KSP Recruitment 2022 | 1591 Police constable Posts in KSP | Karnataka Police Jobs 2022 | 2nd Puc pass

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2022 ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1591 ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯು ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿಯ ವಿವರಣೆ / ಅರ್ಜಿ ಸಲ್ಲಿಕೆಯ ವಿಧಾನ / ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :

ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
• ಪೊಲೀಸ್ ಕಾನ್ಸ್ಟೇಬಲ್ ಸಿವಿಲ್
( ಈ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು )

ಒಟ್ಟು ಹುದ್ದೆಗಳ ಸಂಖ್ಯೆ :
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಒಟ್ಟು 1,591 ಹುದ್ದೆಗಳು ಖಾಲಿ ಇವೆ.
ಇದರಲ್ಲಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ 454 ಹುದ್ದೆಗಳು ಹಾಗೂ ಉಳಿದ ವೃಂದದ ಹುದ್ದೆಗಳು 1,137 ಹುದ್ದೆಗಳು

ಹುದ್ದೆಗಳುಒಟ್ಟು ಹುದ್ದೆಗಳ ಸಂಖ್ಯೆ
ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಪುರುಷ ಅಭ್ಯರ್ಥಿಗಳಿಗೆ683 ಹುದ್ದೆಗಳು
ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಮಹಿಳಾ229 ಹುದ್ದೆಗಳು
ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಪುರುಷ ತೃತೀಯ ಲಿಂಗ22 ಹುದ್ದೆಗಳು
ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಮಹಿಳಾ ತೃತೀಯಲಿಂಗ10 ಹುದ್ದೆಗಳು
ಸೇವಾನಿರತ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಪುರುಷ134 ಹುದ್ದೆಗಳು
ಸೇವಾನಿರತ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಮಹಿಳಾ57 ಹುದ್ದೆಗಳು
ಸೇವಾನಿರತ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಪುರುಷ ತೃತೀಯ ಲಿಂಗ01 ಹುದ್ದೆಗಳು
ಸೇವಾನಿರತ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಮಹಿಳಾ ತೃತೀಯಲಿಂಗ01 ಹುದ್ದೆಗಳು

 

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2022 ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :

ಶೈಕ್ಷಣಿಕ ವಿದ್ಯಾರ್ಹತೆ :
ಪೊಲೀಸ್ ಕಾನ್ಸ್ಟೇಬಲ್ ನಾಗರಿಕ ( ಪುರುಷ ಮತ್ತು ಮಹಿಳಾ ) ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 23500 ರಿಂದ 47650 ವೇತನ ಇರುತ್ತದೆ

ಹುದ್ದೆಗಳಿಗೆ ನಿಗದಿಪಡಿಸಿದ ವಯೋಮಿತಿಯ ವಿವರಣೆ :

ವಯೋಮಿತಿಯ ವಿವರಣೆ :
ಪೊಲೀಸ್ ಕಾನ್ಸ್ಟೇಬಲ್ ನಾಗರಿಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 19 ಗರಿಷ್ಠ ವಯಸ್ಸು 25 ನೀವೇ ಪಡಿಸಲಾಗಿದೆ.

Join Now

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಶುಲ್ಕದ ವಿವರಣೆ :

ಅರ್ಜಿ ಶುಲ್ಕದ ವಿವರಣೆ :
• ಸಾಮಾನ್ಯ / 2A / 2B / 3A / 3B ಅಭ್ಯರ್ಥಿಗಳಿಗೆ 4೦೦/- ರೂ.
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ -1 ಅಭ್ಯರ್ಥಿಗಳಿಗೆ ರೂಪಾಯಿ 200/-

ಅರ್ಜಿ ಶುಲ್ಕ ಪಾವತಿ ಮಾಡಬೇಕಾದ ವಿಧಾನ :
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಬ್ಯಾಂಕ್ ಚಲನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ಪ್ರಕ್ರಿಯೆ ವಿಧಾನದ ವಿವರಣೆ :

ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ / ದೈಹಿಕ ಗುಣಮಟ್ಟದ ಪರೀಕ್ಷೆ / ಸಹಿಷ್ಣುತೆ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 20 ಅಕ್ಟೋಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 21 ನವೆಂಬರ್ 2022

ಅಧಿಸೂಚನೆ 1 : Click

ಅಧಿಸೂಚನೆ 2 : Click

ಸೂಚನೆ :
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸುವ ಅಧಿಸೂಚನೆಯನ್ನು ಮೊದಲು ಗಮನಿಸಿ ಅದನ್ನು ಸ್ಪಷ್ಟವಾಗಿ ಓದಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.

ಮುಖ್ಯ ಪದಗಳು :
ನಾವು ನೀಡುವ ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಅಥವಾ ಫೇಸ್ಬುಕ್ ಗಳ ಮೂಲಕ ಹಂಚಿಕೊಳ್ಳಿ.

ಅರ್ಜಿ ಸಲ್ಲಿಸುವಾಗ ಅನುಸರಿಸಬೇಕಾದ ವಿಧಾನ :

• ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಸಲ್ಲಿಸಬಹುದು.
• ಅಭ್ಯರ್ಥಿಗಳು ಕೆಳಗೆ ನೀಡಿರುವ ವೆಬ್ಸೈಟ್ ಮುಖಾಂತರ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ
• ತದನಂತರ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹತೆ ಪಡೆದಿದ್ದೀರಾ ಎಂದು ಖಚಿತಪಡಿಸಿಕೊಂಡ ಮೇಲೆ ಮಾತ್ರ ಅರ್ಜಿಯನ್ನು ಸಲ್ಲಿಸಿ.
• ತದನಂತರ ಕೆಳಗೆ ನೀಡಿರುವ ಅರ್ಜಿ ಸಲ್ಲಿಕೆ ಪ್ರವೇಶಿಸಿ ಅಲ್ಲಿ ಕೇಳಲಾದ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ.
• ಅರ್ಜಿ ಸಲ್ಲಿಸಿದ ಅರ್ಜಿ ನಮೂನೆಯನ್ನು ಮುದ್ರಣ ಮಾಡಿಕೊಳ್ಳಿ
• ಅರ್ಜಿ ಸುಲುಕವನ್ನು ನೀವು ಆನ್ಲೈನ್ ಅಥವಾ ಬ್ಯಾಂಕ್ ಚಲನಗಳ ಮೂಲಕ ಸಲ್ಲಿಸಬಹುದು
• ಅರ್ಜಿ ಸಲ್ಲಿಕೆಗೆ ಬೇಕಾಗುವ ನಿಮ್ಮ ಭಾವಚಿತ್ರ ಹಾಗೂ ಸಹಿಯನ್ನು ಸರಿಯಾಗಿ ಲಗತಿಸಿ

Spread the love