1. national housing bank recruitment apply online
ರಾಷ್ಟ್ರೀಯ ವಸತಿ ಬ್ಯಾಂಕಿನಲ್ಲಿ ಹೊಸ ಹುದ್ದೆಗಳ ನೇಮಕಾತಿ 2022 ಈ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕರು ಮತ್ತು ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿಯ ವಿವರಣೆ / ಆಯ್ಕೆ ವಿಧಾನ / ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಉದ್ಯೋಗದ ಇತರೆ ಮಾಹಿತಿಯನ್ನು ಪಡೆಯಲು ವಿಡಿಯೋ ಕೆಳಗಡೆ ನೀಡಿರುವ ವಾಟ್ಸಪ್ ಗ್ರೂಪ್ ಲಿಂಕ್ ಮೂಲಕ ನಮ್ಮನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ರಾಷ್ಟ್ರೀಯ ವಸತಿ ಬ್ಯಾಂಕ್ ನೇಮಕಾತಿ 2022 ಹುದ್ದೆಗಳಿಗೆ ನಿಗದಿಪಡಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆ ಹೆಸರು :
ರಾಷ್ಟ್ರೀಯ ವಸತಿ ಬ್ಯಾಂಕ್ ( National housing Bank recruitment )
ಹುದ್ದೆಗಳ ಹೆಸರು :
ಒಪ್ಪಂದದ ಹುದ್ದೆಗಳು ಈ ವಿಭಾಗದಲ್ಲಿ ಒಟ್ಟು ಮೂರು ಹುದ್ದೆಗಳು ಖಾಲಿ ಇವೆ.
1. ಮುಖ್ಯ ಅರ್ಥಶಾಸ್ತ್ರಜ್ಞ
2. ಪ್ರೋಟೋಕಾಲ್ ಅಧಿಕಾರಿ
ನಿಯಮಿತ ಪೋಸ್ಟ್ ಈ ವಿಭಾಗದಲ್ಲಿ ಒಟ್ಟು 17 ಹುದ್ದೆಗಳು ಖಾಲಿ ಇವೆ :
1. Dy. general manager ( scale-4 )
2. Assistant manager ( Scale 1 ) – Generalist
3. Assistant manager ( scale 1 ) – Hindi
ಇಲಾಖೆಯಲ್ಲಿ ಭರ್ತಿಯಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಇತರೆ ಗುತ್ತಿಗೆ ಹುದ್ದೆಗಳಿಗೆ ವಿಶೇಷ ಚಾಲನೆ :
1. Officer for supervisor
2. Religional manager ( scale 4 ) – company security
ಒಟ್ಟು ಹುದ್ದೆಗಳ ಸಂಖ್ಯೆ :
• Chief Economist : ಒಟ್ಟು 1 ಹುದ್ದೆ
• ಪ್ರೋಟೋಕಾಲ್ ಅಧಿಕಾರಿ : ಒಟ್ಟು 2 ಹುದ್ದೆಗಳು
• Dy. General Manager : ಒಟ್ಟು 1 ಹುದ್ದೆಗಳು
• ಅಸಿಸ್ಟೆಂಟ್ ಮ್ಯಾನೇಜರ್ : ಒಟ್ಟು 16 ಹುದ್ದೆಗಳಿಗೆ
• Officers for supervision : ಒಟ್ಟು 06 ಹುದ್ದೆಗಳು
• Regional Manager Degree : ಒಟ್ಟು 01 ಹುದ್ದೆ
ರಾಷ್ಟ್ರೀಯ ವಸತಿ ಬ್ಯಾಂಕ್ ಇಲಾಖೆಯಲ್ಲಿ ಒಟ್ಟು 21 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ವಸತಿ ಬ್ಯಾಂಕ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :
2. NHB Recruitment Assistant Manager
• Chief Economist :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತರ ಪದವಿಯಲ್ಲಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
• ಪ್ರೋಟೋಕಾಲ್ ಅಧಿಕಾರಿ :
ಪ್ರೋಟೋಕಾಲ್ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ಒಂದು ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು.
• Dy. General Manager :
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಯಾವುದಾದರೂ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಬೇಕು.
• Officers for supervision :
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದಾದರೂ ಒಂದು ಪದವಿಯನ್ನು ಪಡೆದಿರಬೇಕು.
• Regional Manager Degree :
ಈ ಹುದ್ದೆಗಳಿಗೆ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪಡೆದಿರಬೇಕು.
ರಾಷ್ಟ್ರೀಯ ವಸತಿ ಬ್ಯಾಂಕ್ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ :
ವಯೋಮಿತಿ ವಿವರಣೆ :
ರಾಷ್ಟ್ರೀಯ ವಸತಿ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ ವಯಸ್ಸು 60 ವರ್ಷ ಆಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಿಡಿಲಿಕ್ಕೆ ಇರುತ್ತದೆ.
ವಯೋಮಿತಿ ಸಡಿಲಿಕೆ ವಿವರಣೆ :
ಸಾಮಾನ್ಯ ವರ್ಗದವರಿಗೆ 61 ವರ್ಷ ಮೀರಬಾರದು
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 60 ವರ್ಷ
ಓಬಿಸಿ ಅಥವಾ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 62 ವರ್ಷ ನಿಗದಿಪಡಿಸಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕದ ವಿವರಣೆ :
ಸಾಮಾನ್ಯ ವರ್ಗದವರಿಗೆ 850 ರೂಪಾಯಿ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 175
ಮಹಿಳಾ ಅಭ್ಯರ್ಥಿಗಳಿಗೆ 850
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 850 ರೂಪಾಯಿ
ಅಂಗವಿಕಲರಿಗೆ 175 ನಿಗದಿಪಡಿಸಲಾಗಿದೆ.
( ಅರ್ಜಿ ಶುಲ್ಕವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಸಲ್ಲಿಸಬಹುದು ಅಥವಾ ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ / ಬ್ಯಾಂಕ್ ಚಲನ್ ಮೂಲಕ ಸಹ ಅರ್ಜಿಯನ್ನು ಸಲ್ಲಿಸಬಹುದು )
ಆಯ್ಕೆ ವಿಧಾನ :
ರಾಷ್ಟ್ರೀಯ ವಸತಿ ಬ್ಯಾಂಕ್ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
• ಮೊದಲನೆಯದಾಗಿ ( National housing Bank recruitment ) ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
• ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
• ರಾಷ್ಟ್ರೀಯ ವಸತಿ ಬ್ಯಾಂಕ್ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
• ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
• ರಾಷ್ಟ್ರೀಯ ವಸತಿ ಬ್ಯಾಂಕ್ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ
ರಾಷ್ಟ್ರೀಯ ವಸತಿ ನೇಮಕಾತಿ 2022 ಹುದ್ದೆಗಳಿಗೆ ನಿಗದಿಪಡಿಸಿದ ಪ್ರಮುಖ ದಿನಾಂಕಗಳ ವಿವರಣೆ :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 29 ಅಕ್ಟೋಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 18 ನವಂಬರ್ 2022.
3. NHB Recruitment 2022 Notification PDF
Notification Link : Click
Apply Link : Click
ಸೂಚನೆ :
ರಾಷ್ಟ್ರೀಯ ವಸತಿ ಬ್ಯಾಂಕ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಅರ್ಥೈಸಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಬೇಕು.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಅಥವಾ ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ.