Forest Survey of India recruitment 2023 – Apply For Online 07 Superintendent Post

ಅರಣ್ಯ ಇಲಾಖೆ ನೇಮಕಾತಿ 2023. ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ / ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ದಿನಾಂಕ 06 ಜನವರಿ 2023ರ ಒಳಗಾಗಿ ಅರ್ಜಿಯನ್ನ ಸಲ್ಲಿಸಬೇಕು. ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಸಲ್ಲಿಸುವ ವಿಧಾನ / ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಮಾಹಿತಿಯನ್ನು ಪೂರ್ತಿಯಾಗಿ ಓದಿ.

ಅರಣ್ಯ ಇಲಾಖೆ ನೇಮಕಾತಿ 2023 – ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ

ನೇಮಕಾತಿ ಇಲಾಖೆ ಹೆಸರು :
ಫಾರೆಸ್ಟ್ ಸರ್ವೆ ಆಫ್ ಇಂಡಿಯಾ

ಹುದ್ದೆಗಳ ಹೆಸರು :
ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಈ ಇಲಾಖೆಯಲ್ಲಿ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ.

ಒಟ್ಟು ಹುದ್ದೆಗಳ ಸಂಖ್ಯೆ :
ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಈ ಇಲಾಖೆಯಲ್ಲಿ 07 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಮೇಲ್ವಿಚಾರಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 35,400 ರಿಂದ 1,12,400/-ವೇತನ ಇರುತ್ತದೆ.

ಉದ್ಯೋಗದ ಸ್ಥಳ :
ಮೇಲ್ವಿಚಾರಕ ಹುದ್ದೆಗಳು ಭಾರತಾದ್ಯಂತ ಖಾಲಿ ಇರುತ್ತವೆ.

ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ನೇಮಕಾತಿ 2022 – ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ :

ಶೈಕ್ಷಣಿಕ ವಿದ್ಯಾರ್ಹತೆ :
ಮೇಲ್ವಿಚಾರಕ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆ ಇಲಾಖೆಯ ನಿಯಮಗಳ ಅನುಸಾರ ಇರುತ್ತದೆ. ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.

ವಯೋಮಿತಿ :
ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷ ನಿಗದಿಪಡಿಸಲಾಗಿದೆ. ( 20-01-2023 ರಂತೆ )

Join Now

ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ನೇಮಕಾತಿ 2022 – ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಶುಲ್ಕದ ವಿವರಣೆ :

ಅರ್ಜಿ ಶುಲ್ಕ :
ಪೊಲೀಸ್ ಸರ್ವೆ ಆಫ್ ಇಂಡಿಯಾ ಇಲಾಖೆ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ :
ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆಗಳಿಲ್ಲದೆ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಸಲ್ಲಿಸುವ ವಿಧಾನ :
ಮೊದಲು, ಅಧಿಕೃತ ವೆಬ್‌ಸೈಟ್ @ fsi.nic.in ಗೆ ಭೇಟಿ ನೀಡಿ
ಮತ್ತು ನೀವು ಅರ್ಜಿ ಸಲ್ಲಿಸಲಿರುವ ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ನೇಮಕಾತಿ ಅಥವಾ ವೃತ್ತಿಗಳನ್ನು ಪರಿಶೀಲಿಸಿ.

ಅಧಿಕೃತ ವೆಬ್‌ಸೈಟ್ ಅಥವಾ ಅಧಿಸೂಚನೆ ಲಿಂಕ್‌ನಿಂದ ಸೂಪರಿಂಟೆಂಡೆಂಟ್ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.

ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಪರಿಶೀಲಿಸಿ.

ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಅರ್ಜಿ ಶುಲ್ಕವನ್ನು (ಅನ್ವಯಿಸಿದರೆ) ಪಾವತಿಸಿ ಮತ್ತು ಕೊನೆಯ ದಿನಾಂಕದ ಮೊದಲು (06-ಜನವರಿ-2023) ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಿ

ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಕ್ಯಾಪ್ಚರ್ ಮಾಡಿ

ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ಅಂಚೆ ವಿಳಾಸಕ್ಕೆ ಸಲ್ಲಿಸಬೇಕು.

ಅಂಚೆ ವಿಳಾಸ :
ಡೈರೆಕ್ಟರ್ ಜನರಲ್ ಫಾರೆಸ್ಟ್ ಸರ್ವೆ ಆಫ್ ಇಂಡಿಯಾ, PO, IPE, ಕೌಲಗಢ್ ರಸ್ತೆ, ಡೆಹ್ರಾಡೂನ್-248195 ಗೆ ಕಳುಹಿಸಬೇಕಾಗುತ್ತದೆ.

ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ನೇಮಕಾತಿ 2023 – ಪ್ರಮುಖ ದಿನಾಂಕಗಳು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ :22-ನವೆಂಬರ್-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 06-ಜನವರಿ-2023

Notification Link :Click

Apply Link :Click

ಸೂಚನೆ :
ಫಾರೆಸ್ಟ್ ಸರ್ವೆ ಆಫ್ ಇಂಡಿಯಾ ಈ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ. ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ

Spread the love