/ computer science/ computer engineering/ mechanical/ industrial automobile/ production engineering ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳು BE/ BTECH IN CIVIL/ ELECTRONICS AND POWER/ ELECTRONICS/ INFORMATION TECHNOLOGY/ COMMUNICATION ENGINEERING/ COMPUTER SCIENCE AND ENGINEERING/ COMPUTER SCIENCE/ COMPUTER ENGINEERING/ MECHANICAL/ INDUSTRIAL/ AUTOMOBILE/ COMPUTER ENGINEERING/ PRODUCTION ENGINEERING ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ ವಿವರಣೆ:
ಕೊಂಕಣ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 25 ವರ್ಷ ತೆಗೆದುಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಸಹ ನೀಡಲಾಗಿರುತ್ತದೆ.
ವಯೋಮಿತಿ ಸಡಲಿಕೆ ವಿವರಣೆ:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದವರಿಗೆ 05 ವರ್ಷ ಸಾಮಾನ್ಯ ಅಭ್ಯರ್ಥಿಗಳಿಗೆ 03 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಉದ್ಯೋಗದ ಇತರೆ ಮಾಹಿತಿ:
ಕೊಂಕಣ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಅಪ್ಲಿಕೇಶನ್ ಹುದ್ದೆಗಳು ಒಂದು ವರ್ಷದ ಅವಧಿಗೆ ಮಾತ್ರ ಸೀಮಿತವಾಗಿರುತ್ತವೆ. ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನವಿಟ್ಟು ಓದಿ.
Selection Process for Konkan Railway Recruitment 2024
ಆಯ್ಕೆ ವಿಧಾನ:
ಕೊಂಕಣ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಮೆರಿಟ್ ಲಿಸ್ಟ್ ಅಥವಾ ಶಾರ್ಟ್ ಲಿಸ್ಟ್ ತಯಾರು ಮಾಡಿ ಆಯ್ಕೆ ಮಾಡಲಾಗುತ್ತದೆ. ಇಲ್ಲಿ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ.
ಅರ್ಜಿ ಶುಲ್ಕ:
1. ಸಾಮಾನ್ಯ ವರ್ಗದವರಿಗೆ ರೂಪಾಯಿ 100
2. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಅಲ್ಪಸಂಖ್ಯಾತ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
How to Apply Online for Konkan Railway 2024 Recruitment
ಅರ್ಜಿ ಸಲ್ಲಿಸುವ ವಿಧಾನ:
ಕೊಂಕಣ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅಭ್ಯರ್ಥಿಯು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
ಮೊದಲನೇ ಹಂತ: ಕೊಂಕಣ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಾವು ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಿ ಎಂಬುದರ ಮೇಲೆ ಮುಂದುವರೆಯಿರಿ.
ಎರಡನೇ ಹಂತ: ನೀವು ಆಯ್ಕೆ ಮಾಡಿಕೊಂಡ ಹುದ್ದೆಗೆ ಅಗತ್ಯವಿರುವ ಮೂಲ ದಾಖಲಾತಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಖಚಿತ ಪಡಿಸಿಕೊಂಡು ಅರ್ಜಿ ಸಲ್ಲಿಸಲು ಮುಂದುವರಿಯಿರಿ.
ಮೂರನೇ ಹಂತ: ಅರ್ಜಿ ಸಲ್ಲಿಸಿದ ಬಳಿಕ ನೀವು ಸಲ್ಲಿಸಿದ ಅರ್ಜಿಯು ಸರಿಯಾಗಿದೆ ಅಂದರೆ ನಿಮ್ಮ ಹೆಸರು, ವಿಳಾಸ ಹಾಗೂ ಮೊಬೈಲ್ ನಂಬರ್ ಮುಂತಾದವು ನನ್ನ ಗಮನವಿಟ್ಟು ಒಂದು ಬಾರಿ ಓದಿ.
ನಾಲ್ಕನೇ ಹಂತ: ಅರ್ಜಿ ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿದ ಬಳಿಕ ಬಂದಂತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for Konkan Railway 2024 Recruitment
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 03 October 2024
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 02 November 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಕೊನೆಯ ಪದಗಳು:
ಕೊಂಕಣ ರೈಲ್ವೆ ಇಲಾಖೆಯ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಪ್ರತಿಯೊಬ್ಬರಿಗೂ ಶೇರ್ ಮಾಡಿ ಇದರಿಂದ ಹಲವಾರು ಅಭ್ಯರ್ಥಿಗಳಿಗೆ ಉಪಯುಕ್ತವಾಗಿದೆ.