PGCIL recruitment Diploma Trainee 2022 – Apply Online For 211 Diploma Trainee Posts

ವಿದ್ಯುತ್ ಇಲಾಖೆ ಇಲಾಖೆ ನೇಮಕಾತಿ 2022. ಇಲಾಖೆಯಲ್ಲಿ ಖಾಲಿ ಇರುವ 211 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಧಗಳು ಹುದ್ದೆಗಳು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL ) ಖಾಲಿ ಇವೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 25,000 – 1,17,,500/- ವೇತನ ಪ್ರತಿ ತಿಂಗಳಿಗೆ ನೀಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನ / ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL ) ಇಲಾಖೆ ನೇಮಕಾತಿ 2022 – ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ

ನೇಮಕಾತಿ ಇಲಾಖೆಯ ಹೆಸರು :
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL )

ಹುದ್ದೆಗಳ ಹೆಸರು :
ಡಿಪ್ಲೋಮೋ ಟ್ರೈನಿ ಹುದ್ದೆಗಳಿಗೆ

ಒಟ್ಟು ಹುದ್ದೆಗಳ ಸಂಖ್ಯೆ :
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL ) ಒಟ್ಟು 211 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಡಿಪ್ಲೋಮೋ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 25,000 – 1,17,,500/- ವೇತನ ನೀಡಲಾಗುತ್ತದೆ.

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL ) ಇಲಾಖೆ ನೇಮಕಾತಿ 2022 – ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ

ಶೈಕ್ಷಣಿಕ ವಿದ್ಯಾರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು ಅಥವಾ ಮಾನ್ಯತೆ ಪಡೆದ ಸಂಸ್ಥೆ / ಮಂಡಳಿಯಿಂದ ಸಮಾನ ಅರ್ಹತೆಯನ್ನು ಪಡೆದಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು‌.

ವಯೋಮಿತಿ ವಿವರಣೆ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 27 ವರ್ಷ ನಿಗದಿಪಡಿಸಲಾಗಿದೆ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 30 ವರ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು 33 ವರ್ಷ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದವರಿಗೆ – 300/-
• ಹಿಂದುಳಿದ ವರ್ಗದವರಿಗೆ – 300/-
• ಮಹಿಳಾ ಅಭ್ಯರ್ಥಿಗಳಿಗೆ – 300/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-
• ಅಂಗವಿಕ ಅಭ್ಯರ್ಥಿಗಳಿಗೆ – 300/-
• ಪರಿಶಿಷ್ಟ ಪಂಗಡ / ಪರಿಶಿಷ್ಟ ಜಾತಿ ವರ್ಗದವರಿಗೆ : 00/

Join Now

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ( PGCIL ) ಇಲಾಖೆ ನೇಮಕಾತಿ 2022 – ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸುವ ವಿಧಾನ :

  • ಮೊದಲನೆಯದಾಗಿ PGCIL ಇಲಾಖೆಯ 2022 ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
  • ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
  • PGCIL ಇಲಾಖೆಯ ಲೋವರ್ ಡಿಪ್ಲೋಮೋ ಟ್ರೈನಿ ಆನ್‌ಲೈನ್‌ನಲ್ಲಿ ಅನ್ವಯಿಸು – ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.
  • PGCILಇಲಾಖೆಯ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ ಫೋಟೋಗ್ರಾಫ್ (ಅನ್ವಯಿಸಿದರೆ)ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.
  • ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ)
  • PGCIL ಇಲಾಖೆಯ ನೇಮಕಾತಿ 2022 ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಅತ್ಯಂತ ಮುಖ್ಯವಾಗಿ ಕ್ಯಾಪ್ಚರ್ ಮಾಡಿ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 09- ಡಿಸೆಂಬರ್-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 31-ಡಿಸೆಂಬರ್-2022

ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಯಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಏರ್ಪಡಿಸಿ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಶುಲ್ಕ ಸಲ್ಲಿಸುವ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ / ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಸಹ ಸಲ್ಲಿಸಬಹುದು.

Apply Link :Click

Notification LInk : Click

ಸೂಚನೆ :
ಪವರ್ ಗ್ರೇಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆಯ ಅಧಿಕೃತ ವೆಬ್ಸೈಟ್ ಪರಿಶೀಲಿಸಿ ಅಲ್ಲಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.

Spread the love