ಪಶುಪಾಲನಾ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2022-23. ಇಲಾಖೆಯಲ್ಲಿ ಅಗತ್ಯ ಇರುವ 2016 ವಿವಿಧ ಹುದ್ದೆಗಳಿಗೆ 10ನೇ ತರಗತಿ, ದ್ವಿತೀಯ ಪಿಯುಸಿ, ಡಿಪ್ಲೋಮೋ, ಡಿಗ್ರಿ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳು ಕರ್ನಾಟಕದ ಬೆಂಗಳೂರಿನಲ್ಲಿ ಸಹ ಖಾಲಿ ಇವೆ. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ / ಆಯ್ಕೆ ವಿಧಾನ / ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2023 – ಹುದ್ದೆಗಳ ವಿವರ
ನೇಮಕಾತಿ ಇಲಾಖೆ ಹೆಸರು :
ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ಇಲಾಖೆ
ಹುದ್ದೆಗಳ ಹೆಸರು :
ಡೆವಲಪ್ಮೆಂಟ್ ಆಫೀಸರ್ : 108 ಹುದ್ದೆಗಳು
ಅನಿಮಲ್ ಅಟೆಂಡೆಂಟ್ : 1620 ಹುದ್ದೆಗಳು
ಅಸಿಸ್ಟೆಂಟ್ ಡೆವಲಪ್ಮೆಂಟ್ ಆಫೀಸರ್ : 324
ಅನಿಮಲ್ ಹಬ್ಸೆಂಡರಿ ಅಡ್ವಾನ್ಸ್ ಮೆಂಟ್ ಸೆಂಟರ್ ಡೈರೆಕ್ಟರ್ : 33 ಹುದ್ದೆಗಳು
ಡಿಜಿಟಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ : 21 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ಈ ಇಲಾಖೆಯಲ್ಲಿ ಒಟ್ಟು 2106 ಹುದ್ದೆಗಳು ಖಾಲಿ ಇವೆ.
ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2023 – ಶೈಕ್ಷಣಿಕ ವಿದ್ಯಾರ್ಹತೆ
ಶೈಕ್ಷಣಿಕ ವಿದ್ಯಾರ್ಹತೆ :
ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅನುಗುಣವಾಗಿ 10th, 2nd Puc, diploma, degree, ಪಾಸ್ ಆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ ವಿವರಣೆ :
ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 21 ವರ್ಷ ಗರಿಷ್ಠ ವಯಸ್ಸು 40 ವರ್ಷ ನಿಗದಿಪಡಿಸಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.
ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2023-ವೇತನ ಶ್ರೇಣಿ ವಿವರಣೆ :
ಸಂಬಳದ ವಿವರಣೆ :
ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳಿಗೆ ನೇಮಕಗೊಂಡ ಅಭ್ಯರ್ಥಿಗಳಿಗೆ 25,000/-ವೇತನ ಇರುತ್ತದೆ.
ಅನಿಮಲ್ ಅಟೆಂಡೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 20,000/-ವೇತನ ನೀಡಲಾಗುತ್ತದೆ
ಅಸಿಸ್ಟೆಂಟ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 22,000/-ವೇತನ ನೀಡಲಾಗುತ್ತದೆ
ಅನಿಮಲ್ ಹಬ್ಸೆಂಡರಿ ಅಡ್ವಾನ್ಸ್ ಮೆಂಟ್ ಸೆಂಟರ್ ಡೈರೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 15,000 ವೇತನ ನಿಗದಿಪಡಿಸಲಾಗಿದೆ.
ಡಿಜಿಟಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 15,000 ವೇತನ ನಿಗದಿಪಡಿಸಲಾಗಿದೆ
ಉದ್ಯೋಗದ ಸ್ಥಳ :
ಈ ಹುದ್ದೆಗಳು ಭಾರತದಾದ್ಯಂತ ಖಾಲಿ ಇದ್ದು. ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಇವೆ.
ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2023-ಅರ್ಜಿ ಶುಲ್ಕದ ವಿವರಣೆ
ಅರ್ಜಿ ಶುಲ್ಕ :
ಇಲಾಖೆಯು ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕ ನಿಗದಿಪಡಿಸಿದೆ ಈ ಕುರಿತು ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಡೆವಲಪ್ಮೆಂಟ್ ಆಫೀಸರ್ : 945/-
ಅನಿಮಲ್ ಅಟೆಂಡೆಂಟ್ : 708/-
ಅಸಿಸ್ಟೆಂಟ್ ಡೆವಲಪ್ಮೆಂಟ್ ಆಫೀಸರ್ : 828/-
ಅನಿಮಲ್ ಹಬ್ಸೆಂಡರಿ ಅಡ್ವಾನ್ಸ್ ಮೆಂಟ್ ಸೆಂಟರ್ ಡೈರೆಕ್ಟರ್ : 591/-
ಡಿಜಿಟಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ : 591/-
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 24-ನವಂಬರ್-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 05-ಜನವರಿ-2023
Apply Linlk : Click
Notification Link :Click
ಮುಖ್ಯ ಪದಗಳು :
ಭಾರತೀಯ ಪಶುಪಾಲನ ನಿಗಮ ಲಿಮಿಟೆಡ್ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ 2016 ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.