Army Public School Recruitment 2024: Apply Online for 8000 Teacher Jobs

Army Public School Recruitment 2024: Apply Online for 8000 Teacher Jobs: ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆ ನೇಮಕಾತಿ 2024 ಖಾಲಿ ಇರುವ 8000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹಾಗೂ ಅರ್ಹತೆ ಪಡೆದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನವೂ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.

Overview of Army Public School Teacher Recruitment 2024

ನೇಮಕಾತಿ ಇಲಾಖೆ ಹೆಸರು :
ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆ ನೇಮಕಾತಿ

ಹುದ್ದೆಗಳ ಹೆಸರು :
• ಶಿಕ್ಷಕರು ( ವಿವಿಧ ವಿಭಾಗದಲ್ಲಿ )

ಒಟ್ಟು ಹುದ್ದೆಗಳ ಸಂಖ್ಯೆ :
ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯಲ್ಲಿ ಒಟ್ಟು 8000 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Eligibility Criteria for APS Teacher Vacancies 2024

ಶೈಕ್ಷಣಿಕ ಅರ್ಹತೆ :
ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಅನುಗುಣವಾಗಿ ಪದವಿ/ ನಾ ತಕೋತ್ತರ ಪದವಿ ಹಾಗೂ ಬಿಇಡಿ ಪದವಿಯನ್ನು ಪೂರ್ಣಗೊಳಿಸಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಸಿಟಿಇಟಿ ಅಥವಾ ಟಿಇಟಿ ಅರ್ಹತೆ ಪಡೆದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯ ವಿವಿಧ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 40 ವರ್ಷ ಗರಿಷ್ಠ 57 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯ ನಿಯಮಗಳು ಅನುಸಾರ ವಯೋಮಿತಿ ಸಡಿಲಿಕೆ ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 385/-
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 385/-
• 2a/2b/3a/3b ಅಭ್ಯರ್ಥಿಗಳಿಗೆ – 385/-
• ಮಹಿಳಾ ಅಭ್ಯರ್ಥಿಗಳಿಗೆ: 385/

ಆಯ್ಕೆ ವಿಧಾನ :
ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಸುಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

How to Apply Online for Army Public School Teacher Recruitment

ಅರ್ಜಿ ಸಲ್ಲಿಸುವ ವಿಧಾನ:
ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು. ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

Step by step application process

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 03 October 2024
ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 25 October 2024

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಉದ್ಯೋಗದ ಸ್ಥಳ: ಭಾರತ

Conclusion :
ನಾವು ನೀಡಿರುವ ಈ ಆರ್ಮಿ ಪಬ್ಲಿಕ್ ಸ್ಕೂಲ್ ಇಲಾಖೆಯ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ Facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment