Karnataka City Corporation Recruitment 2023 – Apply for 1214 PouraKarmika – Group D Posts Expain In Kannada
ಕರ್ನಾಟಕ ಸಿಟಿ ಕಾರ್ಪೊರೇಷನ್ ಇಲಾಖೆ ಬೃಹತ್ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 10214 ಪೌರಕಾರ್ಮಿಕ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು www.karnatskanewshunter.com ಈ ವೆಬ್ ಸೈಟಿಗೆ ಭೇಟಿ ನೀಡಿ.
Karnataka City Corporation Vacancy Notification Expain In Kannada 2023
ನೇಮಕಾತಿ ಇಲಾಖೆ ಹೆಸರು :
ಕರ್ನಾಟಕ ಸಿಟಿ ಕಾರ್ಪೊರೇಷನ್ ಇಲಾಖೆ ನೇಮಕಾತಿ
ಹುದ್ದೆಗಳ ಹೆಸರು :
ಪೌರ ಕಾರ್ಮಿಕ – ಗ್ರೂಪ್ ಡಿ ಹುದ್ದೆಗಳು
ಕರ್ನಾಟಕ ಸಿಟಿ ಕಾರ್ಪೊರೇಷನ್ ಹುದ್ದೆಯ ವಿವರಗಳು :
ಒಟ್ಟು ಹುದ್ದೆಗಳ ಸಂಖ್ಯೆ :
ಚಿಕ್ಕಬಳ್ಳಾಪುರ ಸಿಟಿ ಕಾರ್ಪೊರೇಷನ್ : 102 ಹುದ್ದೆಗಳು
ಹಾಸನ್ ಸಿಟಿ ಕಾರ್ಪೊರೇಷನ್ : 60 ಹುದ್ದೆಗಳು
ಬಾಗಲಕೋಟ ಸಿಟಿ ಕಾರ್ಪೊರೇಷನ್ : 438 ಹುದ್ದೆಗಳು
ವಿಜಯಪುರ ಸಿಟಿ ಕಾರ್ಪೊರೇಷನ್ : 151 ಹುದ್ದೆಗಳು
ದಾವಣಗೆರೆ ಸಿಟಿ ಕಾರ್ಪೊರೇಷನ್ : 114 ಹುದ್ದೆಗಳು
ಬಳ್ಳಾರಿ ಸಿಟಿ ಕಾರ್ಪೊರೇಷನ್ : 229 ಹುದ್ದೆಗಳು
ಚಿತ್ರದುರ್ಗ ಸಿಟಿ ಕಾರ್ಪೊರೇಷನ್ : 120 ಹುದ್ದೆಗಳು
ಕರ್ನಾಟಕ ಸಿಟಿ ಕಾರ್ಪೊರೇಷನ್ ಇಲಾಖೆಯಲ್ಲಿ ಒಟ್ಟು 1,214 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವೇತನ ಶ್ರೇಣಿ :
ಪೌರ ಕರ್ಮಿಕ ಗ್ರೂಪ್ ಡಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ಪ್ರತಿ ತಿಂಗಳಿಗೆ 17,000-28950/-ವೇತನ ಇರುತ್ತದೆ.
ಉದ್ಯೋಗದ ಸ್ಥಳ :
ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಬಾಗಲಕೋಟ್, ಹಾಸನ್ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಖಾಲಿ ಇವೆ.
Karnataka City Corporation Recruitment 2023 Eligibility Details Expain In Kannada
ಶೈಕ್ಷಣಿಕ ವಿದ್ಯಾರ್ಹತೆ :
ಕರ್ನಾಟಕ ಸಿಟಿ ಕಾರ್ಪೊರೇಷನ್ ಇಲಾಖೆಯ ನಿಯಮಗಳ ಅನುಸಾರ ಶೈಕ್ಷಣಿಕ ವಿದ್ಯಾರ್ಹತೆ ನಿಗದಿಪಡಿಸಿದೆ.
ವಯಸ್ಸಿನ ಮಿತಿ :
ಕರ್ನಾಟಕ ಸಿಟಿ ಕಾರ್ಪೊರೇಷನ್ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 55 ವರ್ಷ ಪೂರೈಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಆಯ್ಕೆ ವಿಧಾನ :
ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನ ನೇರ ನೇಮಕಾತಿ ಮೂಲಕ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವಿಳಾಸಕ್ಕೆ ನಿಮ್ಮ ಎಲ್ಲಾ ದಾಖಲಾತಿಗಳನ್ನು ಅಂಚೆ ಮೂಲಕ ಸಲ್ಲಿಸಬೇಕು.
How to apply for Karnataka City Corporation Recruitment (PouraKarmika – Group D) Jobs Expain In Kannada
ಅರ್ಜಿ ಸಲ್ಲಿಸಲು ಅನುಸರಿಸಬೇಕಾದ ಕ್ರಮಗಳು :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗೂ ಸಹ ಮೊದಲನೇದಾಗಿ ಕರ್ನಾಟಕ ಸಿಟಿ ಕಾರ್ಪೊರೇಷನ್ ಇಲಾಖೆ ನೇಮಕಾತಿ 2023 ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ಹುದ್ದೆಗಳಿಗೆ ಅರ್ಹತೆ ಪಡೆದಿದ್ದರೆ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವಾಗ ಸಂಹನ ಉದ್ದೇಶಕ್ಕಾಗಿ ದಯವಿಟ್ಟು ನಿಮ್ಮ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಸರಿಯಾಗಿ ನಮೂದಿಸಿ ಹಾಗೂ ನಿಮ್ಮ ದಾಖಲಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಮತ್ತು ಶೈಕ್ಷಣಿಕ ಅರ್ಹತೆ ಇತ್ತೀಚಿನ ಭಾವಚಿತ್ರ ಯಾವುದಾದರೂ ಅನುಭವವಿದ್ದರೆ ಎಲ್ಲಾ ಮಾಹಿತಿಯನ್ನು ಸಲ್ಲಿಸಿ.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಳಗಡೆ ನೀಡುವ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಅಲ್ಲಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಕೆಳಗಡೆ ನೀಡಿರುವ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು.
ಅಂಚೆ ವಿಳಾಸ :
Bagalkot City Corporation: Chairman, District Selection & Civil Service Direct Recruitment (Special) Authority & Deputy Commissioners, Bagalkot
Chikkaballapur City Corporation: Chairman, Selection & Recruitment Authority, Chikkaballapur
Hassan City Corporation: Municipal Commissioner, City Council, Hassan
Vijayapura City Corporation: Chairman, Civil Service Direct Recruitment (Special) Selection Authority & Commissioners, Vijayapura City Corporation
Davanagere City Corporation: Davanagere City Corporation Head Office, Opposite Railway Station, P.B Road, Davanagere
Ballari City Corporation: Chairman, Civil Service Posts Direct Recruitment (Special) Selection Authority & District Collectors, Ballari District
Chitradurga City Corporation: Project Director, District Urban Development Cell, Chitradurga
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 13-ಜನವರಿ -2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 14 ಫೆಬ್ರವರಿ 2023
Notification Link :
- Bagalkot City Corporation: Click
- Chikkaballapur City Corporation:Click
- Hassan City Corporation:Click
- Vijayapura City Corporation: Click
- Davanagere City Corporation:Click
- Ballari City Corporation:Click
- Chitradurga City Corporation: Click
ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಸಲ್ಲಿಕೆ ಹಾಗೂ ವರ್ಜಿಸುವುದಕ್ಕೆ ನಿಗದಿಪಡಿಸಿದ್ದು ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ಮುಖ್ಯ ಸೂಚನೆ :
ಕರ್ನಾಟಕ ಸಿಟಿ ಕಾರ್ಪೊರೇಷನ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಅಧಿಸೂಚನೆಯನ್ನು ಪರಿಶೀಲಿಸಿ ರುವ ಎಲ್ಲಾ ಮಾಹಿತಿಯನ್ನು ಅರ್ಥೈಸಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಬೇಕು