AIASL Recruitment 2024: Apply Online For 208 Various Posts

AIASL Recruitment 2024: ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವಿಸಸ್ ಲಿಮಿಟೆಡ್ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಅಗತ್ಯವಿರುವ ಹ್ಯಾಂಡಿಮ್ಯಾನ್ ಹಾಗೂ ರಾಂಪ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ, ಐಟಿಐ ಹಾಗೂ ಡಿಪ್ಲೋಮೋ ವಿದ್ಯಾರ್ಹತೆ ಹೊಂದಿದ್ದರೆ ಅರ್ಜಿಯನ್ನು ಸಲ್ಲಿಸಬಹುದು. ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ಇಲಾಖೆಯ ಶಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ,

AIASL Recruitment 2024: Apply Online For 208 Various Posts Vacancy details

ನೇಮಕಾತಿ ಇಲಾಖೆ ಹೆಸರು : ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವಿಸಸ್ ಲಿಮಿಟೆಡ್

ಹುದ್ದೆಗಳ ಹೆಸರು :
• Handyman/ Handywomen: 201
• utility agent/ Ramp driver: 4
• Ramp services executive: 3

ಒಟ್ಟು ಹುದ್ದೆಗಳ ಸಂಖ್ಯೆ :
ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 208 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 18840 ರಿಂದ 24960/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
Ramp service executive ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಡಿಪ್ಲೋಮೋ/ ಐಟಿಐ ಶಿಕ್ಷಣ ಇಲಾಖೆ ಪಡೆದಿರಬೇಕು.
Utility agent/ ramp driver ಹುದ್ದೆಗಳಿಗೆ ಅಭ್ಯರ್ಥಿಯು ಮನೆತ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಇದರ ಜೊತೆಗೆ ಚಾಲನಾಪರವರಿಗೆ ಹೊಂದಿರಬೇಕು.
Handyman/ Handywomen ಹುದ್ದೆಗಳಿಗೆ ಅಭ್ಯರ್ಥಿಯು ಮಣ್ಣೆತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 0/-
• 2a/2b/3a/3b ಅಭ್ಯರ್ಥಿಗಳಿಗೆ – 500/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 00/-

(ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ಇಲಾಖೆಯ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಡಿಮ್ಯಾಂಡ್ ಡ್ರಾಪ್ ಮೂಲಕ ಪಾವತಿ ಮಾಡಬೇಕು)

ಆಯ್ಕೆ ವಿಧಾನ :
ಏರ್ ಇಂಡಿಯಾ ಏರ್ ಟ್ರಾನ್ಸ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವ್ಯಾಪಾರ ಪರೀಕ್ಷೆ, ದೈಹಿಕ ಸಹಿಷ್ಣುತೆ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು walk in interview ಮೂಲಕ ಸಲ್ಲಿಸಬೇಕು.

ವಾಕ್ ಇನ್ ಇಂಟರ್ವ್ಯೂ ನೆಡೆಯುವ ಸ್ಥಳ ಮತ್ತು ದಿನಾಂಕ: ಹುದ್ದೆಗಳಿಗೆ ಆಸಕ್ತಿ ಹೊಂದಿದ ಅಭ್ಯರ್ಥಿಗಳು 07-10-2024 ರಂದು ಎಲ್ಲಾ ರೀತಿಯ ದಾಖಲಾತಿಗಳೊಂದಿಗೆ ಈ ಕೆಳಗೆ ನಮೂದಿಸುವ ವಿಳಾಸಕ್ಕೆ ಭೇಟಿ ನೀಡಿ ಸಂದರ್ಶನಕ್ಕೆ ಹಾಜರಾಗಬಹುದು.
( Shri Jagannath auditorium, near Vengoor Durga Devi temple, Vengoor, Angamaly, Ernakulam, Kerala, Pin 683572)

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 20 September 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 07 October 2024

ಉದ್ಯೋಗದ ಸ್ಥಳ: ಭಾರತ

Apply LinkClick
Notification LinkClick
Telegram Join LinkClick
WhatsAppClick
WhatsApp channelClick

Conclusion :
ನಾವು ನೀಡಿರುವ ಈ ಚಾಮರಾಜನಗರ ಜಿಲ್ಲಾ ಪಂಚಾಯತ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love