ಆರೋಗ್ಯ ಇಲಾಖೆ ನೇಮಕಾತಿ 2022. ಸರ್ಕಾರಿ ಆಸ್ಪತ್ರೆಯಲ್ಲಿ ಖಾಲಿ ಇರುವ ಆಶಾ ವರ್ಕರ್ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಹಾಗೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 25000 ವೇತನ ನಿಗದಿಪಡಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ವಿವರಣೆ / ಆಯ್ಕೆ ವಿಧಾನ / ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
National health mission program 2022 district Bhadohi recruitment asha workers
ನೇಮಕಾತಿ ಇಲಾಖೆಯ ಹೆಸರು :
ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕ್ರಮ ಭದೋಹಿ
ಹುದ್ದೆಗಳ ಹೆಸರು :
ಆಶಾ ಕಾರ್ಯಕರ್ತೆಯರು
ಹುದ್ದೆಗಳ ವಿಧ :
ಈ ಹುದ್ದೆಗಳು ಕೇಂದ್ರ ಸರ್ಕಾರದ ಉದ್ಯೋಗಗಳಾಗಿದ್ದು ಖಾಯಂ ಉದ್ಯೋಗಗಳಾಗಿರುತ್ತವೆ.
( ಕರ್ನಾಟಕದ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು )
ಒಟ್ಟು ಹುದ್ದೆಗಳ ಸಂಖ್ಯೆ :
ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕ್ರಮ ಭದೋಹಿ ಇಲಾಖೆಯಲ್ಲಿ ಒಟ್ಟು 34 ಹುದ್ದೆಗಳ ನೇಮಕಾತಿ ನಡೆಯುತ್ತಿದೆ ಆಸಕ್ತರು ಬೇಗನೆ ಅರ್ಜಿಯನ್ನು ಸಲ್ಲಿಸಬೇಕು.
ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕ್ರಮ ಭದೋಹಿ ಇಲಾಖೆ ನೇಮಕಾತಿ 2022 ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ 2022
ಶೈಕ್ಷಣಿಕ ವಿದ್ಯಾರ್ಹತೆ :
ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕ್ರಮ ಭದೋಹಿ ಇಲಾಖೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ವಯಸ್ಸಿನ ಮಿತಿ :
ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕ್ರಮ ಭದೋಹಿ ಇಲಾಖೆಯಲ್ಲಿ ಖಾಲಿ ಇರುವ ಆಶಾ ಕಾರ್ಯಕರ್ತರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸಿನ ಮಿತಿ 18 ವರ್ಷ ಗರಿಷ್ಠ 45 ವರ್ಷ ನಿಗದಿಪಡಿಸಲಾಗಿದೆ.
ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲಾಖೆ ಅಧಿಸೂಚನೆಯನ್ನು ಗಮನಿಸಿ
ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕ್ರಮ ಭದೋಹಿ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ಪ್ರಕ್ರಿಯೆ ವಿಧಾನದ ವಿವರಣೆ
ಆಯ್ಕೆ ವಿಧಾನ :
ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕ್ರಮ ಭದೋಹಿ ಇಲಾಖೆಯಲ್ಲಿ ಖಾಲಿ ಇರುವ ಆಶಾ ಕಾರ್ಯಕರ್ತರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ಇಲಾಖೆಯ ನಿಯಮಗಳ ಅನುಸಾರ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದಂತಹ ಒಟ್ಟು ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ :
ಆಶಾ ಕಾರ್ಯಕರ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಇಲಾಖೆ ಸಂಪೂರ್ಣ ನೀಡಿದೆ.
ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕ್ರಮ ಭದೋಹಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ :
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ನಮೂನೆ ಹಾಗೂ ಅರ್ಜಿ ಸಲ್ಲಿಸುವ ವಿಧಾನವನ್ನು ಅಭ್ಯರ್ಥಿಗಳು www.karnatakanewsunter.com ಈ ಅಂತರ್ಜಾಲಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ.
ಅರ್ಜಿ ಸಲ್ಲಿಸುವ ವಿಧಾನ :
• ಅರ್ಹ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಅಥವಾ ನಾವು ಕೆಳಗಡೆ ನೀಡಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
• National Health Mission Program Bhadohi ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅಲ್ಲಿ ಕೇಳಲಾದ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಿ.
• ಅರ್ಜಿ ಸಲ್ಲಿಕೆಗೆ ಬೇಕಾಗುವ ಪ್ರಮುಖ ಅಂಕಪಟ್ಟಿಗಳು ಇತ್ತೀಚಿನ ಭಾವಚಿತ್ರ ಹಾಗೂ ನಿಮ್ಮ ಸಹಿಯನ್ನು ಅಭ್ಯರ್ಥಿಗಳು ಸ್ಕ್ಯಾನ್ ಮಾಡಿ ಇಟ್ಟುಕೊಳ್ಳಿ.
• ಅರ್ಜಿ ಸಲ್ಲಿಸಿದ ನಮೂನೆಯನ್ನು ಮುದ್ರಣ ಮಾಡಿಕೊಳ್ಳಿ
• ಅರ್ಜಿ ಸಲ್ಲಿಕೆ ವೇಳೆಯಲ್ಲಿ ನೀಡಿರುವ ದೂರವಾಣಿ ಸಂಖ್ಯೆ ಇ-ಮೇಲ್ ಐಡಿ ನಿಮ್ಮ ಬಳಿ ಇರಲಿ.
ಉದ್ಯೋಗದ ಸ್ಥಳ :
ಈ ಉದ್ಯೋಗಗಳು ಉತ್ತರ ಪ್ರದೇಶದಲ್ಲಿ ಇವೆ ಹಾಗೂ ಇವು ಕೇಂದ್ರ ಸರ್ಕಾರದ ಉದ್ಯೋಗಗಳಾಗಿರುತ್ತವೆ.
ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕ್ರಮ ಭದೋಹಿ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರಣೆ :
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 28 ಸಪ್ಟಂಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 20 ಅಕ್ಟೋಬರ್ 2022
( ಕೇವಲ ಐದು ದಿನಗಳು ಮಾತ್ರ ಬಾಕಿ ಉಳಿದಿದ್ದು ಅಭ್ಯರ್ಥಿಗಳು ಆದಷ್ಟು ಬೇಗ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು )
ಅರ್ಜಿ ಸಲ್ಲಿಕೆ ಹಾಗೂ ಅಧಿಸೂಚನೆ ಲಿಂಕ್ : Click
ಸೂಚನೆ :
ರಾಷ್ಟ್ರೀಯ ಆರೋಗ್ಯ ಮಿಷನ್ ಕಾರ್ಯಕ್ರಮ ಭದೋಹಿ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಆಶಾ ಕಾರ್ಯಕರ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಸಹ ಇಲಾಖೆ ಹೊಡಿಸುವ ಅಧಿಸೂಚನೆಯನ್ನು ಗಮನಿಸಿ ಅದನ್ನ ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಅಥವಾ ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ.