ರಾಜ್ಯ ಸರ್ಕಾರಿ ಉದ್ಯೋಗ 2022 ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವಂತೆ 72 ವಿವಿಧ ಹುದ್ದೆಗಳಿಗೆ 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಸಂಬಂಧಿಸಿದ ವಿದ್ಯಾರ್ಹತೆ /ವೇತನ ಶ್ರೇಣಿ/ ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹುದ್ದೆಗಳ ವಿವರಣೆ :
ನೇಮಕಾತಿ ಇಲಾಖೆಯ ಹೆಸರು :
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು :
• ಅಂಗನವಾಡಿ ಸಹಾಯಕಿ
• ಅಂಗನವಾಡಿ ಕಾರ್ಯಕರ್ತೆ
ಒಟ್ಟು ಹುದ್ದೆಗಳ ಸಂಖ್ಯೆ :
• ಅಂಗನವಾಡಿ ಸಹಾಯಕಿ ಒಟ್ಟು 60 ಹುದ್ದೆಗಳು
• ಅಂಗನವಾಡಿ ಕಾರ್ಯಕರ್ತೆ ಒಟ್ಟು 12 ಹುದ್ದೆಗಳು
ಇಲಾಖೆಯಲ್ಲಿ ಒಟ್ಟು 72 ಹುದ್ದೆಗಳ ನೇಮಕಾತಿ ನಡೆಯುತ್ತಿದೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ :
ವಿದ್ಯಾರ್ಹತೆ :
ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ನಾಲ್ಕನೇ ತರಗತಿ ಗರಿಷ್ಠ ಒಂಬತ್ತನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಿರುಗದೆ ಹೊಂದಿರಬೇಕು.
ವೇತನ ಶ್ರೇಣಿ :
ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಗೌರವದನ ಆಧಾರದ ಮೇಲೆ 10 ಸಾವಿರ ರೂಪಾಯಿ ವೇತನ ಇರುತ್ತದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಗೌರವದನ ಆಧಾರದ ಮೇಲೆ 20000 ರೂಪಾಯಿ ವೇತನ ಇರುತ್ತದೆ.
ವಯಸ್ಸಿನ ಮಿತಿ :
ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ.
ವಯಸ್ಸಿನ ಮಿತಿ :
ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ
ಆಯ್ಕೆ ವಿಧಾನ :
ಇಲಾಖೆಯೂ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಪಡೆದಂತ ಅಂಕಗಳ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯನ್ನು ಮೆರಿಟ್ ಲಿಸ್ಟ್ ತಯಾರಿಸಿ ಅಭ್ಯರ್ಥಿಗಳನ್ನ ನೇರ ನೇಮಕಾತಿ ಮಾಡಲಾಗುತ್ತದೆ.
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಇಲಾಖೆಯು ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸುವುದಿಲ್ಲ ಸಂಪೂರ್ಣವಾಗಿ ಅರ್ಜಿಸಲು ನೀಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ವಿಧಾನ :
ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನ ಸಲ್ಲಿಸಬೇಕು.
ಆನ್ಲೈನ್ ನಲ್ಲಿ ಅರ್ಜಿಯೊಂದಿಗೆ ಲಗತಿಸಬೇಕಾದ ದಾಖಲಾತಿಗಳು :
• ಅರ್ಜಿ ನಿಗದಿತ ನಮೂನೆಯಲ್ಲಿ ( ಆನ್ಲೈನ್)
• ಜನನ ಪ್ರಮಾಣ ಪತ್ರ ಅಥವಾ ಜನ್ಮ ದಿನಾಂಕ ಇರುವ ಎಸ್ ಎಸ್ ಎಲ್ ಸಿ ಅಂಕಪಟ್ಟಿ
• ನಿಗದಿತ ವಿದ್ಯಾರ್ಥಿಯ ಅಂಕಪಟ್ಟಿ
• ತಹಸಿಲ್ದಾರರು ಅಥವಾ ಉಪಾ ತಹಶೀಲ್ದಾರರಿಂದ ಪಡೆದ ಒಂದು ವರ್ಷದೊಳಗಿನ ವಾಸಸ್ಥಳ ಪತ್ರ.
ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಬೇಕಾದ ಅರ್ಹತೆಗಳು :
• ಈ ಹುದ್ದೆಗಳಿಗೆ ಕೇವಲ ಮಹಿಳಾ ವರ್ಗದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬೇಕು.
• ಅದೇ ಗ್ರಾಮದ ಅಥವಾ ಅದೇ ತಾಲೂಕಿನ ಅಥವಾ ಅದೇ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹತೆಯನ್ನು ಪಡೆದಿರುತ್ತಾರೆ.
• ಅಭ್ಯರ್ಥಿಗಳು ಯಾವುದೇ ರೀತಿಯ ಲಾಭದಾಯಕ ಹುದ್ದೆಯಲ್ಲಿ ಇರಬಾರದು.
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಪ್ರಮುಖ ದಿನಾಂಕಗಳ ವಿವರಣೆ :
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 25 ಆಗಸ್ಟ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 23 ಸಪ್ಟಂಬರ್ 2022.
ಸೂಚನೆ :
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ನೀಡಿರುವ ಮಾಹಿತಿಯನ್ನು ಗಮನಿಸಿ ತದನಂತರ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ಹೀಗೆ ಹಲವಾರು ಸೋಶಿಯಲ್ ಮೀಡಿಯಾಗಳ ಮೂಲಕ ಹಂಚಿಕೊಳ್ಳಿ.