Chitradurga Pourakarmika Recruitment 2024 – Apply Online For 26 Posts

Chitradurga Pourakarmika Recruitment 2024: ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗೆನಂತೆ ವಿವರಿಸಲಾಗಿದೆ.

Chitradurga Pourakarmika Recruitment 2024: Apply Online for 26 Posts

ಜಿಲ್ಲಾಧಿಕಾರಿ ಕಚೇರಿ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶೈಕ್ಷಣಿಕ ವಿದ್ಯಾರ್ಹತೆ ನಿಗದಿಪಡಿಸಿರುವುದಿಲ್ಲ. ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಜಿಲ್ಲಾಧಿಕಾರಿ ಕಚೇರಿ ಚಿತ್ರದುರ್ಗ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ, ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

About Chitradurga Pourakarmika Recruitment 2024

ನೇಮಕಾತಿ ಇಲಾಖೆ ಹೆಸರು :
ಜಿಲ್ಲಾಧಿಕಾರಿ ಕಚೇರಿ ಚಿತ್ರದುರ್ಗ ಇಲಾಖೆ

ಹುದ್ದೆಗಳ ಹೆಸರು :
• ಪೌರಕಾರ್ಮಿಕರು

ಒಟ್ಟು ಹುದ್ದೆಗಳ ಸಂಖ್ಯೆ :
ಜಿಲ್ಲಾಧಿಕಾರಿ ಕಚೇರಿ ಚಿತ್ರದುರ್ಗ ಇಲಾಖೆಯಲ್ಲಿ ಒಟ್ಟು 26 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳು ಚಿತ್ರದುರ್ಗ ನಗರಸಭೆಯಲ್ಲಿ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಹಾಗೂ ನಾಯಕನಹಟ್ಟಿ ಕಚೇರಿಯಲ್ಲಿ ಖಾಲಿ ಇವೆ ಹೆಚ್ಚಿನ ಮಾಹಿತಿಗಾಗಿ ಅನಿಸೂಚನೆ ಗಮನಿಸಿ.

ವೇತನ ಶ್ರೇಣಿ :
ಜಿಲ್ಲಾಧಿಕಾರಿ ಕಚೇರಿ ಚಿತ್ರದುರ್ಗ ಇಲಾಖೆಯ ಆಫೀಸರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 27,000 ದಿಂದ 47,675/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for Chitradurga Pourakarmika Jobs 2024

ಶೈಕ್ಷಣಿಕ ಅರ್ಹತೆ :
ಜಿಲ್ಲಾಧಿಕಾರಿ ಕಚೇರಿ ಚಿತ್ರದುರ್ಗ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ರೀತಿಯ ಶೈಕ್ಷಣಿಕ ಅರ್ಹತೆ ಅಗತ್ಯ ಇರುವುದಿಲ್ಲ ಹೆಚ್ಚಿನ ಮಾಹಿತಿ ಪಡೆಯಲು ಕೆಳಗಡೆ ನೀಡಿರುವ ಲಿಂಕ್ ಪರಿಶೀಲಿಸಿ.

Join Now

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವಯಸ್ಸಿನ ಮಿತಿ :
ಜಿಲ್ಲಾಧಿಕಾರಿ ಕಚೇರಿ ಚಿತ್ರದುರ್ಗ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 55 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾಧಿಕಾರಿ ಕಚೇರಿ ಚಿತ್ರದುರ್ಗ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-

ಆಯ್ಕೆ ವಿಧಾನ :
ಜಿಲ್ಲಾಧಿಕಾರಿ ಕಚೇರಿ ಚಿತ್ರದುರ್ಗ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹುದ್ದೆಯ ನೇಮಕಾತಿಗೆ ಸಂಬಂಧಿಸಿದ ಅರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಾಂಕ 7 ಆಗಸ್ಟ್ 2027ರ ಪೂರ್ವದಲ್ಲಿ ನೇಮಕಾತಿ ಹೊಂದಿರುವ ಪ್ರಸ್ತುತ ನೇರ ಪಾವತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

How to Apply for Chitradurga Pourakarmika Recruitment 2024

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅರ್ಜಿಯನ್ನು ಅಂಚೆಯ ಮೂಲಕ ಸಲ್ಲಿಸಬೇಕು.

ಅಂಚೆ ವಿಳಾಸ:
ಯೋಜನಾ, ನಿರ್ದೇಶಕರು, ಜಿಲ್ಲಾ ನಗರ ಅಭಿವೃದ್ಧಿ ಕೋಶ, ಚಿತ್ರದುರ್ಗ.

Important Dates for Chitradurga Pourakarmika Recruitment 2024

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 06 November 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 05 December 2024

ಉದ್ಯೋಗದ ಸ್ಥಳ: ಕರ್ನಾಟಕ

Apply LinkClick
Notification LinkClick
Telegram Join LinkClick
WhatsAppClick
WhatsApp channelClick

 

Conclusion :
ನಾವು ನೀಡಿರುವ ಈ ಜಿಲ್ಲಾಧಿಕಾರಿ ಕಚೇರಿ ಚಿತ್ರದುರ್ಗ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment