Bangalore district recruitment 2022 | Palamu skill development department recruitment new Post 2022

ಪಲಾಮು ಕೌಶಲ್ಯ ಅಭಿವೃದ್ಧಿ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಮೆಷಿನ್ ಆಪರೇಟರ್ / ಸಲಹೆಗಾರ ಹೀಗೆ ಹಲವಾರು ಹುದ್ದೆಗಳಿಗೆ 10ನೇ ತರಗತಿ / ದ್ವಿತೀಯ ಪಿಯುಸಿ ಮತ್ತು ಪದವಿಯನ್ನು ಪಡೆದಿರುವ ಅಭ್ಯರ್ಥಿಗಳಿಗಿಂದ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಈ ಹುದ್ದೆಗಳು ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಇವೆ. ಆದಷ್ಟು ಬೇಗ ಆಸಕ್ತಿ ಮತ್ತು ಅರ್ಹತೆ ಹೊಂದಿರುವ ಕರ್ನಾಟಕದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ. ಈ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿಯ ವಿವರಣೆ / ಆಯ್ಕೆ ವಿಧಾನ / ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ಪಲಾಮು ಸ್ಕಿಲ್ ಡೆವಲಪ್ಮೆಂಟ್ ಡಿಪಾರ್ಟ್ಮೆಂಟ್ ಇಲಾಖೆಯ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :

ನೇಮಕಾತಿ ಇಲಾಖೆ ಹೆಸರು :
ಪಲಾಮು ಸ್ಕಿಲ್ ಡೆವಲಪ್ಮೆಂಟ್ ಡಿಪಾರ್ಟ್ಮೆಂಟ್ ಇಲಾಖೆ

ಹುದ್ದೆಗಳ ಹೆಸರು :
• ಮೆಷಿನ್ ಆಪರೇಟರ್ : ಒಟ್ಟು 300 ಹುದ್ದೆಗಳು
• SM-ಗ್ರಾಮೀಣ : ಒಟ್ಟು 10 ಹುದ್ದೆಗಳು
• ಸಲಹೆಗಾರ : ಒಟ್ಟು 100 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಪಲಾಮು ಸ್ಕಿಲ್ ಡೆವಲಪ್ಮೆಂಟ್ ಡಿಪಾರ್ಟ್ಮೆಂಟ್ ಇಲಾಖೆಯಲ್ಲಿ ಒಟ್ಟು 410 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

ಪಲಾಮು ಸ್ಕಿಲ್ ಡೆವಲಪ್ಮೆಂಟ್ ಡಿಪಾರ್ಟ್ಮೆಂಟ್ ಇಲಾಖೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಗದಿಪಡಿಸುವ ವೇತನ ಶ್ರೇಣಿಯ ವಿವರಣೆ :

ವೇತನ ಶ್ರೇಣಿ :
• ಮೆಷಿನ್ ಆಪರೇಟರ್ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ಮಾಸಿಕವಾಗಿ 14,000 ರಿಂದ 26,000 ವೇತನ ನಿಗದಿಪಡಿಸಲಾಗಿದೆ.

• SM-ಗ್ರಾಮೀಣ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಇಲಾಖೆಯ ನಿಯಮಗಳ ಅನುಸಾರ 15,000 ವೇತನ ನಿಗದಿಪಡಿಸಲಾಗಿದೆ.

• ಸಲಹೆಗಾರ : ಸಲಹೆಗಾರ ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿಯು ಇಲಾಖೆಯ ನಿಯಮಗಳ ಅನುಸಾರ ಇರುತ್ತದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ವೇತನ ಶ್ರೇಣಿಯ ಬಗ್ಗೆ ಸ್ಪಷ್ಟ ಮಾಹಿತಿ ಇಲಾಖೆ ನೀಡಿಲ್ಲ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ನೀಡಿ.

