anna bhagya scheme status check 2023 | status of dbt ration card karnataka

anna bhagya scheme status check 2023 : ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಜನತೆಗೆ ಒಂದು ಸಿಹಿ ಸುದ್ದಿಯನ್ನು ಹೊರಡಿಸಿದೆ. ಅದೇನೆಂದರೆ ಇನ್ನು ಮುಂದೆ ಐದು ಕೆಜಿ ಅಕ್ಕಿಯ ಬದಲಾಗಿ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಮಹತ್ವದ ತೀರ್ಪನ್ನು ನೀಡಿದೆ. ಈ ಕುರಿತು ಕರ್ನಾಟಕದಲ್ಲಿ ಹಲವಾರು ರೀತಿಯ ಚರ್ಚೆಗಳು ನಡೆಯುತ್ತಿದ್ದು ಪ್ರತಿಯೊಬ್ಬರಿಗೂ ಸಹ ಹಣ ಯಾವ ರೀತಿ ಜಮಾವಣೆ ಮಾಡುವುದು ಎಂಬುದು ಚರ್ಚೆಯಾಗುತ್ತಿದೆ.

ಕರ್ನಾಟಕದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಬಿಪಿಎಲ್ ಕುಟುಂಬದವರಿಗೆ ಅವರ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ನೀಡುವುದಾಗಿ ತಿಳಿಸಿದೆ. ಇದನ್ನು ಯಾವ ರೀತಿ ತಿಳಿದುಕೊಳ್ಳಬೇಕೆಂಬುದನ್ನ ಈ ಮಾಹಿತಿಯಲ್ಲಿ ತಿಳಿದುಕೊಳ್ಳೋಣ.

ನಿಮ್ಮ ಬ್ಯಾಂಕ್ ಖಾತೆಗೆ ಅನ್ನ ಭಾಗ್ಯ ಯೋಜನೆಯ 5 ಕೆ.ಜಿ ಅಕ್ಕಿಯ ಬದಲಾಗಿ ಹಣ ಜಮಾ ಹೊಣೆಯಾಗಿದೆಯಾ? ನಿಮ್ಮ ಬ್ಯಾಂಕ್ ಖಾತೆಗೆ ಎಷ್ಟು ಹಣ ಜಮಾಾವಣೆಯಾಗಿದೆ ಅಥವಾ ಆಗಲಿದೆ ಎಂಬುದು ಚೆಕ್ ಮಾಡಿಕೊಳ್ಳುವ ವಿಧಾನವನ್ನು ಈ ಕೆಳಗಿನಂತೆ ತಿಳಿಸಲಾಗಿದೆ.

ಕರ್ನಾಟಕದ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ತಮ್ಮ ಪಕ್ಷದ ಪರವಾಗಿ 5 ಗ್ಯಾರಂಟಿ ಯೋಜನೆಗಳನ್ನು ಕರ್ನಾಟಕದ ಜನತೆಗೆ ಘೋಷಣೆ ಮಾಡಲಾಗಿತ್ತು. ಅದರಂತೆ ಈಗ ಈ ಯೋಜನೆಗಳು ಜಾರಿ ಮಾಡಲು ಸರ್ಕಾರ ಅನುಮೋದನೆ ನೀಡಿದೆ. ಈಗಾಗಲೇ ಸರ್ಕಾರದ ಶಕ್ತಿ ಯೋಜನೆ, ಗೃಹಜೋತಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯನ್ನು ನಿನ್ನೆ ಅಂದರೆ 10 ಜುಲೈ 2023 ರಂದು ಅನುಷ್ಠಾನ ತರಲಾಗಿದೆ.

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ ನೀಡುವ ಭರವಸೆಯನ್ನು ಕಾಂಗ್ರೆಸ್ ಪಕ್ಷ ನೀಡಿತ್ತು. ಅದರಂತೆ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ 170 ರಂತೆ ದುಡ್ಡು ಕೊಡಲಾಗುತ್ತಿದೆ.

ನೀವೇನಾದರೂ ಬಿಪಿಎಲ್ ಕಾರ್ಡ್ ಅಥವಾ ಅಂತೋದೆಯಾ ರೇಷನ್ ಕಾರ್ಡ್ ಬಂದಿದ್ದರೆ ನಿಮ್ಮ ಬ್ಯಾಂಕ್ ಖಾತೆಗೆ ಅನ್ನ ಭಾಗ್ಯ ಯೋಜನೆಯ ದುಡ್ಡು ಬಂದಿದೆ ನಾವು ನೀಡಿರುವ ಮಾರ್ಗದ ಅನುಸೂಚಿ ಪ್ರಕಾರ ತಿಳಿದುಕೊಳ್ಳಬಹುದು.

ಅನ್ನಭಾಗ್ಯ ಯೋಜನೆಯ ದುಡ್ಡು ನಿಮ್ಮ ಬ್ಯಾಂಕ್ ಖಾತೆಗೆ ಬಂದಿದ್ಯ? ಬಂದಿದ್ದರೆ ಎಷ್ಟು ಬರಲಿದೆ ಎಂಬುದನ್ನು ತಿಳಿಯಲು ಈ ವಿಧಾನವನ್ನು ಫಾಲೋ ಮಾಡಿ.

  • ಮೊದಲಿಗೆ ನಾವು ಕೆಳಗಡೆ ನೀಡಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕೃತ ವೆಬ್ಸೈಟ್ ( ahara.kar.nic.in/lpg) ಮೇಲೆ ಕ್ಲಿಕ್ ಮಾಡಿ.
  • ಅಲ್ಲಿರುವ ಮೂರು ಲಿಂಕ್ ಗಳಲ್ಲಿ ನಿಮ್ಮ ಜಿಲ್ಲೆಯ ಹೆಸರು ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

status of dbt ration card karnataka

Join Now

ತದನಂತರ ಮತ್ತೊಂದು ಪೇಜ್ ಓಪನ್ ಆದ ಪಲಿತಾ ಅದರ ಕೆಳಗಡೆ ಇರುವ ನೀರ ನಗದು ವರ್ಗಾವಣೆ ಎಂಬುದರ ಮೇಲೆ ಕ್ಲಿಕ್ ಮಾಡಿ

status of dbt ration card karnataka

ತದನಂತರ ಅಲ್ಲಿ ನಿಮ್ಮ ಪಡಿತರ ಚೀಟಿ ಕಾರ್ಡ್ ನಂಬರ್, ಈಗಿನ ವರ್ಷ ನಮೂದಿಸಿ ಮುಂದುವರಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಹಣ ಜಮಾ ಹೊಣೆಯಾಗಿದೆ ಎಂಬುದನ್ನ ತಿಳಿದುಕೊಳ್ಳಬಹುದಾಗಿದೆ.

status of dbt ration card karnataka

Karnataka news hunter ಅಂತರ್ಜಾಲದ ಉಪಯೋಗಗಳು:

1. Karnataka news hunter ಅಂತರ್ಜಾಲವು ಕರ್ನಾಟಕ ಹಾಗೂ ಭಾರತದ ಯಾವುದೇ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನ ನೀಡುತ್ತದೆ.
2. ಈ ಅಂತರ್ಜಾಲವು ಕರ್ನಾಟಕ ಹಾಗೂ ಕನ್ನಡಿಗರಿಗಾಗಿ ಸಿದ್ಧವಾದ ಅಂತರ್ಜಾಲವಾಗಿದೆ. ಇಲ್ಲಿ ಯಾವುದೇ ರೀತಿಯ ಸುಳ್ಳು ಅಥವಾ ಮೋಸದ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ.
3. Karnataka news hunter ಅಂತರ್ಜಾಲ ಇದು ಒಂದು ನಂಬಿಕೆಯ ಅಂತರ್ಜಾಲವಾಗಿದ್ದು. ಉದ್ಯೋಗ ಮಾಹಿತಿ ಹಾಗೂ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಮಾಹಿತಿಯನ್ನು ಒದಗಿಸುತ್ತದೆ ಇಲ್ಲಿ ಯಾವುದೇ ರೀತಿಯ ಹಣವನ್ನು ಕಟ್ಟುವ ಅವಶ್ಯಕತೆ ಇರುವುದಿಲ್ಲ.
4. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ಮತ್ತು ಖಾಸಗಿ ಉದ್ಯೋಗ ಮಾಹಿತಿಯನ್ನು ಬರವಣಿಗೆಯ ಮೂಲಕ ಜನರೊಂದಿಗೆ ಹಂಚಿಕೊಳ್ಳುವ ಅಂತರ್ಜಾಲವಾಗಿದೆ. ಇಲ್ಲಿ ಏನಾದರೂ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ನೀವು ನಮಗೆ ಮಾಹಿತಿಯನ್ನು ನೀಡಿ. ನಾವು ಮಾಡುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ನೀವು ಸಹಾಯವನ್ನು ಮಾಡುತ್ತೀರಿ.
5. ಯಾವುದೇ ಮಾಹಿತಿಯನ್ನು ನೀವು ಓದಿ ಆ ಮಾಹಿತಿಯನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಿ ಏಕೆಂದರೆ ಉದ್ಯೋಗ ಮಾಹಿತಿಯು ಪ್ರತಿಯೊಬ್ಬರಿಗೂ ಸಹಾಯವಾಗುವಂತ ಮಾಹಿತಿಯಾಗಿದ್ದು ನೀವು ಬೇರೆಯವರಿಗೆ ಮಾಡುವ ಸಹಾಯವಾಗುತ್ತದೆ.

Spread the love