anganwadi recruitment 2023 ( Haveri ) 208 Posts Vacancy

anganwadi recruitment 2023 ( Haveri ) 208 Posts Vacancy : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2023. ಹಾವೇರಿ ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವಂತ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗಾಗಿ ಆಸಕ್ತಿ ಹೊಂದಿರುವ ಹಾಗೂ ಅರ್ಹತೆ ಪಡೆದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಹುದ್ದೆಗಳ ಹೆಸರು :
1. ಅಂಗನವಾಡಿ ಕಾರ್ಯಕರ್ತೆಯರು 50 ಹುದ್ದೆಗಳು
2. ಅಂಗನವಾಡಿ ಸಹಾಯಕರು 158 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕರು ಹುದ್ದೆಗಳು ಸೇರಿ 208 ಹುದ್ದೆಗಳು ನೇಮಕಾತಿ ನಡೆಯುತ್ತಿದೆ.

ಕರ್ತವ್ಯದ ಸ್ಥಳ : ಹಾವೇರಿ ಜಿಲ್ಲೆಯ 07 ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಹುದ್ದೆಗಳು ಖಾಲಿ ಇವೆ.

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ: ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಂಗನವಾಡಿ ಕಾರ್ಯಕರ್ತೆಯರು ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.

ಅಂಗನವಾಡಿ ಸಹಾಯಕಿರ ಹುದ್ದೆಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ ಎಸ್ ಎಲ್ ಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಯೋಮಿತಿ ವಿವರಣೆ :
ಕನಿಷ್ಠ 19 ರಿಂದ 35 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Join Now

ಅರ್ಜಿ ಶುಲ್ಕ : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ನಿಗದಿಪಡಿಸಿರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿ ನಮೂಯನ ಡೌನ್ಲೋಡ್ ಮಾಡಿಕೊಂಡು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಅರ್ಜಿ ಸಲ್ಲಿಸುವ ವಿಳಾಸ : ಹುದ್ದೆ ಖಾಲಿ ಇರುವ ಹಾವೇರಿ ಜಿಲ್ಲೆಯ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅರ್ಜಿಯನ್ನು ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ : 29 ಮಾರ್ಚ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24 ಏಪ್ರಿಲ್ 2023

Notification Link : Click

ಇತರೆ ಮಾಹಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅದೇ ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಬುದ್ಧಿ ಕಾಲಿ ಇರುವ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರರು ಕಚೇರಿಯನ್ನು ಸಂಪರ್ಕಿಸಬಹುದು.

ಕೊನೆಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಮತ್ತು ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಆದಷ್ಟು ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ.

Spread the love

2 thoughts on “anganwadi recruitment 2023 ( Haveri ) 208 Posts Vacancy”

  1. I’m sonia L
    I passed 2nd puc
    I’m in bangalore 83
    Chikkakammanahalli t.john college back gate gottigari BG road Bangalore 83

Comments are closed.