ವಿದ್ಯುತ್ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ 864 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇಲಾಖೆಯು ನಿಗದಿಪಡಿಸಿರುವ ಅರ್ಹತಾ ಮಾನದಂಡಗಳನ್ನು ಪೂರೈಸಿದ ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಲು ಅರ್ಹತೆ ಪಡೆದಿರುತ್ತಾರೆ. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ / ವೇತನ ಶ್ರೇಣಿ /ಆಯ್ಕೆ ವಿಧಾನದ ಪ್ರಕ್ರಿಯೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಬಂಧಿಸಿದ ಪ್ರಮುಖ ಮಾಹಿತಿ :
ನೇಮಕಾತಿ ಇಲಾಖೆಯ ಹೆಸರು :
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಗಳ ಹೆಸರು :
• ಎಲೆಕ್ಟ್ರಿಕಲ್ ಇಂಜಿನಿಯರಿಂಗ್
• ಮೆಕಾನಿಕಲ್ ಇಂಜಿನಿಯರಿಂಗ್
• ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್
• ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್
• ಸಿವಿಲ್ ಇಂಜಿನಿಯರಿಂಗ್
• ಮೈನಿಂಗ್ ಇಂಜಿನಿಯರಿಂಗ್
ಒಟ್ಟು ಹುದ್ದೆಗಳ ಸಂಖ್ಯೆ :
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 864 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆಯ ವಿವರಣೆ :
ಶೈಕ್ಷಣಿಕ ವಿದ್ಯಾರ್ಹತೆ :
• ಎಲೆಕ್ಟ್ರಿಕಲ್ ಇಂಜಿನಿಯರಿಂಗ್ :
ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್, ಇನ್ಸ್ಟ್ರು ಮೆಂಟೇಶನ್ & ಕಂಟ್ರೋಲ್/ ಪವರ್ ಸಿಸ್ಟಮ್ಸ್ & ಹೈ ವೋಲ್ಟೇಜ್/ ಪವರ್ ಎಲೆಕ್ಟ್ರಾನಿಕ್ಸ್/ ಪವರ್ ಇಂಜಿನಿಯರಿಂಗ್
• ಮೆಕಾನಿಕಲ್ ಇಂಜಿನಿಯರಿಂಗ್ :
ಮೆಕ್ಯಾನಿಕಲ್/ ಪ್ರೊಡಕ್ಷನ್/ ಇಂಡಸ್ಟ್ರಿಯಲ್ ಇಂಜಿನಿಯರಿಂಗ್./ ಪ್ರೊಡಕ್ಷನ್ ಮತ್ತು ಇಂಡಸ್ಟ್ರಿಯಲ್ ಇಂಜಿನಿಯರಿಂಗ್
• ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ :
ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಶನ್/ ಎಲೆಕ್ಟ್ರಾನಿಕ್ಸ್ ಮತ್ತು ಪವರ್/ ಪವರ್ ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್
• ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ :
ಎಲೆಕ್ಟ್ರಾನಿಕ್ಸ್ & ಇನ್ಸ್ಟ್ರುಮೆಂಟೇಶನ್/ ಇನ್ಸ್ಟ್ರುಮೆಂಟೇಶನ್ & ಕಂಟ್ರೋಲ್/ ಎಲೆಕ್ಟ್ರಾನಿಕ್ಸ್, ಇನ್ಸ್ಟ್ರುಮೆಂಟೇಶನ್ & ಕಂಟ್ರೋಲ್
• ಸಿವಿಲ್ ಇಂಜಿನಿಯರಿಂಗ್ :
ಸಿವಿಲ್ / ಕನ್ಸ್ಟ್ರಕ್ಷನ್ ಇಂಜಿನಿಯರಿಂಗ್
• ಮೈನಿಂಗ್ ಇಂಜಿನಿಯರಿಂಗ್ :
ಮೈನಿಂಗ್
( ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೆಳಗಡೆ ನೀಡಿರುವ ಇಲಾಖೆಯ ಅಧಿಸೂಚನೆಯ ಲಿಂಕನ್ನು ಗಮನಿಸಿ )
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ನಿಗದಿಪಡಿಸಿದ ವೇತನ ಶ್ರೇಣಿಯ ವಿವರಣೆ
ಸಂಬಳ :
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಎಂಜಿನಿಯರಿಂಗ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನುಗುಣವಾಗಿ ಮಾಸಿಕವಾಗಿ 40,000 ದಿಂದ 1,40,000 ವೇತನ ಇರುತ್ತದೆ.
ವಯಸ್ಸಿನ ಮಿತಿ :
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 27 ವರ್ಷ ನಿಗದಿಪಡಿಸಲಾಗಿದೆ.
( ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ನೀಡಿ )
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಶುಲ್ಕದ ವಿವರಣೆ:
ಅರ್ಜಿ ಶುಲ್ಕ :
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳು ಇಂಜಿನಿಯರಿಂಗ್ (ಗೇಟ್)-2022 ರಲ್ಲಿ ಗ್ರಾಜುಯೇಟ್ ಆಪ್ಟಿಟ್ಯೂಡ್ ಪರೀಕ್ಷೆಗೆ ಹಾಜರಾಗಿರಬೇಕು. GATE-2022 ಕಾರ್ಯಕ್ಷಮತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ನಿಯೋಜನೆ:
ಆಯ್ಕೆಯಾದ ಅಭ್ಯರ್ಥಿಗಳು ವಿವಿಧ ಸ್ಥಳಗಳಲ್ಲಿ ಒಂದು ವರ್ಷದ ತರಬೇತಿಯನ್ನು ಪಡೆಯುತ್ತಾರೆ. ತರಬೇತಿ ಮುಗಿದ ನಂತರ ಪೋಸ್ಟ್ ಮಾಡುವ ಅಂತಿಮ ಸ್ಥಳವನ್ನು ನಿರ್ಧರಿಸಲಾಗುತ್ತದೆ. ಅಭ್ಯರ್ಥಿಗಳನ್ನು ವಿದ್ಯುತ್ ಸ್ಥಾವರಗಳ ಶಿಫ್ಟ್ ಕಾರ್ಯಾಚರಣೆಗಾಗಿ NTPC ಯ ಅಂಗಸಂಸ್ಥೆಗಳು/JVs ಕಂಪನಿಗಳು ಸೇರಿದಂತೆ ಯಾವುದೇ ಯೋಜನೆಗಳು/ ಕೇಂದ್ರಗಳಲ್ಲಿ ದೇಶಾದ್ಯಂತ ಇರಿಸಬಹುದು ಮತ್ತು ಪಾಳಿಗಳಲ್ಲಿ (ರಾತ್ರಿ ಪಾಳಿ ಸೇರಿದಂತೆ) ಕೆಲಸ ಮಾಡಬೇಕಾಗುತ್ತದೆ. ಹುದ್ದೆಗೆ ಅರ್ಜಿಯನ್ನು ಪಾಳಿಯಲ್ಲಿ (ರಾತ್ರಿ ಪಾಳಿ ಸೇರಿದಂತೆ) ಕೆಲಸ ಮಾಡಲು ಅಭ್ಯರ್ಥಿಯ ಒಪ್ಪಿಗೆ ಎಂದು ಪರಿಗಣಿಸಲಾಗುತ್ತದೆ.
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನದ ವಿವರಣೆ :
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು EET-2022 ರ ಹುದ್ದೆಗೆ ತಮ್ಮ ಗೇಟ್-2022 ನೋಂದಣಿ ಸಂಖ್ಯೆಯೊಂದಿಗೆ careers.ntpc.co.in ಅಥವಾ www.ntpc.co.in ನಲ್ಲಿ ವೃತ್ತಿ ವಿಭಾಗಕ್ಕೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು:
ಆನ್ಲೈನ್ ಅಪ್ಲಿಕೇಶನ್ನ ಪ್ರಾರಂಭ: 28.10.2022 ಆನ್ಲೈನ್ ಅಪ್ಲಿಕೇಶನ್ಗೆ ಕೊನೆಯ ದಿನಾಂಕ: 11.11.2022
ಅಧಿಸೂಚನೆ : Click
ಸೂಚನೆ :
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಇಲಾಖೆಯ ಬಿಡುಗಡೆ ಮಾಡಿರುವ ಅಧಿಸೂಚನೆ ಗಮನಿಸಿ ಸ್ಪಷ್ಟವಾಗಿ ಓದಿ ತದನಂತರದಲ್ಲಿ ಅರ್ಜಿಯನ್ನು ಸಲ್ಲಿಸಬೇಕು.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಫೇಸ್ಬುಕ್ ಗ್ರೂಪ್ಗಳ ಮೂಲಕ ಹಂಚಿಕೊಳ್ಳಿ ಆದಷ್ಟು ಈ ಮಾಹಿತಿಯನ್ನು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.
ಪುನಃ ಭೇಟಿ ನೀಡಿ
ಧನ್ಯವಾದಗಳು.