BBMP Recruitment 2024: Apply Online For 03 Kannada Lecturer Posts

BBMP Recruitment 2024: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆ ನೇಮಕಾತಿ 2024 ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 43100 ರಿಂದ 83,900 ವೇತನ ನೀಡಲಾಗುತ್ತದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ, ಆಯ್ಕೆ ವಿಧಾನ, ವೇತನ ಶ್ರೇಣಿ, ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.

BBMP Recruitment 2024 – Apply Online for 03 Kannada Lecturer Vacancies

ನೇಮಕಾತಿ ಇಲಾಖೆ ಹೆಸರು:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಹುದ್ದೆಗಳ ಹೆಸರು:
ಕನ್ನಡ ಉಪನ್ಯಾಸಕರು

ಒಟ್ಟು ಹುದ್ದೆಗಳ ಸಂಖ್ಯೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯಲ್ಲಿ ಒಟ್ಟು 03 ಹುದ್ದೆಗಳು ಖಾಲಿ ಇವೆ.

ಉದ್ಯೋಗದ ಸ್ಥಳ:
ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

Eligibility Criteria for BBMP Recruitment 2024

ಶೈಕ್ಷಣಿಕ ವಿದ್ಯಾರ್ಹತೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳ ಅನುಸಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ ವಯಸ್ಸು 40 ವರ್ಷ ನಿಗದಿಪಡಿಸಲಾಗಿದೆ. ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.

ವಯೋಮಿತಿ ಸಡಿಲಿಕೆ ವಿವರಣೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯಲ್ಲಿ ಸಡಲಿಕೆ ಇರುತ್ತದೆ.

Join Now

Selection Process for BBMP Kannada Lecturer Recruitment

ಆಯ್ಕೆ ವಿಧಾನ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಮೆರಿಟ್ ಪಟ್ಟಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 43100 ರಿಂದ 83,900 ವೇತನ ಶ್ರೇಣಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು.
ಹಂತ-1: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 2024ರ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಪೂರ್ಣವಾಗಿ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಪರಿಶೀಲಿಸಿ ತದನಂತರ ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದರೆ ಅರ್ಜಿಯನ್ನು ಸಲ್ಲಿಸಲು ನಾವು ಕೆಳಗಡೆ ನೀಡಿರುವ apply online link ಎಂಬುದರ ಮೇಲೆ ಕ್ಲಿಕ್ ಮಾಡಿ.
ಹಂತ-2: ಅಭ್ಯರ್ಥಿಗಳು ನೀವು ಆನ್ಲೈನ್ ಮೂಲಕ ಅರ್ಜಿ ಪ್ರತಿಯನ್ನು ಭರ್ತಿ ಮಾಡುವ ಮೊದಲು ದಯವಿಟ್ಟು ನಿಮ್ಮ ದೂರವಾಣಿ ಸಂಖ್ಯೆ/ ನಿಮ್ಮ ಇಮೇಲ್ ಐಡಿ/ ದಾಖಲಾತಿ ಪುರಾವೆಗಳು/ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಮೂಲ ಅಂಕಪಟ್ಟಿಗಳು ಮುಂತಾದ ದಾಖಲಾತಿಗಳನ್ನು ಸಿದ್ಧಪಡಿಸಿಕೊಳ್ಳಿ.
ಹಂತ-3: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ನೀವು ಭರ್ತಿ ಮಾಡಿದ ಮಾಹಿತಿ ಸರಿಯಾಗಿದೆ ಎಂಬುದನ್ನು ಒಂದು ಬಾರಿ ಗಮನವಿಟ್ಟು ಓದಿ ಉದಾಹರಣೆಗೆ ನಿಮ್ಮ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಪರಿಶೀಲಿಸಿ ತದನಂತರ ಸಲ್ಲಿಸಿ ಎಂಬುದರ ಮೇಲೆ ಕ್ಲಿಕ್ ಮಾಡಿ.
ಹಂತ-4: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಬಳಿಕ ಅರ್ಜಿ ನಮೋ ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

Important Dates for BBMP Lecturer Recruitment 2024

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 07 October 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 07 November 2024

Railway Jobs 2024 Apply Online Now

Important Link For BBMP Recruitment 2024 

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಕೊನೆಯ ಪದಗಳು:
ನಾವು ನೀಡಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ಉದ್ಯೋಗದ ಮಾಹಿತಿ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ನಿಮ್ಮ ಸ್ನೇಹಿತರ ವಾಟ್ಸಾಪ್ ಅಥವಾ ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ. ಇದರಿಂದ ಹಲವಾರು ಅಭ್ಯರ್ಥಿಗಳಿಗೆ ಉಪಯುಕ್ತವಾಗುತ್ತದೆ.

Spread the love

Leave a Comment