kvs recruitment 2022 – Apply for 4014 Teaching and Non Teaching Posts

4014 teacher jobs in kvs 2022

ಕೇಂದ್ರೀಯ ವಿದ್ಯಾಲಯ ಸಂಘಟನೆ ಇಲಾಖೆ ಬೃಹತ್ ನೇಮಕಾತಿ 2022. ಇಲಾಖೆಯಲ್ಲಿ ಖಾಲಿ ಇರುವ 4014 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಕರ್ನಾಟಕದಲ್ಲಿ ಖಾಲಿ ಇವೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಸಹ ನಿಗದಿಪಡಿಸುವುದಿಲ್ಲ. ಭಾರತದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಈ ಮಾಹಿತಿಯು ಉಪಯುಕ್ತವಾಗಲಿದೆ. ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ವಿಧಾನ / ಆಯ್ಕೆ ಪ್ರಕ್ರಿಯೆ /‌ ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ಕೇಂದ್ರೀಯ ವಿದ್ಯಾಲಯ ಸಂಘಟನೆಯ ಇಲಾಖೆಯ ನೇಮಕಾತಿ 2022. ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :

KVS 2022 Notification released 2022

ನೇಮಕಾತಿ ಇಲಾಖೆ ಹೆಸರು :
ಕೇಂದ್ರೀಯ ವಿದ್ಯಾಲಯ ಸಂಘಟನೆ

kvs contractual teacher vacancy 2022-23

ಹುದ್ದೆಗಳ ಹೆಸರು :
• ಪ್ರಿನ್ಸಿಪಾಲ್ : 278 ಹುದ್ದೆಗಳು
• ಉಪ ಪ್ರಾಂಶುಪಾಲರು : 116 ಹುದ್ದೆಗಳು
• ಸ್ನಾತಕೋತ್ತರ ಶಿಕ್ಷಕರು : 1200 ಹುದ್ದೆಗಳು
• ತರಬೇತಿ ಪಡೆದ ಪದವೀಧರ ಶಿಕ್ಷಕರು : 2154 ಹುದ್ದೆಗಳು
• ಹೆಡ್ ಮಿಸ್ಟೈಸ್ : 237 ಹುದ್ದೆಗಳು
• ಸೆಕ್ಷನ್ ಆಫೀಸರ್ : 22 ಹುದ್ದೆಗಳು
• ಹಣಕಾಸು ಅಧಿಕಾರಿ : ಒಟ್ಟು 07 ಹುದ್ದೆಗಳು

ಕೇಂದ್ರೀಯ ವಿದ್ಯಾಲಯ ಸಂಘಟನೆ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :

ಶೈಕ್ಷಣಿಕ ವಿದ್ಯಾರ್ಹತೆ :

ಪ್ರಿನ್ಸಿಪಾಲ್ :
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ B.ed, ಸ್ನಾತಕೋತ್ತರ ಪದವಿ ಪಡೆದಿರಬೇಕು.

ಉಪ ಪ್ರಾಂಶುಪಾಲರು :
ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ B.ed, ಸ್ನಾತಕೋತ್ತರ ಪದವಿ ಪಡೆದಿರಬೇಕು.

Join Now

ಸ್ನಾತಕೋತ್ತರ ಶಿಕ್ಷಕರು :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಹ B.ed, ಸ್ನಾತಕೋತ್ತರ ಪದವಿ, M.sc ಸ್ನಾತಕೋತ್ತರ ಪದವಿ ಪಡೆದಿರಬೇಕು.

ತರಬೇತಿ ಪಡೆದ ಪದವೀಧರ ಶಿಕ್ಷಕರು :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ B.ed, B.sc ಪದವಿಯನ್ನು ಪಡೆದಿರಬೇಕು.

ಹೆಡ್ ಮಿಸ್ಟೈಸ್ :
ಕೇಂದ್ರೀಯ ವಿದ್ಯಾಲಯ ಸಂಘಟನೆ ಇಲಾಖೆಯ ನಿಯಮಗಳ ಅನುಸಾರ ಈ ಹುದ್ದೆಗಳಿಗೆ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.

KVS Vacancy 2022 Apply Online

ಕೇಂದ್ರೀಯ ವಿದ್ಯಾಲಯ ಸಂಘಟನೆ ಇಲಾಖೆ ನೇಮಕಾತಿ 2022. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿಯ ವಿವರಣೆ :

ವಯೋಮಿತಿ :
ಕೇಂದ್ರೀಯ ವಿದ್ಯಾಲಯ ಸಂಘಟನೆಯ ನೇಮಕಾತಿ ಅಧಿಸೂಚನೆಯ ಪ್ರಕಾರ ಹಾಗೂ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿಯ ಶುಲ್ಕ :
ಕೇಂದ್ರೀಯ ವಿಶ್ವವಿದ್ಯಾಲಯ ಸಂಘಟನೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಕೇಂದ್ರೀಯ ವಿದ್ಯಾಲಯ ಸಂಘಟನೆ ನೇಮಕಾತಿ 2022 ಅರ್ಜಿ ಸಲ್ಲಿಸುವ ವಿಧಾನದ ವಿವರಣೆ :

ಅರ್ಜಿ ಸಲ್ಲಿಸುವ ವಿಧಾನ :
1) ಮೊದಲನೆಯದಾಗಿ ಅಭ್ಯರ್ಥಿಗಳು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

2) ಕೇಂದ್ರೀಯ ವಿಶ್ವವಿದ್ಯಾಲಯ ಸಂಘಟನೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಅಥವಾ ನಾವು ನೀಡಿರುವ ಕೆಳಗಡೆ ಲಿಂಕ್ ಮೂಲಕ ಸಹ ಸಲ್ಲಿಸಬಹುದು.

3) ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ ಒಂದು ಬಾರಿ ಏಕೆಂದರೆ ಅರ್ಜಿಯನ್ನು ಮತ್ತೊಮ್ಮೆ ತಿದ್ದುಪಡಿ ಮಾಡಲು
ಬರುವುದಿಲ್ಲ.

4) ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳು ಶೈಕ್ಷಣಿಕ ವಿದ್ಯಾರ್ಹತೆ ಸಂಬಂಧಿಸಿದ ಅಂಕಪಟ್ಟಿಗಳು, ಇತ್ತೀಚಿನ ನಿಮ್ಮ ಭಾವಚಿತ್ರ, ಹೆಬ್ಬೆಟ್ಟಿನ ಸಹಿ, ದೂರವಾಣಿ ಸಂಖ್ಯೆ ಹಾಗೂ ಇಮೇಲ್ ಐಡಿ ಸಿದ್ಧವಾಗಿರಿಸಿ.

5) ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
• ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 5 ನವಂಬರ್ 2022
• ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 16 ನವಂಬರ್ 2022
• ಎಲ್ಲಾ ಉದ್ಯೋಗಿಗಳಿಗೆ ಕಂಟ್ರೋಲಿಂಗ್ ಆಫೀಸರ್ ಮತ್ತು ಸರ್ಕುಲೇಷನ್ ಮೂಲಕ ಅಪ್ಲಿಕೇಶನ್ ಲಿಂಕ್ ಅನ್ನು ರಚಿಸುವ ಕೊನೆಯ ದಿನಾಂಕ : 09 ನವೆಂಬರ್ -2022
• ನಿಯಂತ್ರಕ ಅಧಿಕಾರಿಯಿಂದ ಪರಿಶೀಲನೆ ಮತ್ತು CBSE ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ನವೆಂಬರ್ 2022

kvs recruitment 2022-23 notification

Notification :Click

Apply Link : Click

ಮುಖ್ಯ ಸೂಚನೆ :
ಕೇಂದ್ರೀಯ ವಿದ್ಯಾಲಯ ಸಂಘಟನೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನಿಸಿ ಹುದ್ದೆ ಸಲ್ಲಿಸಲು ಅರ್ಹತೆ ಪಡೆದಿದ್ದರೆ ಅರ್ಜಿಯನ್ನ ಸಲ್ಲಿಸಬಹುದು.