WAPCOS Recruitment 2024 – Posts Details
Water and power consultancy services limited ಇಲಾಖೆ ನೇಮಕಾತಿ 2024 ಕಾಲಿ ಇರುವ ಸೈಟ್ ಇಂಜಿನಿಯರ್ ಹಾಗೂ DEO ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವಾಟರ್ ಮತ್ತು ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ 44 ವಿವಿಧ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಹೊಂದಿದ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ಅರ್ಹತೆ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ಅಂತರ್ಜಾಲಕ್ಕೆ ಭೇಟಿ ನೀಡುತ್ತಿರಿ.
ನೇಮಕಾತಿ ಇಲಾಖೆ ಹೆಸರು :
ವಾಟರ್ ಮತ್ತು ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ (WAPCOS Recruitment 2024)
ಹುದ್ದೆಗಳ ಹೆಸರು :
• ಸೈಟ್ ಇಂಜಿನಿಯರ್
• DEO
ಒಟ್ಟು ಹುದ್ದೆಗಳ ಸಂಖ್ಯೆ :
ವಾಟರ್ ಮತ್ತು ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 44 ಹುದ್ದೆಗಳು ಖಾಲಿ ಇವೆ. ( ಈ ಹುದ್ದೆಗಳು ಕರ್ನಾಟಕದ ವಿಜಯಪುರ, ಉಡುಪಿಯಲ್ಲಿ ಖಾಲಿ ಇವೆ )
ವೇತನ ಶ್ರೇಣಿ :
ವಾಟರ್ ಮತ್ತು ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯ ಆಫೀಸರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ವಾಟರ್ ಮತ್ತು ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಲ್ಲತಿ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪದವಿ, ಸಿವಿಲ್ ಇಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ವಾಟರ್ ಮತ್ತು ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 55 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ವಾಟರ್ ಮತ್ತು ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-
ಆಯ್ಕೆ ವಿಧಾನ :
ವಾಟರ್ ಮತ್ತು ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿಯನ್ನು ಅಂಚೆಯ ಮೂಲಕ ಸಲ್ಲಿಸಬೇಕು.
ಅಂಚೆ ವಿಳಾಸ:
WAPCOD LIMITED, project officer Bengaluru, No 168, 1st floor, Prashant building, 18th cross, near 12th main junction, vijayanagara Bengaluru, Karnataka – 560040
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 06 November 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 23 November 2024
ಉದ್ಯೋಗದ ಸ್ಥಳ: ಕರ್ನಾಟಕ
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ವಾಟರ್ ಮತ್ತು ಪವರ್ ಕನ್ಸಲ್ಟೆನ್ಸಿ ಸರ್ವಿಸಸ್ ಲಿಮಿಟೆಡ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.