ಪಲಾಮು ಸ್ಕಿಲ್ ಡೆವಲಪ್ಮೆಂಟ್ ಡಿಪಾರ್ಟ್ಮೆಂಟ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆಯ ವಿವರಣೆ :

ವಿದ್ಯಾರ್ಹತೆ:
ಮೆಷಿನ್ ಆಪರೇಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ಪಡೆದಿರಬೇಕು.

Join Now

SM-ಗ್ರಾಮೀಣ ಯಾವುದೇ ಪದವಿ ಪಡೆದ ಅಭ್ಯರ್ಥಿಯು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ಸಲಹೆಗಾರ ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೆರಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಪಲಾಮು ಸ್ಕಿಲ್ ಡೆವಲಪ್ಮೆಂಟ್ ಡಿಪಾರ್ಟ್ಮೆಂಟ್ ಇಲಾಖೆಯ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿಯ ವಿವರಣೆ :

ವಯಸ್ಸಿನ ಮಿತಿ :
ಪಲಾಮು ಸ್ಕಿಲ್ ಡೆವಲಪ್ಮೆಂಟ್ ಡಿಪಾರ್ಟ್ಮೆಂಟ್ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯು 01ಅಕ್ಟೋಬರ್ 2022 ರಂತೆ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ಒಳಗೊಂಡಿರಬೇಕು.

ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯ ವಿವರಣೆ :

• ಮೆಷಿನ್ ಆಪರೇಟರ್ ಹುದ್ದೆಗೆ ಕನಿಷ್ಠ 18ರಿಂದ ಗರಿಷ್ಠ 28 ವರ್ಷ
• SM-ಗ್ರಾಮೀಣ ಹುದ್ದೆಗೆ ಕನಿಷ್ಠ 22 ವರ್ಷ ಗರಿಷ್ಠ 40 ವರ್ಷ
• ಸಲಹೆಗಾರ ಹುದ್ದೆಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ

ಹುದ್ದೆಗಳಿಗೆ ನಿಗದಿಪಡಿಸಿದ ಅರ್ಜಿ ಶುಲ್ಕದ ವಿವರಣೆ :

ಅರ್ಜಿಯ ಶುಲ್ಕ :
ಪಲಾಮು ಸ್ಕಿಲ್ ಡೆವಲಪ್ಮೆಂಟ್ ಡಿಪಾರ್ಟ್ಮೆಂಟ್ ಇಲಾಖೆಯ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಸಂಪೂರ್ಣವಾಗಿ ಅರ್ಜಿ ಶುಲ್ಕದಿಂದ ವಿನಾಯಕ ನೀಡಲಾಗಿದೆ.

ಪಲಾಮು ಕೌಶಲ್ಯ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ :

ಆಯ್ಕೆ ಪ್ರಕ್ರಿಯೆ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವಾಕ್ ಇನ್ ಸಂದರ್ಶನದ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ವಾಕ್ ಇನ್ ಇಂಟರ್ವ್ಯೂ ನೆಡೆಯುವ ಸ್ಥಳ ಬೆಂಗಳೂರು

( ಇದರ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆ ಹೊರಡಿಸುವ ಅಧಿಸೂಚನೆಯನ್ನು ಗಮನಿಸಿ )

ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರಣೆ :

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 11 ಅಕ್ಟೋಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 15 ಅಕ್ಟೋಬರ್ 2022

ಅಧಿಸೂಚನೆ : Notification

( ಅರ್ಜಿಯನ್ನು ಸಲ್ಲಿಸಲು ಕೇವಲ ಕೆಲವೇ ದಿನಗಳು ಬಾಕಿ ಇದ್ದು ಆದಷ್ಟು ಬೇಗ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು)

ಸೂಚನೆ :
ಪಲಾಮು ಸ್ಕಿಲ್ ಡೆವಲಪ್ಮೆಂಟ್ ಡಿಪಾರ್ಟ್ಮೆಂಟ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ಉದ್ಯೋಗ ಮಾಹಿತಿಗಾಗಿ ಶೇರ್ ಮಾಡಿ.

Spread the love

2 thoughts on “Bangalore district recruitment 2022 | Palamu skill development department recruitment new Post 2022”

Comments are closed.