Territorial Army Recruitment 2024 Apply Online For 340 Posts: ಟೆರಿಟೋರಿಯಲ್ ಆರ್ಮಿ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಅಗತ್ಯವಿರುವ ಕ್ಲರ್ಕ್, ಹೌಸ್ ಕೀಪರ್ ಹೀಗೆ ಹಲವಾರು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಟೆರಿಟೋರಿಯಲ್ ಆರ್ಮಿ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಉದ್ಯೋಗದ ಸ್ಥಳ, ವೇತನ ಶ್ರೇಣಿ, ಆಯ್ಕೆ ವಿಧಾನ ಹಾಗೂ ಶೈಕ್ಷಣಿಕ ವಿವರಗಳನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಿ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಭೇಟಿ ನೀಡುತ್ತಿರಿ.
Overview of Territorial Army Recruitment 2024
ನೇಮಕಾತಿ ಇಲಾಖೆ ಹೆಸರು :
ಟೆರಿಟೋರಿಯಲ್ ಆರ್ಮಿ ಇಲಾಖೆ
ಹುದ್ದೆಗಳ ಹೆಸರು :
• ಸೈನಿಕ ( ಸಾಮಾನ್ಯ ಕರ್ತವ್ಯ )
• ಸೈನಿಕ (ಚೆಫ್)
• ಸೈನಿಕ ( ಚೆಫ್ ಎಸ್ಪಿಎಲ್)
• ಸೈನಿಕ ( ಕುಕ್ ಮೆಸ್)
• ಸೈನಿಕ ( ಕೇಶ ವಿನ್ಯಾಸಕಿ )
• ಸೈನಿಕ ( ಹೌಸ್ ಕೀಪರ್ )
• ಸೈನಿಕ ( ಸಲಕರಣೆ ದುರಸ್ತಿ )
• ಸೈನಿಕ ( ಮಸಾಲ್ಚಿ)
ಒಟ್ಟು ಹುದ್ದೆಗಳ ಸಂಖ್ಯೆ :
ಟೆರಿಟೋರಿಯಲ್ ಆರ್ಮಿ ಇಲಾಖೆಯಲ್ಲಿ ಒಟ್ಟು 340 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಟೆರಿಟೋರಿಯಲ್ ಆರ್ಮಿ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for Territorial Army Recruitment
ಶೈಕ್ಷಣಿಕ ಅರ್ಹತೆ :
ಟೆರಿಟೋರಿಯಲ್ ಆರ್ಮಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು 8ನೇ ತರಗತಿ/ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಟೆರಿಟೋರಿಯಲ್ ಆರ್ಮಿ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 42 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಟೆರಿಟೋರಿಯಲ್ ಆರ್ಮಿ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/
Selection Process for Territorial Army Recruitment 2024
ಆಯ್ಕೆ ವಿಧಾನ :
ಟೆರಿಟೋರಿಯಲ್ ಆರ್ಮಿ ಇಲಾಖೆಯ ನಿಯಮಗಳು ಅನುಸಾರ ದಹಿಕ ತಾಕತ್ತು ಪರೀಕ್ಷೆ/ ಮೆರಿಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಮುಖ್ಯ ಸೂಚನೆ: ಆಸಕ್ತಿ ಮತ್ತು ಅರ್ಹತೆ ಪಡೆದಂತ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ 27 ನವೆಂಬರ್ 2024 ರಂದು ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿರುವ ವಿಳಾಸಕ್ಕೆ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ವಾಕ್ ಇನ್ ಸಂದರ್ಶನಕ್ಕೆ ಹಾಜರಾಗಬೇಕು.
How to Apply for Territorial Army Recruitment 2024
ಅರ್ಜಿ ಸಲ್ಲಿಸುವ ವಿಧಾನ:
ಟೆರಿಟೋರಿಯಲ್ ಆರ್ಮಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಟೆರಿಟೋರಿಯಲ್ ಆರ್ಮಿ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 21 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 27 November 2024
ಉದ್ಯೋಗದ ಸ್ಥಳ: India
Job Alert: Vijayapura Zilla Panchayat Recruitment 2024 Apply Offline for 15 Technical Assistant Posts
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಟೆರಿಟೋರಿಯಲ್ ಆರ್ಮಿ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.