Bagalkot Gram Panchayat recruitment 2023: ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಗತ್ಯವಿರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ ಹಾಗೂ ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದಿ ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.
Bagalkot Gram Panchayat recruitment 2023 – Apply Online for 23 Superintendent of Libraries and Information Centres Posts
ನೇಮಕಾತಿ ಇಲಾಖೆ ಹೆಸರು : ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ
ಹುದ್ದೆಗಳ ಹೆಸರು :
1. ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು
ಒಟ್ಟು ಹುದ್ದೆಗಳ ಸಂಖ್ಯೆ :
ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯಲ್ಲಿ 23 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ 2023
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಇದರ ಜೊತೆಗೆ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣಪತ್ರ ಪಡೆದಿರಬೇಕು ಮತ್ತು ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ಮುಗಿಸಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
Central Govt Jobs 2023 Apply Now
ವಯೋಮಿತಿ ಸಡಿಲಿಕೆ ವಿವರಣೆ:
ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 500 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 200/-
• 2a/2b/3a/3b ಅಭ್ಯರ್ಥಿಗಳಿಗೆ – 300
• ವಿಶೇಷ ಚೇತನ ಅಭ್ಯರ್ಥಿಗಳಿಗೆ – 100/
ಆಯ್ಕೆ ವಿಧಾನ :
ಬಾಗಲಕೋಟೆ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
( ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅದೇ ಗ್ರಾಮದ ಅಥವಾ ಅದೇ ಜಿಲ್ಲೆಯ ನಿವಾಸಿಯಾಗಿರು ತಕ್ಕದ್ದು ಹೆಚ್ಚಿನ ಮಾಹಿತಿಗಾಗಿ ನಾವು ನೀಡಿರುವ ಅಧಿಸೂಚನೆಯನ್ನು ಗಮನಿಸಿ )
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 26 ಸಪ್ಟಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 19 ಅಕ್ಟೋಬರ್ 2023
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.
Karnataka news hunter ಅಂತರ್ಜಾಲದ ಉಪಯೋಗಗಳು
1. Karnataka news hunter ಅಂತರ್ಜಾಲವು ಕರ್ನಾಟಕ ಹಾಗೂ ಭಾರತದ ಯಾವುದೇ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿಯನ್ನ ನೀಡುತ್ತದೆ.
2. ಈ ಅಂತರ್ಜಾಲವು ಕರ್ನಾಟಕ ಹಾಗೂ ಕನ್ನಡಿಗರಿಗಾಗಿ ಸಿದ್ಧವಾದ ಅಂತರ್ಜಾಲವಾಗಿದೆ. ಇಲ್ಲಿ ಯಾವುದೇ ರೀತಿಯ ಸುಳ್ಳು ಅಥವಾ ಮೋಸದ ಮಾಹಿತಿಯನ್ನು ಹಂಚಿಕೊಳ್ಳುವುದಿಲ್ಲ.
3. Karnataka news hunter ಅಂತರ್ಜಾಲ ಇದು ಒಂದು ನಂಬಿಕೆಯ ಅಂತರ್ಜಾಲವಾಗಿದ್ದು. ಉದ್ಯೋಗ ಮಾಹಿತಿ ಹಾಗೂ ಉದ್ಯೋಗವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಉಚಿತವಾಗಿ ಮಾಹಿತಿಯನ್ನು ಒದಗಿಸುತ್ತದೆ ಇಲ್ಲಿ ಯಾವುದೇ ರೀತಿಯ ಹಣವನ್ನು ಕಟ್ಟುವ ಅವಶ್ಯಕತೆ ಇರುವುದಿಲ್ಲ.
4. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರಕಾರ ಮತ್ತು ಖಾಸಗಿ ಉದ್ಯೋಗ ಮಾಹಿತಿಯನ್ನು ಬರವಣಿಗೆಯ ಮೂಲಕ ಜನರೊಂದಿಗೆ ಹಂಚಿಕೊಳ್ಳುವ ಅಂತರ್ಜಾಲವಾಗಿದೆ. ಇಲ್ಲಿ ಏನಾದರೂ ದೋಷಗಳು ಕಂಡು ಬಂದಲ್ಲಿ ದಯವಿಟ್ಟು ನೀವು ನಮಗೆ ಮಾಹಿತಿಯನ್ನು ನೀಡಿ. ನಾವು ಮಾಡುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ನೀವು ಸಹಾಯವನ್ನು ಮಾಡುತ್ತೀರಿ.
5. ಯಾವುದೇ ಮಾಹಿತಿಯನ್ನು ನೀವು ಓದಿ ಆ ಮಾಹಿತಿಯನ್ನು ಇನ್ನೊಬ್ಬರೊಂದಿಗೆ ಹಂಚಿಕೊಳ್ಳಿ ಏಕೆಂದರೆ ಉದ್ಯೋಗ ಮಾಹಿತಿಯು ಪ್ರತಿಯೊಬ್ಬರಿಗೂ ಸಹಾಯವಾಗುವಂತ ಮಾಹಿತಿಯಾಗಿದ್ದು ನೀವು ಬೇರೆಯವರಿಗೆ ಮಾಡುವ ಸಹಾಯವಾಗುತ್ತದೆ.