Basavasri Pattina Souharda Sahakari Recruitment 2022
ಬಸವಶ್ರೀ ಪತ್ತಿನ ಸೌಹಾರ್ದ ಬ್ಯಾಂಕಿನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ / ಮತ್ತು ಅಟೆಂಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತಾಗಿ ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಣೆ ಹೊರಡಿಸಿದೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ವಿಳಾಸಕ್ಕೆ ಅಂಚೆ ಮೂಲಕ ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ / ಆಯ್ಕೆ ವಿಧಾನ / ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಅಭ್ಯರ್ಥಿಗಳು ದಯವಿಟ್ಟು ಮಾಹಿತಿಯನ್ನು ಪೂರ್ತಿಯಾಗಿ ಓದಿ ತದನಂತರ ಅರ್ಜಿಯನ್ನು ಸಲ್ಲಿಸಿ.
ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆ ಹೆಸರು :
ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್
ಹುದ್ದೆಗಳ ಹೆಸರು :
• ಜೂನಿಯರ್ ಅಸಿಸ್ಟೆಂಟ್
• ಅಟೆಂಡರ್
ಒಟ್ಟು ಹುದ್ದೆಗಳ ಸಂಖ್ಯೆ:
ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ಇಲಾಖೆಯಲ್ಲಿ ಒಟ್ಟು 3 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಜೂನಿಯರ್ ಅಸಿಸ್ಟೆಂಟ್ 2 ಹುದ್ದೆಗಳು /ಅಟೆಂಡರ್ 1 ಹುದ್ದೆ.
ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ :
ಶೈಕ್ಷಣಿಕ ವಿದ್ಯಾರ್ಹತೆ :
ಅಟೆಂಡರ್ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
ಜೂನಿಯರ್ ಅಸಿಸ್ಟೆಂಟ್ :
ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪಡೆದಿರಬೇಕು. ಇದರ ಜೊತೆಗೆ ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಲು ಮತ್ತು ಬರೆಯಲು ಬರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಹುದ್ದೆಗಳ ಇತರೆ ಅರ್ಹತೆ :
ಸಹಕಾರಿ ಬ್ಯಾಂಕ್ ಅಥವಾ ಸಹಕಾರಿ ಸಂಘ ಅಥವಾ ಸೌಹಾರ್ದ ಸಹಕಾರಿ ಸಂಘದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದವರಿಗೆ ಹಾಗೂ D.C.B.M / J.D.C. ಹಾಗೂ ಸಹಕಾರಿ ವಿಷಯದೊಂದಿಗೆ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ.
ಉದ್ಯೋಗದ ವಿಧ :
ಈ ಹುದ್ದೆಗಳು ರಾಜ್ಯ ಸರಕಾರಿ ಉದ್ಯೋಗಗಳು
ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿ ವಿವರಣೆ :
ವೇತನ ಶ್ರೇಣಿ :
ಜೂನಿಯರ್ ಅಸಿಸ್ಟೆಂಟ್ ಹಾಗೂ ಅಟೆಂಡರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.
ವಯೋಮಿತಿ :
ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 35 ವರ್ಷ ನಿಗದಿಪಡಿಸಲಾಗಿದೆ. ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ನೀಡಲಾಗಿದೆ.
ವಯೋಮಿತಿ ಸಡಿಲಿಕೆ ವಿವರಣೆ :
ಸಾಮಾನ್ಯ ವರ್ಗದವರಿಗೆ 35 ವರ್ಷ
ಓಬಿಸಿ ಅಥವಾ ಹಿಂದುಳಿದ ವರ್ಗದವರಿಗೆ 38 ವರ್ಷ
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ನೇಮಕಾತಿ 2022 ಹುದ್ದೆಗಳಿಗೆ ನಿಗದಿಪಡಿಸಿರುವ ಅರ್ಜಿ ಶುಲ್ಕದ ವಿವರಣೆ :
ಅರ್ಜಿಯ ಶುಲ್ಕ :
• ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗದವರಿಗೆ : 400/-
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವರ್ಗದವರಿಗೆ : 400/-
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ : 400/-
• ಅಂಗವಿಕಲರಿಗೆ 400/-
ಅರ್ಜಿ ಶುಲ್ಕ ಪಾವತಿ ಮಾಡುವ ವಿಧಾನ :
ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಪ್ ಮೂಲಕ ಸಲ್ಲಿಸಬೇಕು.
ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ 2022 ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ :
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಕಂಪ್ಯೂಟರ್ ಆಧಾರಿತ ಪರೀಕ್ಷೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
1. ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಜಿಯನ್ನ ಸಲ್ಲಿಸಲು ಅಭ್ಯರ್ಥಿಯು ಎಲ್ಲ ಮಾಹಿತಿಯನ್ನು ಪೂರೈಸಿದ್ದರೆ ಅರ್ಜಿಯನ್ನು ಸಲ್ಲಿಸಬಹುದು.
2. ತದನಂತರ ನಾವು ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಕೆಳಗಡೆ ನೀಡಿರುವ ಅಂಕಿ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
3. ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಬೇಕಾಗುವ ಪ್ರಮುಖ ದಾಖಲಾತಿಗಳು /ಶೈಕ್ಷಣಿಕ ವಿವರಣೆ / ನಿಮ್ಮ ಇತ್ತೀಚಿನ ಭಾವಚಿತ್ರ / ಹೆಬ್ಬೆಟ್ಟಿನ ಸಹಿ / ಮುಂತಾದವನ ಸ್ಪಷ್ಟವಾಗಿ ಗಮನಿಸಿ ತದನಂತರದಲ್ಲಿ ಅರ್ಜಿ ನಮೂನೆ ಎಲ್ಲಿ ನೀಡಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
4. ಅಭ್ಯರ್ಥಿಗಳು ಅರ್ಜಿಯನ್ನು ಸರಿಯಾಗಿ ಗಮನಿಸಿ ತದನಂತರ ಇಲಾಖೆ ಅಧಿಕೃತ ವಿಳಾಸಕ್ಕೆ ಸಲ್ಲಿಸಿ.
5. ಅಭ್ಯರ್ಥಿಗಳು ಅರ್ಜಿಯನ್ನು ಅಂಚೆ ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.
ಅಂಚೆ ವಿಳಾಸ :
ಮುಖ್ಯ ಕಾರ್ಯನಿರ್ವಾಹಕರು, ಬಾಗಲಕೋಟ ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಲಿಮಿಟೆಡ್, ವಾಲಿ ಕಟ್ಟಡ, ಕಾಲೇಜು ರಸ್ತೆ, ಬಸವೇಶ್ವರ ವೃತ್ತ, ಬಾಗಲಕೋಟೆ -587101
( ಕೊನೆಯ ದಿನಾಂಕದಂದು ಬಂದ ಅರ್ಜಿಯನ್ನು ಸ್ವೀಕರಿಸುವುದಿಲ್ಲ ಹಾಗೂ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಬಾಗಲಕೋಟೆ ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ಈ ವಿಳಾಸಕ್ಕೆ ಡಿ.ಡಿ ಮುಖಾಂತರ ಸಲ್ಲಿಸಬೇಕು )
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 02-11-2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30-11-2022.
Office Wedsite : Click
Apply Link : Click
ಮುಖ್ಯ ಸೂಚನೆ :
ಬಸವಶ್ರೀ ಪತ್ತಿನ ಸೌಹಾರ್ದ ಸಹಕಾರಿ ಬ್ಯಾಂಕ್ ಇಲಾಖೆ ನೇಮಕಾತಿ 2022 ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಕತೆಯನ್ನು ಗಮನಿಸಿ ಸ್ಪಷ್ಟವಾಗಿ ಓದಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಬೇಕು.