Karnataka Lokayukta recruitment 2024 Apply Online For 30 Clerk cum typist Posts

Karnataka Lokayukta Recruitment 2024 – Post details

Karnataka Lokayukta recruitment 2024: ಕರ್ನಾಟಕ ಲೋಕಾಯುಕ್ತ ಸಂಸ್ಥೆ ನೇಮಕಾತಿ 2024 ಖಾಲಿ ಇರುವ ವಿವಿಧ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.

ಕರ್ನಾಟಕ ಲೋಕಾಯುಕ್ತ ಸಂಸ್ಥೆ ಇಲಾಖೆಯಲ್ಲಿ ಒಟ್ಟು 30 ಹುದ್ದೆಗಳು ಖಾಲಿ ಇದ್ದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯಿಂದ 34,100 ರಿಂದ 67,600 ವೇತನ ನೀಡಲಾಗುತ್ತದೆ. ಕರ್ನಾಟಕದಲ್ಲಿ ಉದ್ಯೋಗ ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಅರ್ಜಿ ಸಲ್ಲಿಸಲು ಮುಂದಾಗಿ.

Vacancy Details for Karnataka Lokayukta Clerk cum Typist Posts

ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ಲೋಕಾಯುಕ್ತ ಸಂಸ್ಥೆ

ಹುದ್ದೆಗಳ ಹೆಸರು :
• ಕ್ಲರ್ಕ್ ಕಮ್ ಟೈಪಿಸ್ಟ್ ( ಉಳಿಕೆ ಮೂಲ ವೃಂದ 16 ಹುದ್ದೆಗಳು ಹಾಗೂ ಕರ್ನಾಟಕ ಕಲ್ಯಾಣ ವೃಂದದಿಂದ 14 ಹುದ್ದೆಗಳು )

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಲೋಕಾಯುಕ್ತ ಸಂಸ್ಥೆ ಇಲಾಖೆಯಲ್ಲಿ ಒಟ್ಟು 30 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಕರ್ನಾಟಕ ಲೋಕಾಯುಕ್ತ ಸಂಸ್ಥೆ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 34,100 – 67600/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Join Now

Eligibility Criteria for Karnataka Lokayukta Clerk cum Typist Recruitment

ಶೈಕ್ಷಣಿಕ ಅರ್ಹತೆ :
ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೆರಗಡೆ ಹೊಂದಿರಬೇಕು ಇದರ ಜೊತೆಗೆ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಕರ್ನಾಟಕ ಲೋಕಾಯುಕ್ತ ಸಂಸ್ಥೆ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 41 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಕರ್ನಾಟಕ ಲೋಕಾಯುಕ್ತ ಸಂಸ್ಥೆ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 250/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 250/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/

ಆಯ್ಕೆ ವಿಧಾನ :
ಕರ್ನಾಟಕ ಲೋಕಾಯುಕ್ತ ಸಂಸ್ಥೆ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ ಅರ್ಹತಾ ಪರೀಕ್ಷೆ/ ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

Application Process for Karnataka Lokayukta Recruitment 2024

ಅರ್ಜಿ ಸಲ್ಲಿಸುವ ವಿಧಾನ:
ಕರ್ನಾಟಕ ಲೋಕಾಯುಕ್ತ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಕರ್ನಾಟಕ ಲೋಕಾಯುಕ್ತ ಸಂಸ್ಥೆ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for Karnataka Lokayukta Recruitment 2024

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 30 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 30 November 2024

Job Alert: ವಿದ್ಯುತ್ ಇಲಾಖೆ ನೇಮಕಾತಿ 2024 | ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಹುದ್ದೆಗಳು

Apply LinkKKR

RPC

Notification LinkKKR

RPC

Telegram Join LinkClick
WhatsAppClick
WhatsApp channelClick

ಉದ್ಯೋಗದ ಸ್ಥಳ: ಕರ್ನಾಟಕ

Conclusion :
ನಾವು ನೀಡಿರುವ ಈ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment