Bagalkot Dhanushree Co-operative Bank recruitment 2026: ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ನೇಮಕಾತಿ 2026 ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಸಹಾಯಕರು, ಅಟೆಂಡರ್, ಪಿಗ್ಮಿ ಸಂಗ್ರಹಕಾರರು, ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಹಾಗೂ ಕಾರ್ಯ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಕರ್ನಾಟಕದಲ್ಲಿ ಸಹಕಾರ ಬ್ಯಾಂಕ್ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ತಪ್ಪದೇ ಮಾಹಿತಿಯನ್ನು ಪೂರ್ತಿಯಾಗಿ ನೋಡಿ.
Bagalkot Dhanushree Co-operative Bank Recruitment 2026 Notification Out – Apply for junior assistant & attender post
Bagalkot Dhanushree Co-operative Bank Recruitment 2026 full detail in Kannada:
ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಕನಿಷ್ಠ 10ನೇ ತರಗತಿ, ಪಿಯುಸಿ ಹಾಗೂ ಪದವಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ ಆಸಕ್ತಿ ಮತ್ತು ಅರ್ಹತೆ ಪಡೆದ ನಮ್ಮ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ನಾವು ನೀಡುವ ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ಅರ್ಥೈಸಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.
Bagalkot Dhanushree Co-operative Bank Recruitment 2026 Notification Overview
ನೇಮಕಾತಿ ಇಲಾಖೆ ಹೆಸರು :
ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ (Bagalkot Dhanushree Co-operative Bank Recruitment 2025)
ಹುದ್ದೆಗಳ ಹೆಸರು :
• ಪಿಗ್ಮಿ ಸಂಗ್ರಹಕಾರರು
• ಅಟೆಂಡರ್
• ಕಿರಿಯ ಸಹಾಯಕರು
ಒಟ್ಟು ಹುದ್ದೆಗಳ ಸಂಖ್ಯೆ :
ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ಇಲಾಖೆಯಲ್ಲಿ ಒಟ್ಟು 06 ಹುದ್ದೆಗಳು ಖಾಲಿ ಇವೆ.
Bagalkot Dhanushree Co-operative Bank Recruitment 2026 Salary Details
ವೇತನ ಶ್ರೇಣಿ :
ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Jobs explain/ Prema jobs info or Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
Bagalkot Dhanushree Co-operative Bank Recruitment 2026 Eligibility Criteria
ಶೈಕ್ಷಣಿಕ ಅರ್ಹತೆ :
ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ/ದ್ವಿತೀಯ ಪಿಯುಸಿ ಪದವಿ ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 45 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
Bagalkot Dhanushree Co-operative Bank Recruitment 2026 Application Fee
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ -00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಅಂಗವಿಕಲ ಅಭ್ಯರ್ಥಿಗಳಿಗೆ: 00/-
( ಅರ್ಜಿ ಶುಲ್ಕದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯನ್ನು ಸಂಪರ್ಕಿಸಿ)
Bagalkot Dhanushree Co-operative Bank Recruitment 2026 Selection Process
ಆಯ್ಕೆ ವಿಧಾನ :
ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಅನುಭವ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು Offline ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ:
ಬಾಗಲಕೋಟೆಯ ವಿದ್ಯಾ ಗಿರಿಯಲ್ಲಿರುವ ಧನಶ್ರೀ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಪ್ರಧಾನ ಕಛೇರಿ, ಈ ಇಲಾಖೆಗೆ ಭೇಟಿ ನೀಡಿ ಅಲ್ಲಿಂದ ಅರ್ಜಿ ಫಾರಂ ಅನ್ನ ಪಡೆದು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ:
8904673789 / 7204325147 ಈ ಮೊಬೈಲ್ ನಂಬರ್ ಮೂಲಕ ಸಂಸ್ಥೆಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಿ.
How to Apply for Bagalkot Dhanushree Co-operative Bank Recruitment 2026
ಮೊದಲನೇ ಹಂತ: ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸರಿಯಾಗಿ ಗಮನಿಸಿ.
ಎರಡನೇ ಹಂತ: ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಂಡು ಬಳಿಕ ಅಭ್ಯರ್ಥಿಗಳು ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದೀರಾ ಎಂಬುದನ್ನ ಖಚಿತ ಪಡಿಸಿಕೊಂಡು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮುಂದಾಗಿ.
ಮೂರನೇ ಹಂತ: ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಮಾಹಿತಿಗಳ ಅಂಕಪಟ್ಟಿಗಳನ್ನು ನೀವು ಹೊಂದಿದ್ದೀರಾ ಎಂಬುದನ್ನು ಗಮನಿಸಿಕೊಳ್ಳಿ ಏಕೆಂದರೆ ಏನಾದರೂ ತಪ್ಪುಗಳಾದರೆ ಬದಲಾಯಿಸುವುದು ಕಷ್ಟವಾಗುತ್ತದೆ.
Bagalkot Dhanushree Co-operative Bank Recruitment 2026 Important Dates
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 27-07-2026
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 11-08-2026
ಉದ್ಯೋಗದ ಸ್ಥಳ: ಬಾಗಲಕೋಟೆ
Bagalkot Dhanushree Co-operative Bank Recruitment 2026 Important Links
| Notification Link | Click |
| Telegram Join Link | Click |
| WhatsApp channel | Click |
| App Link | Click |
Conclusion :
ನಾವು ನೀಡಿರುವ ಈ ಬಾಗಲಕೋಟೆ ಧನಶ್ರೀ ಪತ್ತಿನ ಸಹಕಾರಿ ಸಂಘ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.