CDAC 530 vacancy for various post to be filled CDAC recruitment 2022 ಸೆಂಟ್ರಲ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ ಕಂಪ್ಯೂಟರ್ ( CDAC ) ಹಿರಿಯ ಸಹಾಯಕ / ಕಿರಿಯ ಸಹಾಯಕ ಹೀಗೆ ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಒಟ್ಟು 530 ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಕರ್ನಾಟಕದ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಉದ್ಯೋಗದ ಸಂಬಂಧ ಪಟ್ಟ ವೇತನ ಶ್ರೇಣಿ / ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ / ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಕೆಳಗೆನಂತೆ ವಿವರಿಸಲಾಗಿದೆ.
ಸೆಂಟ್ರಲ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ ಕಂಪ್ಯೂಟರ್ ಇನ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆ ಹೆಸರು :
ಸೆಂಟ್ರಲ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ ಕಂಪ್ಯೂಟರ್ ಇನ್
ಹುದ್ದೆಗಳ ಹೆಸರು :
• ಪ್ರಾಜೆಕ್ಟ್ ಅಸೋಸಿಯೇಟ್ : 30 ಹುದ್ದೆಗಳು
• ಪ್ರಾಜೆಕ್ಟ್ ಇಂಜಿನಿಯರ್ : 250 ಹುದ್ದೆಗಳು
• ಪ್ರಾಜೆಕ್ಟ್ ಮ್ಯಾನೇಜರ್ / ಪ್ರೋಗ್ರಾಮ್ ಮ್ಯಾನೇಜರ್ / ಪ್ರೋಗ್ರಾಮ್ ಡೆಲಿವರಿ ಮ್ಯಾನೇಜರ್ : 50 ಹುದ್ದೆಗಳು
• ಸೀನಿಯರ್ ಪ್ರಾಜೆಕ್ಟ್ ಇಂಜಿನಿಯರ್ : 250 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಸೆಂಟ್ರಲ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ ಕಂಪ್ಯೂಟರ್ ಇನ್ ಇಲಾಖೆಯಲ್ಲಿ ಒಟ್ಟು 530 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.
ಸೆಂಟ್ರಲ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ ಕಂಪ್ಯೂಟರ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :
ಶೈಕ್ಷಣಿಕ ವಿದ್ಯಾರ್ಹತೆ :
ಸೆಂಟ್ರಲ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ ಕಂಪ್ಯೂಟರ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಬಿಇ / ಬಿ ಟೆಕ್ / ಸ್ನಾತಕೋತ್ತರ ಪದವಿ / ಎಂ.ಇ / ಎಂ ಟೆಕ್ / ಪಿ ಎಚ್ ಡಿ / ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಬೇಕು.
ವಯಸ್ಸಿನ ಮಿತಿ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯು ಕನಿಷ್ಠ ವಯಸ್ಸು 18 ಗರಿಷ್ಠ 30 ವರ್ಷದಿಂದ 56 ವರ್ಷದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಸೆಂಟ್ರಲ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ ಕಂಪ್ಯೂಟರ್ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ :
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವಾರ್ಷಿಕವಾಗಿ ರೂಪಾಯಿ 3,60,000 ದಿಂದ 22,90,000 ವೇತನ ಇರುತ್ತದೆ.
ಸೆಂಟ್ರಲ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ ಕಂಪ್ಯೂಟರ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನ :
ಆಯ್ಕೆ ಪ್ರಕ್ರಿಯೆ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯು ನಿಯಮಗಳ ಅನುಸಾರ
• ಲಿಖಿತ ಪರೀಕ್ಷೆ
• ಕೌಶಲ್ಯ ಪರೀಕ್ಷೆ
• ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು ಈ ಉದ್ಯೋಗದ ಸಂಬಂಧ ಪಟ್ಟ ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಭ್ಯರ್ಥಿಗಳು ( https://cdaac-www.cosmic.ucar.edu/ ) ಒಂದು ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ಉದ್ಯೋಗದ ವಿಧ : ಕೇಂದ್ರ ಸರಕಾರಿ ಉದ್ಯೋಗ
ಉದ್ಯೋಗದ ಸ್ಥಳ : ಭಾರತಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 01 ಅಕ್ಟೋಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 20 ಅಕ್ಟೋಬರ್ 2022
Apply Link : Click
ಸೂಚನೆ :
ಸೆಂಟ್ರಲ್ ಫಾರ್ ಡೆವಲಪ್ಮೆಂಟ್ ಆಫ್ ಅಡ್ವಾನ್ಸ್ ಕಂಪ್ಯೂಟರ್ ( CDAC ) ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯು ಹೊರಡಿಸಿರುವ ಅಧಿಸೂಚನೆ ಹಾಗೂ ಅಧಿಕೃತ ವೆಬ್ಸೈಟ್ ತಿಳಿಸಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ಇಷ್ಟವಾದರೆ ಆದಷ್ಟು ಈ ಮಾಹಿತಿಯನ್ನ ನಿಮ್ಮ ಸ್ನೇಹಿತರ ವಾಟ್ಸಾಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಆದಷ್ಟು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