1. Intelligence Bureau Recruitment 2022
ಗುಪ್ತಚರ ಇಲಾಖೆ ಬೃಹತ್ ನೇಮಕಾತಿ 2022. ಇಲಾಖೆಯಲ್ಲಿ ಖಾಲಿ ಇರುವ 1671 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗುಪ್ತಚರ ಇಲಾಖೆಯ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ / ಉದ್ಯೋಗದ ಸ್ಥಳ / ಆಯ್ಕೆ ವಿಧಾನ l ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಕಿಂತ ಮುಂಚೆ ನಾವು ನೀಡಿರುವ ಮಾಹಿತಿಯನ್ನು ಸ್ಪಷ್ಟವಾಗಿ ಓದಿಕೊಳ್ಳಿ.
ಗುಪ್ತಚರ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆ ಹೆಸರು :
ಗುಪ್ತಚರ ಇಲಾಖೆ ನೇಮಕಾತಿ ( intelligence bureau Recruitment )
ಹುದ್ದೆಗಳ ಹೆಸರು :
• ಭದ್ರತಾ ಸಹಾಯಕ / ಕಾರ್ಯನಿರ್ವಾಹಕ
• ಮಲ್ಟಿ ಟಾಸ್ಕಿಂಗ್ ಸ್ಟಾಪ್
ಒಟ್ಟು ಹುದ್ದೆಗಳ ಸಂಖ್ಯೆ :
ಭದ್ರತಾ ಸಹಾಯಕ ಕಾರ್ಯನಿರ್ವಾಹಕ ಒಟ್ಟು 1521 ಹುದ್ದೆಗಳು ಖಾಲಿ ಇವೆ.
ಮಲ್ಟಿ ಟಾಸ್ಕಿಂಗ್ ಸ್ಟಾಪ್ ಒಟ್ಟು 150 ಹುದ್ದೆಗಳು ಖಾಲಿ ಇವೆ.
( ಗುಪ್ತಚರ ಇಲಾಖೆಯಲ್ಲಿ ಒಟ್ಟು 1,671 ಹುದ್ದೆಗಳ ನೇಮಕಾತಿ ನಡೆಯುತ್ತಿದೆ ) ನಮ್ಮ ಕರ್ನಾಟಕದ ಬೆಂಗಳೂರಿನಲ್ಲಿ 108 ಹುದ್ದೆಗಳು ಖಾಲಿ ಇವೆ
ಗುಪ್ತಚರ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :
2. IB Recruitment 2022 qualification
ಶೈಕ್ಷಣಿಕ ವಿದ್ಯಾರ್ಹತೆ :
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಮೆಟ್ರಿಕ್ಯುಲೇಷನ್ ( 10ನೇ ತರಗತಿ ಪಾಸ್ ) ಅಥವಾ ತತ್ಸಮಾನ ವಿದ್ಯಾರ್ಥಿ ಪಡೆದಿರಬೇಕು.
ಹುದ್ದೆಗಳ ಇತರೆ ಅರ್ಹತೆ :
ಪ್ರತಿ SBI ವಿರುದ್ಧ ಮೇಲೆ ನೀಡಲಾದ ಖಾಲಿ ಹುದ್ದೆಯ ಕೋಷ್ಟದಲ್ಲಿ ಉಲ್ಲೇಖಿಸಲಾದ ಯಾವುದೇ ಒಂದು ಸ್ಥಳೀಯ ಭಾಷೆ/ ಉಪಭಾಷೆ ಜ್ಞಾನ ಹೊಂದಿರಬೇಕು.
( ಗುಪ್ತಚರ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆಯ ಬಗ್ಗೆ ಮಾಹಿತಿ ಪಡೆಯಲು ನಾವು ನೀಡಿರುವ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
3. IB Recruitment 2022 age limit
ವಯೋಮಿತಿ :
ಗುಪ್ತರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ 25 ವರ್ಷ ನಿಗದಿಪಡಿಸಲಾಗಿದೆ ಭದ್ರತಾ ಸಹಾಯಕ ಅಥವಾ ಕಾರ್ಯನಿರ್ವಾಹಕ ಹುದ್ದೆಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ :
• ಹಿಂದುಳಿದ ವರ್ಗ / ಓಬಿಸಿ ವರ್ಗದವರಿಗೆ 28 ವರ್ಷ
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 30 ವರ್ಷ
ಗುಪ್ತಚರ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಸಂಬಳದ ವಿವರಣೆ :
ವೇತನ ಶ್ರೇಣಿ :.
ಭದ್ರತಾ ಸಹಾಯಕ ಅಥವಾ ಕಾರ್ಯನಿರ್ವಾಹಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21,700 ರಿಂದ 69,100/-ವೇತನ ನಿಗದಿಪಡಿಸಲಾಗಿದೆ.
ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,000 ದಿಂದ 69,100/-ವೇತನ ಇರುತ್ತದೆ
ಅರ್ಜಿ ಶುಲ್ಕದ ವಿವರಣೆ :
ಗುಪ್ತರ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
• ಸಾಮಾನ್ಯ ವರ್ಗ ಅಭ್ಯರ್ಥಿಗಳಿಗೆ 450 ರೂಪಾಯಿ
• ಹಿಂದುಳಿದ ವರ್ಗದವರಿಗೆ 450 ರೂಪಾಯಿ
• ಮಹಿಳಾ ಅಭ್ಯರ್ಥಿಗಳಿಗೆ 450 ರೂಪಾಯಿ
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 450 ರೂಪಾಯಿ.
• ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
( ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ಬ್ಯಾಂಕ್ ಚಲನ್ ಮೂಲಕ ಸಹ ಸಲ್ಲಿಸಬಹುದು )
ಉದ್ಯೋಗದ ಸ್ಥಳ :
ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಭಾರತದ ಅತ್ಯಂತ ಅರ್ಜಿ ಆಹ್ವಾನಿಸಲಾಗಿದೆ.
ಗುಪ್ತಚರ ಇಲಾಖೆ ನೇಮಕಾತಿ 2022 ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ಆಯ್ಕೆ ವಿಧಾನದ ವಿವರಣೆ :
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಆನ್ಲೈನ್ ಪರೀಕ್ಷೆ / ಆನ್ಲೈನ್ ವಿವರಣಾತ್ಮಕ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
4. How to Apply IB Recruitment 2022?
ಅರ್ಜಿ ಸಲ್ಲಿಸುವ ವಿಧಾನ :
ಮೊದಲನೆಯದಾಗಿ ಅಭ್ಯರ್ಥಿಗಳು ನಾವು ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಹಾಗೂ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ ಹುದ್ದೆಗಳಿಗೆ ಅರ್ಹತೆ ಹೊಂದಿದ್ದರೆ ಅರ್ಜಿಯನ್ನು ಸಲ್ಲಿಸಲು ಮುಂದುವರೆಯಿರಿ.
1. ಕೆಳಗಡೆ ನೀಡಿರುವ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಆಗ ನಿಮಗೆ ಅರ್ಜಿ ಸಲ್ಲಿಸುವ ಅರ್ಜಿ ಸಲ್ಲಿಸುವ ಪುಟ ತೆರೆದು ಕೊಳ್ಳುತ್ತದೆ.
2. ಅರ್ಜಿ ಸಲ್ಲಿಸುವ ಪುಟ ತೆರೆದುಕೊಂಡ ಬಳಿಕ ಅಭ್ಯರ್ಥಿಗಳು ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
3. ಅಂದರೆ ನಿಮ್ಮ ಹೆಸರು / ಜನ್ಮ ದಿನಾಂಕ / ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ವಿವರಗಳನ್ನು ಭರ್ತಿ ಮಾಡಿ.
4. ತದನಂತರ ಅರ್ಜಿ ಸಲ್ಲಿಸಲು ಬೇಕಾಗುವ ನಿಮ್ಮ ಭಾವಚಿತ್ರ / ಶೈಕ್ಷಣಿಕ ದಾಖಲಾತಿಗಳು /ದೂರವಾಣಿ ಸಂಖ್ಯೆ /ಇಮೇಲ್ ಐಡಿ ಮುಂತಾದವುಗಳನ್ನು ಪರಿಶೀಲಿಸಿ.
5. ನಿಮ್ಮ ಬಳಿ ಇರುವ ಇತ್ತೀಚಿನ ಭಾವಚಿತ್ರವನ್ನು ಹಾಗೂ ಸಹಿ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
6. ಬಳಿಕ ನೀವು ನೀಡಿರುವ ಎಲ್ಲಾ ಮಾಹಿತಿಗಳನ್ನು ಒಮ್ಮೆ ಪರಿಶೀಲಿಸಿ ತದನಂತರ ಅರ್ಜಿ ಸಲ್ಲಿಸುವ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ಬಳಿಕ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 05 ನವಂಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 25 ನವಂಬರ್ 2022
5. IB Recruitment 2022 PDF
Apply And Notification Link : Click
ಸೂಚನೆ :
ನಾವು ನೀಡಿರುವ ಗುಪ್ತಚರ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲೇ ಹೇಳಿರುವ ಹಾಗೆ ಇಲಾಖೆಯ ಅಧಿಕೃತ ವೆಬ್ಸೈಟ್ ಮತ್ತು ಅಧಿಸೂಚನೆಯನ್ನು ಪರಿಶೀಲಿಸಿ ಸ್ಪಷ್ಟವಾಗಿ ಓದಿ ತದನಂತರ ಅರ್ಜಿಯನ್ನು ಸಲ್ಲಿಸಿ.