BBMP Recruitment 2024 – Apply Online For 11307 Posts

BBMP ಇಲಾಖೆ ನೇಮಕಾತಿ 2024 ಇಲಾಖೆಯಲ್ಲಿ ಅಗತ್ಯವಿರುವ 11307 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಹೊಂದಿದ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಅರ್ಹತೆ ಹಾಗೂ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಲಾಗುತ್ತದೆ ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು ನಮ್ಮ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.

ನೇಮಕಾತಿ ಇಲಾಖೆ ಹೆಸರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ

ಹುದ್ದೆಗಳ ಹೆಸರು :
1. ಉಳಿಕೆ ಮೂಲ ವೃಂದ – 10402
2. ಕಲ್ಯಾಣ ಕರ್ನಾಟಕ ವೃಂದ -905

ಒಟ್ಟು ಹುದ್ದೆಗಳ ಸಂಖ್ಯೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯಲ್ಲಿ ಒಟ್ಟು 11307 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 17000 – 28,950/* ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕನ್ನಡ ಭಾಷೆ ಮಾತನಾಡು ತಿಳಿದಿರಬೇಕು ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ಹಾಲಿ ನೇರ ಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಆಧಾರದ ಮೇಲೆ ಕನಿಷ್ಠ ಎರಡು ವರ್ಷಕ್ಕಿಂತ ಕಡಿಮೆ ಇಲ್ಲದಂತೆ ಸೇವೆಯನ್ನು ಸಲ್ಲಿಸಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 55 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-

ಆಯ್ಕೆ ವಿಧಾನ :
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಕೌಶಲ್ಯ ಪರೀಕ್ಷೆ/ ಟೈಪಿಂಗ್ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಯನ್ನು ಒಳಗೊಂಡಿರುತ್ತದೆ ಅದರ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಅರ್ಜಿಯನ್ನು ಸಂಬಂಧಪಟ್ಟ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರು ( ಘಣತಾಜ್ಯ ನಿರ್ವಹಣೆ ) ರವರ ಕಚೇರಿಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 5:00 30 ನಿಮಿಷದೊಳಗೆ ಸಲ್ಲಿಸಬೇಕು.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 15 ಮಾರ್ಚ್ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 15 ಏಪ್ರಿಲ್ 2024

Apply Link Click
Notification Link Click
Telegram Join Link Click
WhatsApp Click
WhatsApp channel Click

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love

Leave a Comment