Cochin Shipyard Recruitment 2024 – Overview
Cochin Shipyard limited Recruitment 2024: ಕೊಚ್ಚಿನ್ ಶಿಪ್ಯಾರ್ಡ್ ಲಿಮಿಟೆಡ್ ನೇಮಕಾತಿ 2024: ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಖಾಲಿ ಇರುವ 307 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Cochin Shipyard limited ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. Cochin Shipyard limited ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ವಿದ್ಯಾರ್ಹತೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Cochin Shipyard Recruitment 2024 – Post details
ನೇಮಕಾತಿ ಇಲಾಖೆ ಹೆಸರು :
Cochin Shipyard limited
ಹುದ್ದೆಗಳ ಹೆಸರು :
• Mechanical
• electrical
• civil
• office
• fitter
• electronics mechanical
• mechanical diesel
• accounting and transaction
• Plumber
ಒಟ್ಟು ಹುದ್ದೆಗಳ ಸಂಖ್ಯೆ :
Cochin Shipyard limited ಇಲಾಖೆಯಲ್ಲಿ ಒಟ್ಟು 307 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
Cochin Shipyard limited ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 8000 ದಿಂದ 9000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for CSL Recruitment 2024
ಶೈಕ್ಷಣಿಕ ಅರ್ಹತೆ :
Cochin Shipyard limited ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ದ್ವಿತೀಯ ಪಿಯುಸಿ, ಐಟಿಐ ಹಾಗೂ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
Cochin Shipyard limited ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 36 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
Cochin Shipyard limited ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಮಹಿಳಾ ಅಭ್ಯರ್ಥಿಗಳಿಗೆ: 00/
ಆಯ್ಕೆ ವಿಧಾನ :
Cochin Shipyard limited ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಇಲ್ಲಿ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ.
How to Apply for Cochin Shipyard Limited Recruitment 2024
ಅರ್ಜಿ ಸಲ್ಲಿಸುವ ವಿಧಾನ:
Cochin Shipyard limited ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. Cochin Shipyard limited ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
important details and links. Selection Process for CSL Recruitment 2024
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 11 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 23 October 2024
ಉದ್ಯೋಗದ ಸ್ಥಳ: ಭಾರತ
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ Cochin Shipyard limited ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.