ಕೇಂದ್ರ ಸರಕಾರಿ ಉದ್ಯೋಗ 2022 ಇಲಾಖೆಯಲ್ಲಿ ಖಾಲಿ ಇರುವ ಅಗ್ನಿಶಾಮಕ ಮತ್ತು ಟ್ರೇಡ್ ಮ್ಯಾನ್ ಹಾಗೂ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಕರ್ನಾಟಕದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ / ಆಯ್ಕೆ ವಿಧಾನ / ಉದ್ಯೋಗದ ಸ್ಥಳ ಮುಂತಾದ ಮಾಹಿತಿ ಈ ಕೆಳಗಿನಂತೆ ವಿವರಿಸಲಾಗಿದೆ.
ಭಾರತೀಯ ಸೇನೆಯ AOC ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆ ಹೆಸರು :
ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್
ಹುದ್ದೆಗಳ ಹೆಸರು :
* ಅಗ್ನಿಶಾಮಕ : 1249 ಹುದ್ದೆಗಳು
* ಟ್ರೇಡ್ ಮ್ಯಾನ್ : 544 ಹುದ್ದೆಗಳು
* ಅಸಿಸ್ಟೆಂಟ್ : 419
ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಹುದ್ದೆಗಳ ಹೆಚ್ಚಿನ ಮಾಹಿತಿ ಪಡೆಯಲು.
ಒಟ್ಟು ಹುದ್ದೆಗಳ ಸಂಖ್ಯೆ :
ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ ಇಲಾಖೆಯಲ್ಲಿ ಒಟ್ಟು 2212 ಹುದ್ದೆಗಳು ಖಾಲಿ ಇವೆ.
ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿಯ ವಿವರಣೆ :
ವೇತನ ಶ್ರೇಣಿ:
ಅಗ್ನಿಶಾಮಕ :
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 19,900 ರಿಂದ 63,200 ವೇತನ ಇರುತ್ತದೆ.
ಅಸಿಸ್ಟೆಂಟ್ ಹುದ್ದೆ :
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 29,200 – 92,300 ವೇತನ ಇರುತ್ತದೆ.
ಟ್ರೇಡ್ ಮ್ಯಾನ್ :
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 18,000 56,900 ವೇತನ ಇರುತ್ತದೆ.
ಉದ್ಯೋಗದ ಸ್ಥಳ :
ಭಾರತಾದ್ಯಂತ ( ಆಯಾ ರಾಜ್ಯಗಳ ಅನುಸಾರ ಹುದ್ದೆಗಳ ನೇಮಕಾತಿ ಮಾಡಲಾಗುತ್ತದೆ )
ಭಾರತೀಯ ಸೇನೆಯ AOC ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಶುಲ್ಕದ ವಿವರಣೆ :
* ಯು ಆರ್ / ಸಾಮಾನ್ಯ / ಓಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100/-
* ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
( ಈ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ / ಬ್ಯಾಂಕ್ ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ )
ಭಾರತೀಯ ಸೇನೆಯ AOC ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ :
ವಯೋಮಿತಿ :
ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 18 ವರ್ಷದಿಂದ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ
ಓಬಿಸಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯು ಕನಿಷ್ಠ 18ರಿಂದ ಗರಿಷ್ಠ 38 ವರ್ಷ ನಿಗದಿಪಡಿಸಲಾಗಿದೆ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.
ಭಾರತೀಯ ಸೇನೆಯ AOC ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿವರಣೆ :
ಶೈಕ್ಷಣಿಕ ವಿದ್ಯಾರ್ಹತೆ :
ಅಭ್ಯರ್ಥಿಗಳು 10ನೇ ತರಗತಿ ಪಾಸ್ ಅಥವಾ ದ್ವಿತೀಯ ಪಿಯುಸಿ ಪಾಸ್ ಅಥವಾ ಪದವಿ ಅಥವಾ ಡಿಪ್ಲೋಮೋ ಪದವಿಯನ್ನು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಬೇಕು
* ಅಗ್ನಿಶಾಮಕ : 10ನೇ ತರಗತಿ
* ಟ್ರೇಡ್ ಮ್ಯಾನ್ : ಯಾವುದೇ ಪದವಿ ಅಥವಾ ಡಿಪ್ಲೋಮೋ
* ಅಸಿಸ್ಟೆಂಟ್ : 10ನೇ ತರಗತಿ
ಭಾರತೀಯ ಸೇನೆಯ AOC ಹುದ್ದೆಗಳಿಗೆ ಸಂಬಂಧಿಸಿದ ದೈಹಿಕ ಪರೀಕ್ಷೆಯ ವಿವರಣೆ :
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನಿಗದಿಪಡಿಸಿದ ದೈಹಿಕ ಪರೀಕ್ಷೆಯ ವಿವರಣೆ
ಎತ್ತರ ಪುರುಷ ಅಭ್ಯರ್ಥಿಗಳಿಗೆ :
ಪುರುಷ ಅಭ್ಯರ್ಥಿ 170 cm
ಮಹಿಳಾ ಅಭ್ಯರ್ಥಿ 155cm
ಉತ್ತರ ಭಾರತದ ವಲಯದ ಅಭ್ಯರ್ಥಿ ಪುರುಷ 160cm ಮಹಿಳಾ 148cm.
ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಓಟದ ಪರೀಕ್ಷೆ :
ಪುರುಷ ಅಭ್ಯರ್ಥಿಗೆ 1.6 ಕಿಲೋಮಿಟರ್ 7.30 ನಿಮಿಷದಲ್ಲಿ ಓಡಬೇಕು
ಮಹಿಳಾ ಅಭ್ಯರ್ಥಿಗಳು : ಇದರ ಬಗ್ಗೆ ಶೀಘ್ರದಲ್ಲಿ ಮಾಹಿತಿ ನೀಡಲಾಗುತ್ತದೆ
ಭಾರತೀಯ ಸೇನೆಯ AOC ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ 2022
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ
ದೈಹಿಕ ದಕ್ಷತೆ
ದಾಖಲಾತಿ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರಣೆ :
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 28 ಸಪ್ಟಂಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 21 ಅಕ್ಟೋಬರ್ 2022
ಸೂಚನೆ :
ಭಾರತೀಯ ಸೇನೆಯ AOC ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಬೇಕು ಹುದ್ದೆಗಳ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನ ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಆದಷ್ಟು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.