1. Bank of Baroda recruitment 2022
ಬ್ಯಾಂಕ್ ಆಫ್ ಬರೋಡ ಇಲಾಖೆ ನೇಮಕಾತಿ 2022 ಇಲಾಖೆಯಲ್ಲಿ ಖಾಲಿ ಇರುವ ಜೂನಿಯರ್ ಕ್ವಾಲಿಟಿ ಅಶ್ಯೂರೆನ್ಸ್ ಇಂಜಿನಿಯರ್, ಗುಣಮಟ್ಟದ ಭರವಸೆ ಇಂಜಿನಿಯರ್ ಗಳು ಹೀಗೆ ಹಲವಾರು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಹ ಅರ್ಜಿಯನ್ನ ಸಲ್ಲಿಸಬಹುದು. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ/ ಆಯ್ಕೆ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
2. Bank of Baroda recruitment 2022 overview
ಬ್ಯಾಂಕ್ ಆಫ್ ಬರೋಡ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆ ಹೆಸರು:
ಬ್ಯಾಂಕ್ ಆಫ್ ಬರೋಡ ಇಲಾಖೆ ನೇಮಕಾತಿ
3. Bank of Baroda recruitment 2022 notification release
ಹುದ್ದೆಗಳ ಹೆಸರು :
1. ಹಿರಿಯ ಗುಣಮಟ್ಟದ ಭರವಸೆ ಲೀಡ್: 2 ಹುದ್ದೆಗಳು
2. ಹಿರಿಯ ಡೆವಲಪರ್ – ಪೂರ್ಣ ಸ್ಟಾಕ್ ಜಾವಾ : 16 ಹುದ್ದೆಗಳು
3. ಹಿರಿಯ ಡೆವಲಪರ್ – ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ : 3 ಹುದ್ದೆಗಳು
4. ಹಿರಿಯ UI/ UX ಡಿಸೈನರ್ : 1 ಹುದ್ದೆಗಳು
5. ಗುಣಮಟ್ಟದ ಭರವಸೆ ಇಂಜಿನಿಯರ್‌ಗಳು : 06 ಹುದ್ದೆಗಳು
6. ಡೆವಲಪರ್ – ಪೂರ್ಣ ಸ್ಟಾಕ್. ಜಾವಾ : 13 ಹುದ್ದೆಗಳು
7. ಡೆವಲಪರ್ – ಪೂರ್ಣ ಸ್ಟಾಕ್ . ನೆಟ್ ಮತ್ತು ಜಾವಾ : 06 ಹುದ್ದೆಗಳು
8. UI/ UX ಡಿಸೈನರ್ : ಒಟ್ಟು 1 ಹುದ್ದೆಗಳು
9. ಡೆವಲಪರ್ – ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ : 06 ಹುದ್ದೆಗಳು
10. ಜೂನಿಯರ್ ಕ್ವಾಲಿಟಿ ಅಶ್ಯೂರೆನ್ಸ್ ಇಂಜಿನಿಯರ್ : 05 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಬ್ಯಾಂಕ್ ಆಫ್ ಬರೋಡ ಇಲಾಖೆಯಲ್ಲಿ ಒಟ್ಟು 60 ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಅಧಿಸೂಚನೆ ಪ್ರಕಟಿಸಿದೆ.
4. Bank of Baroda recruitment eligibility criteria
ವಯಸ್ಸಿನ ಮಿತಿ :
ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಗರಿಷ್ಠ ವಯಸ್ಸು 45 ವರ್ಷ ನಿಗದಿಪಡಿಸಲಾಗಿದೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
5. Bank of Baroda recruitment 2022 – application fee
ಅರ್ಜಿಯ ಶುಲ್ಕ :
• ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ ರೂಪಾಯಿ 600/-
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 100/- ರೂಪಾಯಿ
ಅಭ್ಯರ್ಥಿಗಳು ಅರ್ಜಿಯ ಶುಲ್ಕವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ ಮೂಲಕ ಸಲ್ಲಿಸಬಹುದು.
6. Bank of Baroda recruitment education qualification
ಬ್ಯಾಂಕ್ ಆಫ್ ಬರೋಡ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ :
ಶೈಕ್ಷಣಿಕ ವಿದ್ಯಾರ್ಹತೆ :
ಬ್ಯಾಂಕ್ ಆಫ್ ಬರೋಡ ಇಲಾಖೆಯ ಅಧಿಸೂಚನೆಯ ಪ್ರಕಾರ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ / ಮಾಹಿತಿ ತಂತ್ರಜ್ಞಾನದಲ್ಲಿ BE / B.Tech ಪೂರ್ಣಗೊಳಿಸಬೇಕು.
7. Bank of Baroda recruitment 2022 selection process
ಆಯ್ಕೆ ವಿಧಾನ :
ಬ್ಯಾಂಕ್ ಆಫ್ ಬರೋಡ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರ ಹುದ್ದೆಗಳಿಗೆ ಅನುಸರಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಬ್ಯಾಂಕ್ ಆಫ್ ಬರೋಡ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ವಿಧಾನ
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು bankofbaroda.in ಈ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.
ಪ್ರಮುಖ ದಿನಾಂಕಗಳು :
ಅರ್ಜಿಯನ್ನ ಸಲ್ಲಿಸಲು ಪ್ರಾರಂಭದ ದಿನಾಂಕ 19 ಅಕ್ಟೋಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09 ನವೆಂಬರ್ 2022
ಅರ್ಜಿಯನ್ನು ಸಲ್ಲಿಸಿ : Click
Notification Link : Click
ಸೂಚನೆ :
ಬ್ಯಾಂಕ್ ಆಫ್ ಬರೋಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಯು ಸಹ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಪ್ ಮತ್ತು ಫೇಸ್ಬುಕ್ ಗ್ರೂಪ್ ಮೂಲಕ ಹಂಚಿಕೊಳ್ಳಿ.