NHAI Recruitment 2025: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆ ನೇಮಕಾತಿ 2025 ಇಲಾಖೆಯಲ್ಲಿ ಅಗತ್ಯವಿರುವ ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಉದ್ಯೋಗದ ಮಾಹಿತಿಯನ್ನು ಪ್ರತಿದಿನ ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.
NHAI Recruitment 2025: Apply Online For 60 Deputy Manager Posts
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆ ನೇಮಕಾತಿ 2025 ಖಾಲಿ ಇರುವ ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲಾಖೆಯಲ್ಲಿ ಖಾಲಿ ಇರುವ ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಉದ್ಯೋಗದ ಸ್ಥಳ, ವೇತನ ಶ್ರೇಣಿ, ಪ್ರಮುಖ ದಿನಾಂಕಗಳು ಹಾಗೂ ಅರ್ಜಿ ಶುಲ್ಕ ಪ್ರತಿಯೊಂದು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
Vacancy Details for NHAI Recruitment 2025
ನೇಮಕಾತಿ ಇಲಾಖೆ ಹೆಸರು :
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ (NHAI Recruitment 2025)
ಹುದ್ದೆಗಳ ಹೆಸರು :
• ಉಪ ವ್ಯವಸ್ಥಾಪಕ
ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆಯಲ್ಲಿ ಒಟ್ಟು 60 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Eligibility Criteria for NHAI Recruitment 2025
ಶೈಕ್ಷಣಿಕ ಅರ್ಹತೆ :
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ (NHAI Recruitment 2025) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿನಲ್ಲಿ ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 30 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
NHAI Recruitment 2025: Application Fee
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-
Selection Process for NHAI Recruitment 2025
ಆಯ್ಕೆ ವಿಧಾನ :
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಗೇಟ್ 2024 ಸ್ಕೋರ್ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
How to Apply for NHAI Recruitment 2025 Online
ಅರ್ಜಿ ಸಲ್ಲಿಸುವ ವಿಧಾನ:
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
Step by step application process
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು online ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಸುವ ಮೊದಲು ಕೆಳಗಡೆ ನೀಡಿರುವ ಕೆಲವಷ್ಟು ಮಾಹಿತಿಗಳನ್ನು ಸರಿಯಾಗಿ ಗಮನಿಸಿ.
ಮೊದಲನೇ ಹಂತ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
ನಾಲ್ಕನೇ ಹಂತ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಲ್ಲಿ ಕಾಣುವ ಪರದೆಯ ಮೇಲೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ನಂಬರ್, ನಿಮ್ಮ ವಿಳಾಸ ಹಾಗೂ ಇಮೇಲ್ ಐಡಿ ಸರಿಯಾಗಿ ನಮೂದಿಸಿ ಏಕೆಂದರೆ ಸಂವಹನ ಉದ್ದೇಶದಿಂದ ಇವುಗಳು ಉಪಯೋಗಕಾರಿಯಾಗಿರುತ್ತವೆ.
ಐದನೇ ಹಂತ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ನೀಡಿದ ಮಾಹಿತಿಯು ಸರಿಯಾಗಿದೆ ಎಂಬುದನ್ನು ದಯವಿಟ್ಟು ಗಮನಿಸಿಕೊಳ್ಳಿ ಉದಾಹರಣೆಗೆ ನಿಮ್ಮ ಹೆಸರು, ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ವಿಳಾಸ ಇವುಗಳು ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ ಎಂಬುವುದರ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನ ಸಂಪೂರ್ಣವಾಗಿ ಸಲ್ಲಿಸಿ, ಬಳಿಕ ಕಂಪ್ಯೂಟರ್ ಪಡೆದ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
Important Dates for NHAI Recruitment 2025
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 23-January-2025
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 24-February 2025
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಉದ್ಯೋಗದ ಸ್ಥಳ: ಭಾರತ
Conclusion :
ನಾವು ನೀಡಿರುವ ಈ ರೈಲ್ವೆ ನೇಮಕಾತಿ ಮಂಡಳಿ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.