Yantra India Limited Recruitment 2024 Apply Online For 3883 Apprentice posts

Yantra India Limited Apprentice Recruitment 2024 Post details

Yantra India Limited Recruitment 2024: ಯಂತ್ರ-ಇಂಡಿಯಾ ಲಿಮಿಟೆಡ್ ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಖಾಲಿ ಇರುವ 3883 ಅಪ್ರೆಂಟಿಸ್ ಹುದ್ದೆಗಳಿಗೆ 10ನೇ ತರಗತಿ ಹಾಗೂ ಐಟಿಐ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಯಂತ್ರ-ಇಂಡಿಯಾ ಲಿಮಿಟೆಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಅನೇಕ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಯಂತ್ರ-ಇಂಡಿಯಾ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ 3883 ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಪ್ರಮುಖ ದಿನಾಂಕಗಳು, ಉದ್ಯೋಗದ ಸ್ಥಳ ಹಾಗೂ ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನಲೂ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡುತ್ತಿರಿ.

Overview of Yantra India Limited Apprentice Recruitment 2024 Post details

ನೇಮಕಾತಿ ಇಲಾಖೆ ಹೆಸರು :
ಯಂತ್ರ-ಇಂಡಿಯಾ ಲಿಮಿಟೆಡ್ ನೇಮಕಾತಿ

ಹುದ್ದೆಗಳ ಹೆಸರು :
• ಐಟಿಐ ಅಲ್ಲದ ಅಪ್ರೆಂಟಿಸ್ ಹುದ್ದೆಗಳು
• ಮಾಜಿ ಐಟಿಐ ಅಪ್ರೆಂಟಿಸ್ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲಾಖೆಯಲ್ಲಿ ಒಟ್ಟು 3883 ಹುದ್ದೆಗಳು ಖಾಲಿ ಇವೆ.

Salary and Benefits for Yantra India Limited Apprentices

ವೇತನ ಶ್ರೇಣಿ :
ಯಂತ್ರ-ಇಂಡಿಯಾ ಲಿಮಿಟೆಡ್ ಇಲಾಖೆಯ ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 6000 ರಿಂದ 7000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for Yantra India Limited Apprentice Posts

ಶೈಕ್ಷಣಿಕ ಅರ್ಹತೆ :
ಐಟಿಐ ಅಲ್ಲದ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

Join Now

ಮಾಜಿ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಐಟಿಐ ಪೂರ್ಣಗೊಳಿಸಿದ ಪ್ರಮಾಣ ಪತ್ರ ಹೊಂದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಯಂತ್ರ-ಇಂಡಿಯಾ ಲಿಮಿಟೆಡ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 14 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಯಂತ್ರ-ಇಂಡಿಯಾ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 200/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 100/-
• 2a/2b/3a/3b ಅಭ್ಯರ್ಥಿಗಳಿಗೆ – 200/-
• ಅಂಗವಿಕಲ ಅಭ್ಯರ್ಥಿಗಳಿಗೆ: 100/

ಆಯ್ಕೆ ವಿಧಾನ :
ಯಂತ್ರ-ಇಂಡಿಯಾ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಅಂಕಗಳ ಆಧಾರದ ಮೇಲೆ ಅಂದರೆ ಮೆರಿಟ್ ಲಿಸ್ಟ್ ತಯಾರಿಸಿ ಆಯ್ಕೆ ಮಾಡಲಾಗುತ್ತದೆ.

Application Process for Yantra India Limited 2024 Recruitment

ಅರ್ಜಿ ಸಲ್ಲಿಸುವ ವಿಧಾನ:
ಯಂತ್ರ-ಇಂಡಿಯಾ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಯಂತ್ರ-ಇಂಡಿಯಾ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 22 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 21 November 2024

ಉದ್ಯೋಗದ ಸ್ಥಳ: ಭಾರತ ಮತ್ತು ಕರ್ನಾಟಕ

Job Alert: Union Bank of India recruitment 2024 Apply Online For 1500 LBO Posts

Apply LinkClick
Notification LinkClick
Telegram Join LinkClick
WhatsAppClick
WhatsApp channelClick

 

Conclusion :
ನಾವು ನೀಡಿರುವ ಈ ಯಂತ್ರ-ಇಂಡಿಯಾ ಲಿಮಿಟೆಡ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment