ಕೇಂದ್ರ ಸರಕಾರಿ ಉದ್ಯೋಗ 2022. ಕೇಂದ್ರೀಯ ವಿಶ್ವವಿದ್ಯಾಲಯ ಸಂಘಟನೆ ಇಲಾಖೆಯ ಬೃಹತ್ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ 13,404 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ / ಆಯ್ಕೆ ವಿಧಾನ / ವೇತನ ಶ್ರೇಣಿ / ಮುದ್ದಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಕೇಂದ್ರೀಯ ವಿಶ್ವವಿದ್ಯಾಲಯ ಸಂಘಟನೆ ಇಲಾಖೆ ನೇಮಕಾತಿ 2022 – ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ
ಇಲಾಖೆಯ ಹೆಸರು :
ಕೇಂದ್ರೀಯ ವಿಶ್ವವಿದ್ಯಾಲಯ ಸಂಘಟನೆ
ಹುದ್ದೆಗಳ ಹೆಸರು :
• ಸಹಾಯಕ ಆಯುಕ್ತರು : 52 ಹುದ್ದೆಗಳು
• ಪ್ರಾಂಶುಪಾಲರು: 239 ಹುದ್ದೆಗಳು
• ಉಪ ಪ್ರಾಂಶುಪಾಲರು : 203 ಹುದ್ದೆಗಳು
• ಸ್ನಾತಕೋತ್ತರ ಶಿಕ್ಷಕರು ( PGT ) : 1409 ಹುದ್ದೆಗಳು
• ಪ್ರಾಥಮಿಕ ಶಿಕ್ಷಕರು ( PRT ) : 6414 ಹುದ್ದೆಗಳು
• PRT ( ಸಂಗೀತ ) : 303 ಹುದ್ದೆಗಳು
• ಗ್ರಂಥಪಾಲಕ : 335 ಹುದ್ದೆಗಳು
• ಹಣಕಾಸು ಅಧಿಕಾರಿ : 06 ಹುದ್ದೆಗಳು
• ಸಹಾಯಕ ಇಂಜಿನಿಯರ್ ( ಸಿವಿಲ್ ) : 02 ಹುದ್ದೆಗಳು
• ಸಹಾಯಕ ವಿಭಾಗ ಅಧಿಕಾರಿ ( ASO ) : 156 ಹುದ್ದೆಗಳು
• ಜೂನಿಯರ್ ಸೆಕ್ರೆಟರಿಯೇಟ್ ಸಹಾಯಕ ( LDC ) : 332 ಹುದ್ದೆಗಳು
• ಹಿರಿಯ ಸೆಕ್ರೆಟರಿಯೇಟ್ ಸಹಾಯಕ : 702 ಹುದ್ದೆಗಳು
• ಹಿಂದಿ ಅನುವಾದಕ : 11 ಹುದ್ದೆಗಳು
• ಸ್ಟೆನೋಗ್ರಾಫರ್ ಗ್ರೇಡ್-2 : 54 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಕೇಂದ್ರೀಯ ವಿಶ್ವವಿದ್ಯಾಲಯ ಸಂಘಟನೆ ಈ ಇಲಾಖೆಯಲ್ಲಿ ಒಟ್ಟು 13,404 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರೀಯ ವಿಶ್ವವಿದ್ಯಾಲಯ ಸಂಘಟನೆ ಇಲಾಖೆ ನೇಮಕಾತಿ 2022 – ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ :
ವೇತನ ಶ್ರೇಣಿ :
ಪ್ರಾಂಶುಪಾಲರು –
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 78,800 – 2,09,200/*ವೇತನ ಇರುತ್ತದೆ.
ಉಪ ಪ್ರಾಂಶುಪಾಲರು-
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 56,100 – 1,77,500 ರೂಪಾಯಿ ವೇತನ ಇರುತ್ತದೆ.
ಸ್ನಾತಕೋತ್ತರ ಶಿಕ್ಷಕರು ( PGT ) –
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 47,600 – 1,51,1000/*ವೇತನ ಇರುತ್ತದೆ.
ತರಬೇತಿ ಪಡೆದ ಪದವೀಧರ ಶಿಕ್ಷಕರು ( TGT ) :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 44,900 – 1,42,400/-ರೂಪಾಯಿ ವೇತನ ನೀಡಲಾಗುತ್ತದೆ.
ಪ್ರಾಥಮಿಕ ಶಿಕ್ಷಕರು ( PRT ) :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 44,900 – 1,42,400/- ವೇತನ ಇರುತ್ತದೆ.
ಗ್ರಂಥಪಾಲಕ ಮತ್ತು ಹಣಕಾಸು ಅಧಿಕಾರಿ –
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 44,900 – 1,42,400/- ವೇತನ ಇರುತ್ತದೆ.
ಈ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿಯ ವಿವರಣೆ ಪಡೆಯಲು ಈಗಲೇ ಇಲಾಖೆಯ ಅಧಿಕೃತ ಅಧಿಕೃತತೆಯನ್ನು ಗಮನಿಸಿ.
ಕೇಂದ್ರೀಯ ವಿಶ್ವವಿದ್ಯಾಲಯ ಸಂಘಟನೆ ಇಲಾಖೆ ನೇಮಕಾತಿ 2022 – ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ
ವಯಸ್ಸಿನ ಮಿತಿ :
ಕೇಂದ್ರೀಯ ವಿಶ್ವವಿದ್ಯಾಲಯ ಸಂಘಟನೆ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ನಿಗದಿಪಡಿಸಲಾಗಿದೆ. ಗರಿಷ್ಠ ವಯಸ್ಸು 40 ವರ್ಷ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಕೆಳಗಡೆ ನೀಡಿರುವ ಅಧಿಸೂಚನೆಯ ಲಿಂಕ್ ಗಮನಿಸಿ.
ಅರ್ಜಿ ಶುಲ್ಕದ ವಿವರಣೆ :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ 1000/-ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ/ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಕೇಂದ್ರೀಯ ವಿಶ್ವವಿದ್ಯಾಲಯ ಸಂಘಟನೆ ಇಲಾಖೆ ನೇಮಕಾತಿ 2022 – ಅರ್ಜಿ ಸಲ್ಲಿಸುವ ವಿಧಾನದ ವಿವರಣೆ
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು KVS ಇಲಾಖೆಯ ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : KVS ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : KVS ಇಲಾಖೆಯ Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : KVS ಇಲಾಖೆಯ Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಉದ್ಯೋಗದ ವಿಧ :
ಕೇಂದ್ರ ಸರ್ಕಾರ ಉದ್ಯೋಗ – ಖಾಯಂ ಉದ್ಯೋಗಗಳು
ಉದ್ಯೋಗದ ಸ್ಥಳ : ಆಲ್ ಇಂಡಿಯಾ
ಕೇಂದ್ರೀಯ ವಿಶ್ವವಿದ್ಯಾಲಯ ಸಂಘಟನೆ ಇಲಾಖೆ ನೇಮಕಾತಿ 2022 – ಆಯ್ಕೆ ವಿಧಾನದ ವಿವರಣೆ.
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆ ಮೌಖಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 05.12.2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 26.12.2022
Notification Link : Click
Wed Site Link :Click