AAI Recruitment 2023: Apply Now for 342 Latest Job Vacancies

AAI Recruitment 2023: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಕಾರ್ಯನಿರ್ವಾಹಕ, ಕಿರಿಯ ಸಹಾಯಕ ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ವೃತ್ತದಲ್ಲಿ ಉದ್ಯೋಗ ಬಯಸುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ, ಆಯ್ಕೆ ವಿಧಾನ, ಅರ್ಜಿ ಶುಲ್ಕ ಹಾಗೂ ಪ್ರಮುಖ ದಿನಾಂಕದ ಬಗ್ಗೆ ಈ ಕೆಳಗಿನಂತೆ ವಿವರಿಸಲಾಗಿದೆ.

AAI Recruitment 2023: Apply Now for 342 Latest Job Vacancies

ನೇಮಕಾತಿ ಇಲಾಖೆ ಹೆಸರು : ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ

ಹುದ್ದೆಗಳ ಹೆಸರು :
1. ಜೂನಿಯರ್ ಎಕ್ಸಿಕ್ಯೂಟಿವ್ – 324 ಹುದ್ದೆಗಳು
2. ಜೂನಿಯರ್ ಅಸಿಸ್ಟೆಂಟ್ – 09 ಹುದ್ದೆಗಳು
3. ಹಿರಿಯ ಸಹಾಯಕ – 09 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆ ಇಲಾಖೆಯಲ್ಲಿ ಒಟ್ಟು 342 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

AAI Education Qualification

ಶೈಕ್ಷಣಿಕ ಅರ್ಹತೆ :
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆ ನೇಮಕಾತಿ 2023ರ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಪದವಿ/ ಪದವಿ/ ಬಿ ಟೆಕ್/ ಬಿಕಾಂ ಹಾಗೂ ಎಂಬಿಎ ಪದವಿ ಪಡೆದಿರಬೇಕು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನವಿಟ್ಟು ಓದಿ.

ವಯಸ್ಸಿನ ಮಿತಿ :
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯ ನಿಯಮಗಳ ಅನ್ವಯ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ 30 ವರ್ಷ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿ ಕುರಿತು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ

7th Pass Jobs 2023 – Apply Now :

Join Now

ವಯೋಮಿತಿ ಸಡಿಲಿಕೆ ವಿವರಣೆ:
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆ ವಿಧಾನ :
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಹಾಗೂ ಸ್ಕಿಲ್ ಟೆಸ್ಟ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates – AAI Recruitment 2023

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 05 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 11 ಸಪ್ಟಂಬರ್ 2023

Apply Link 

Notification Link 

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love