Indian Army Recruitment 2022 – Apply Online for 128 junior commission Officer Posts

ಭಾರತೀಯ ಸೇನಾ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಕಮಿಷನ್ ಆಫೀಸರ್ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಹುದ್ದೆಗಳು ಕೇಂದ್ರ ಸರಕಾರದ ಅಡಿಯಲ್ಲಿ ಬರುತ್ತವೆ. ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಯು ಸಹ ಅರ್ಜಿಯನ್ನು ಸಲ್ಲಿಸಬಹುದು ಜೂನಿಯರ್ ಕಮಿಷನ್ ಆಫೀಸರ್ ಹುದ್ದೆಗಳಿಗೆ ನಿಗದಿಪಡಿಸಿದ ವೇತನ ಶ್ರೇಣಿಯ ವಿವರಣೆ / ಆಯ್ಕೆ ವಿಧಾನ / ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

Indian Army Recruitment 2022, Important description related to the posts :

ನೇಮಕಾತಿ ಇಲಾಖೆ ಹೆಸರು :
ಭಾರತೀಯ ಸೇನಾ ನೇಮಕಾತಿ 2022

ಹುದ್ದೆಗಳ ಹೆಸರು :
• ಪಂಡಿತ್
• ಪಂಡಿತ್ ( ಗುರ್ಖಾ ರೆಜಿಮೆಂಟ್ಸ್ )
• ಗ್ರಂಥಿ
• ಮೌಲ್ವಿ (ಸುನ್ನಿ ಮುಸ್ಲಿಂ)
• ಸ್ಕೌಟ್ಸ್ ಗಾಗಿ ಮೌಲ್ವಿ (ಶಿಯಾ ಮುಸ್ಲಿಂ)
• ಪಾದ್ರೆ
• ಸ್ಕೌಟ್ಸ್ ಗಾಗಿ ಭೋದ ಸನ್ಯಾಸಿ (ಮಹಾಯಾನ

ಒಟ್ಟು ಹುದ್ದೆಗಳ ಸಂಖ್ಯೆ :
• ಪಂಡಿತ್ : 108 ಹುದ್ದೆಗಳು
• ಪಂಡಿತ್ ( ಗುರ್ಖಾ ರೆಜಿಮೆಂಟ್ಸ್ ) : 5 ಹುದ್ದೆಗಳು
• ಗ್ರಂಥಿ : 8 ಹುದ್ದೆಗಳು
• ಮೌಲ್ವಿ (ಸುನ್ನಿ ಮುಸ್ಲಿಂ) : 08 ಹುದ್ದೆಗಳು
• ಸ್ಕೌಟ್ಸ್ ಗಾಗಿ ಮೌಲ್ವಿ (ಶಿಯಾ ಮುಸ್ಲಿಂ) : 01
• ಪಾದ್ರೆ : 02 ಹುದ್ದೆಗಳು
• ಸ್ಕೌಟ್ಸ್ ಗಾಗಿ ಭೋದ ಸನ್ಯಾಸಿ (ಮಹಾಯಾನ ) 01

ಭಾರತೀಯ ಸೇನಾ ಇಲಾಖೆಯಲ್ಲಿ ಒಟ್ಟು 128 ಹುದ್ದೆಗಳು ಖಾಲಿ ಇವೆ.

Educational Qualification Details for Indian Army Recruitment 2022 Posts :

ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ಸೇನಾ ಇಲಾಖೆಯ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾಹಿತಿ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಬೇಕು.

ಉದ್ಯೋಗದ ಸ್ಥಳ :
ಈ ಹುದ್ದೆಗಳು ಭಾರತದಾದ್ಯಂತ ಖಾಲಿ ಇದ್ದು ರಾಜ್ಯಗಳಿಗೆ ಅನುಸಾರವಾಗಿ ಆಯ್ಕೆಯಾದ ಅಭ್ಯರ್ಥಿಗಳು ಸೇವೆಯನ್ನು ಸಲ್ಲಿಸಬಹುದು.

Indian Army Recruitment 2022 | Description of the age limit prescribed for the vacant posts in the department:

ವಯಸ್ಸಿನ ಮಿತಿ :
ಭಾರತೀಯ ಸೇನಾ ನೇಮಕಾತಿ ಇಲಾಖೆಯ ಅಧಿಸೂಚನೆಯ ಅನ್ವಯ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿ ಕನಿಷ್ಠ ವಯಸ್ಸು 25 ಗರಿಷ್ಠ ವಯಸ್ಸು 36 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಅಧಿಸೂಚನೆಯನ್ನು ಗಮನಿಸಿ.

Join Now

ಸಂಬಳದ ವಿವರಣೆ :
ಭಾರತೀಯ ಸೇನಾ ನೇಮಕಾತಿಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿ ನಿಗದಿಪಡಿಸಿದೆ ಹೆಚ್ಚಿನ ಮಾಹಿತಿ ಪಡೆಯಲು ಅಧಿಸೂಚನೆಯನ್ನು ಗಮನಿಸಿ.

Indian Army Recruitment 2022 | Description of Army Posts Selection Process:

ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳು ಅನುಸಾರ ಲಿಖಿತ ಪರೀಕ್ಷೆ / ದೈಹಿಕ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕದ ವಿವರಣೆ :
ಅರ್ಜಿ ಶುಲ್ಕದ ವಿವರಣೆ ಪಡೆಯಲು ಅಭ್ಯರ್ಥಿಗಳು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ

ಅರ್ಜಿ ಸಲ್ಲಿಸುವ ವಿಧಾನ :
ಮೊದಲನೆಯದಾಗಿ ಭಾರತೀಯ ಸೇನಾ ಇಲಾಖೆ ಸಹ ಸುದ್ದಿ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ – ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.

ಭಾರತೀಯ ಸೇನಾ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ:

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 08 ಅಕ್ಟೋಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 06 ನವಂಬರ್ 2022

Apply Link : Click

Notification LinkClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನ ನಿಮ್ಮ ಸ್ನೇಹಿತರ ವಾಟ್ಸಾಪ್ ಅಥವಾ ಫೇಸ್ಬುಕ್ ಗಳ ಮೂಲಕ ಹಂಚಿಕೊಳ್ಳಿ ಆದಷ್ಟು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

ಸೂಚನೆ :
ಭಾರತೀಯ ಸೇನಾ ನೇಮಕಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ನಾವು ನೀಡಿರುವ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರವೇ ಅರ್ಜಿಯನ್ನು ಸಲ್ಲಿಸಿ.

Spread the love