LIC Assistant Administrative Officer Recruitment 2023 – Apply Online For 300 AAO Posts

LIC Assistant Administrative Officer Recruitment 2023 Overview

ಭಾರತೀಯ ಜೀವ ವಿಮಾ ನಿಗಮದಲ್ಲಿ ಖಾಲಿ ಇರುವ ಸಹಾಯಕ ಆಡಳಿತ ಅಧಿಕಾರಿ ಹುದ್ದೆಗಳಿಗೆ ಇಲಾಖೆಯು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಬಹುದು. ಸಹಾಯಕ ಆಡಳಿತ ಅಧಿಕಾರಿ ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ / ಆಯ್ಕೆ ವಿಧಾನ / ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನ ಸರಕಾರಿ ಹಾಗೂ ಖಾಸಗಿ ಉದ್ಯೋಗದ ಮಾಹಿತಿಯನ್ನು ಪಡೆಯಲು www.karnatakanews.hunter.com ಎಫ್ ಸಿಟಿಗೆ ಭೇಟಿ ಮಾಡಿ.

Life insurance corporation of India recruitment 2023

ನೇಮಕಾತಿ ಇಲಾಖೆ ಹೆಸರು :
ಭಾರತೀಯ ಜೀವ ವಿಮಾ ನಿಗಮ

ಹುದ್ದೆಗಳ ಹೆಸರು :
ಭಾರತೀಯ ಜೀವ ವಿಮಾ ನಿಗಮದಲ್ಲಿ ಸಹಾಯಕ ಆಡಳಿತ ಅಧಿಕಾರಿ ಹುದ್ದೆಗಳು ಖಾಲಿ ಇವೆ

ಒಟ್ಟು ಹುದ್ದೆಗಳ ಸಂಖ್ಯೆ:
ಭಾರತೀಯ ಜೀವ ವಿಮಾ ನಿಗಮದಲ್ಲಿ ಒಟ್ಟು 300 ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೇತನ ಶ್ರೇಣಿ ವಿವರಣೆ :
ಭಾರತೀಯ ಜೀವ ವಿಮಾ ನಿಗಮದ ಅಧಿಕೃತ ಅಧಿಸೂಚನೆಯ ಪ್ರಕಾರ ಸಹಾಯಕ ಆಡಳಿತ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ ಮಾಸಿಕವಾಗಿ 32,750 ವೇತನ ಇರುತ್ತದೆ.

LIC AAO Bharti 2023 Eligibility

ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ 2023ರ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಕಡ್ಡಾಯವಾಗಿ ಪದವಿಯನ್ನು ಪೂರ್ಣಗೊಳಿಸಬೇಕು. ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಓದಿ

LIC Assistant Notification 2023 Age Limit 

ವಯೋಮಿತಿ ವಿವರಣೆ :
ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 30 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.

ಅರ್ಜಿ ಶುಲ್ಕ :
ಸಾಮಾನ್ಯ ವರ್ಗದವರಿಗೆ : 700/-
ಓಬಿಸಿ ಅಥವಾ ಹಿಂದುಳಿದ ವರ್ಗದವರಿಗೆ : 700/-
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಹಿಳಾ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 85
ಅಂಗವಿಕಲ ಅಭ್ಯರ್ಥಿಗಳಿಗೆ : 700/-

Join Now

LIC AAO Online Application Form 2023

ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ Notification ಅನ್ನು ಗಮನವಿಟ್ಟು ಓದಿ, ಹುದ್ದೆಗೆ ನಿಗದಿಪಡಿಸಿರುವ ಇತರೆ ಎಲ್ಲಾ ಅರ್ಹತೆಯನ್ನು ಅಭ್ಯರ್ಥಿಯು ಪೂರೈಸುತ್ತಿದ್ದರೆ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

How To Apply for Assistant Administrative Officer AAO Registration 2023

ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.

ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).

ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ

ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸ್ಪರ್ಧಾತ್ಮಕ ಪರೀಕ್ಷೆ, ಗರಿಷ್ಠ ಅಂಕಗಳು ಮತ್ತು ರಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗದ ಸ್ಥಳ :
ಭಾರತದಾದ್ಯಂತ ಹುದ್ದೆಗಳ ನೇಮಕಾತಿ ನಡೆಯುತ್ತದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ : 15-ಜನವರಿ-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 31-ಜನವರಿ-2023

LIC AAO Notification 2023 Apply (300 Posts) Direct Link @licindia.in

Apply Link :Click

Notification Link :Click

ಸೂಚನೆ :
ಭಾರತೀಯ ಜೀವ ವಿಮಾ ನಿಗಮ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆ ಹಾಗೂ ವೆಬ್ಸೈಟ್ ಮೂಲಕ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.