BOB recruitment 2024 Apply Online For 592 Various posts

BOB recruitment 2024 – Post details

ಕೇಂದ್ರ ಸರ್ಕಾರಿ ಉದ್ಯೋಗ 2024 ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹೊಂದಿದ ಹಾಗೂ ಅರ್ಹತೆ ಪಡೆದ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳು ಖಾಲಿ ಇದ್ದು ಇಲಾಖೆ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಬಹುದು.

Overview of BOB Recruitment 2024

ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಖಾಲಿ ಇರುವ 592 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ನಾವು ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಓದಿಕೊಂಡು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು :
ಬ್ಯಾಂಕ್ ಆಫ್ ಬರೋಡ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
• manager – business finance
• MSME relationship manager
• MSME relationship senior manager
• HEAD – AI
• HEAD MARKETING AUTOMATION
• MERCHANT BUSINESS ACQUERING
• PROJECT MANAGER – HEAD
• DIGITAL PARTNERSHIP LEAD – PINTECH
• ZONAL LEAD MANAGER – MERCHANT ACQUIRING BUSINESS
• ATM / KIOSK BUSINESS UNIT MANAGER
• MANAGER AI ENGINEER
• NEW AGE MOBILE BANKING APPLICATION PRODUCT MANAGER
• UI/UX SPECIALIST
• DIGITAL LENDING JOURNEY SPECIALIST ( RETAIL MSME AND AGREE )

ಒಟ್ಟು ಹುದ್ದೆಗಳ ಸಂಖ್ಯೆ :
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಒಟ್ಟು 592 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಬ್ಯಾಂಕ್ ಆಫ್ ಬರೋಡ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 30,000 ರಿಂದ 70,000/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for BOB 2024 Recruitment

ಶೈಕ್ಷಣಿಕ ಅರ್ಹತೆ :
ಬ್ಯಾಂಕ್ ಆಫ್ ಬರೋಡ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ನಾತಕೋತ್ತರ ಪದವಿ/ ಡಿಪ್ಲೋಮೋ, MBA, MCA, PGDM, CA, CMA, CFA, BSC, BE/ B.TECH ಶೈಕ್ಷಣಿಕ ಅರ್ಹತೆ ಪೂರ್ಣಗೊಳಿಸಬೇಕು.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಬ್ಯಾಂಕ್ ಆಫ್ ಬರೋಡ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 22 ವರ್ಷ ಗರಿಷ್ಠ 50 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಬ್ಯಾಂಕ್ ಆಫ್ ಬರೋಡ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 600/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 100/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 100/-

Selection Process for BOB 2024 Recruitment

ಆಯ್ಕೆ ವಿಧಾನ :
ಬ್ಯಾಂಕ್ ಆಫ್ ಬರೋಡ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ/ ಗುಂಪು ಚರ್ಚೆ/ ಸಂದರ್ಶನ ಹಾಗೂ ಮೂಲ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

How to Apply Online for BOB Recruitment 2024

ಅರ್ಜಿ ಸಲ್ಲಿಸುವ ವಿಧಾನ:
ಬ್ಯಾಂಕ್ ಆಫ್ ಬರೋಡ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಬ್ಯಾಂಕ್ ಆಫ್ ಬರೋಡ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for BOB Recruitment 2024

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 30 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 19 November 2024

ಉದ್ಯೋಗದ ಸ್ಥಳ: ಭಾರತ

Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion :
ನಾವು ನೀಡಿರುವ ಈ ಬ್ಯಾಂಕ್ ಆಫ್ ಬರೋಡ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ. @Karnataka News hunter ಹೊಸ ಹೊಸ ವಿಧಿಗಳಿಗಾಗಿ ನಮ್ಮ ವೆಬ್ಸೈಟ್ ಪರಿಶೀಲಿಸುತ್ತಿದ್ದೀರಿ

Spread the love

Leave a Comment