Aayush department Hassana Recruitment 2024: ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾಸನ ನೇಮಕಾತಿ 2024. ಖಾಲಿ ಇರುವ ಮಲ್ಟಿ ಪರ್ಪಸ್ ವರ್ಕರ್ ಹಾಗೂ ಸಮುದಾಯ ಆರೋಗ್ಯ ಅಧಿಕಾರಿಗಳು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ನಾವು ನೀಡುವ ಮಾಹಿತಿಯನ್ನು ಸಂಪೂರ್ಣವಾಗಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಬಹುದು.
Aayush department Hassana Recruitment 2024: Vacancy information
ನೇಮಕಾತಿ ಇಲಾಖೆ ಹೆಸರು : ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾಸನ
ಹುದ್ದೆಗಳ ಹೆಸರು :
• ತಜ್ಞ ವೈದ್ಯರು ( ಆಯುರ್ವೇದ ಮತ್ತು ಯೋಗ )
• ಔಷಧಿ ವಿತರಕರು
• ಮಸಾಜಿಸ್ಟ್
• ಮಲ್ಟಿ ಪರ್ಪಸ್ ವರ್ಕರ್
• ಸಮುದಾಯ ಆರೋಗ್ಯ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ :
ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾಸನ ಇಲಾಖೆಯಲ್ಲಿ ಒಟ್ಟು 14 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾಸನ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 16900 ರಿಂದ 57550/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
• ತಜ್ಞ ವೈದ್ಯರು: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಮೂರು ವರ್ಷಗಳ ಅನುಭವದೊಂದಿಗೆ B.A.M.S ಪದವಿ, M.S IN ಶಲ್ಯತಂತ್ರ ಅಥವಾ M.D In ಪಂಚಕರ್ಮ ಅಥವಾ ಕಾಯ ಚಿಕಿತ್ಸೆ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು.
• ಔಷಧಿ ವಿತರಕರು: ಹುದ್ದೆಗಳಿಗೆ ಅಭ್ಯರ್ಥಿಯು ಬಿ ಫಾರ್ಮ್ ಪದವಿಯ ಜೊತೆಗೆ ಆಯುಷ್ಯ ಆಸ್ಪತ್ರೆ ಅಥವಾ ಚಿಕಿತ್ಸಾಲಯಗಳಲ್ಲಿ ಕನಿಷ್ಠ ಎರಡು ವರ್ಷ ಕರ್ತವ್ಯ ನಿರ್ವಹಿಸುವ ಅನುಭವ ಹೊಂದಿರುವ ತಕ್ಕದ್ದು. ಒಂದು ವೇಳೆ ಬಿ ಫಾರ್ಮ್ ಅಭ್ಯರ್ಥಿಯು ದೊರೆಯದ ಪಕ್ಕದಲ್ಲಿ ಕನಿಷ್ಠ ಎರಡು ವರ್ಷ ಅನುಭವ ಹೊಂದಿರುವ ಡಿ ಫಾರ್ಮ್ ಅಭ್ಯರ್ಥಿಗಳನ್ನು ಪರಿಗಣಿಸುವುದು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ಮಸಾಜ್ ಲಿಸ್ಟ್: ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಆಯುಷ್ಯ ಆಸ್ಪತ್ರೆ ಅಥವಾ ಚಿಕಿತ್ಸೆಗಳಲ್ಲಿ ಕನಿಷ್ಠ ಎರಡು ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು.
• ಮಲ್ಟಿ ಪರ್ಪಸ್ ವರ್ಕರ್: ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ವಿದ್ಯಾರ್ಥಿ ಹೊಂದಿರತಕ್ಕದ್ದು ಹಾಗೂ ಆಯುಷ್ಯ ಆಸ್ಪತ್ರೆ ಅಥವಾ ಚಿಕಿತ್ಸೆಗಳಲ್ಲಿ ಕನಿಷ್ಠ ಒಂದು ವರ್ಷ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿರತಕ್ಕದ್ದು ಇದರ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು
• ಸಮುದಾಯ ಆರೋಗ್ಯ ಅಧಿಕಾರಿ: ಹುದ್ದೆಗಳಿಗೆ ಅಭ್ಯರ್ಥಿಗಳು ಆಯುರ್ವೇದ ವೈದ್ಯಕೀಯ ವಿಜ್ಞಾನದಲ್ಲಿ ಪದವಿ ( B.A.M.S ) ಅಥವಾ ಯೂನಾನಿ ವೈದ್ಯಕೀಯ ವಿಜ್ಞಾನದಲ್ಲಿ ಪದವಿ (B.U.MS) ಶೈಕ್ಷಣಿಕ ಅರ್ಹತೆ. ಪಡೆದಿರಬೇಕು
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾಸನ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾಸನ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00/-
ಆಯ್ಕೆ ವಿಧಾನ :
ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾಸನ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಮೌಖಿಕ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು. ಅಥವಾ ತಾವೇ ಖುದ್ದಾಗಿ ಇಲಾಖೆಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.
ಅಂಚೆ ವಿಳಾಸ: ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿ ಹೊಸ ಲೈನ್ ರೋಡ್, ಹಾಸನ-573201
ಇಲಾಖೆಯ ದೂರವಾಣಿ ಸಂಖ್ಯೆ: 08172-272272
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 28 August 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 28 September 2024
ಉದ್ಯೋಗದ ಸ್ಥಳ: ಹಾಸನ
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
Conclusion :
ನಾವು ನೀಡಿರುವ ಈ ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಹಾಸನ ಲಿಮಿಟೆಡ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.
Yes