BDL Recruitment 2024: ಭಾರತ್ ಡೈನಮಿಕ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2024. ಇಲಾಖೆಯಲ್ಲಿ ಖಾಲಿ ಇರುವ 361 ವಿವಿಧ ಹುದ್ದೆಗಳಿಗೆ ಐಟಿಐ ಅಥವಾ ಡಿಪ್ಲೋಮೋ ಅಥವಾ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಸೂಚನೆಯನ್ನು ಸ್ಪಷ್ಟವಾಗಿ ಗಮನಿಸಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು.
ನೇಮಕಾತಿ ಇಲಾಖೆ ಹೆಸರು : ಭಾರತ್ ಡೈನಮಿಕ್ಸ್ ಲಿಮಿಟೆಡ್
ಹುದ್ದೆಗಳ ಹೆಸರು :
1. ಪ್ರಾಜೆಕ್ಟ್ ಇಂಜಿನಿಯರ್/ ಆಫೀಸರ್ : 136 ಹುದ್ದೆಗಳು
2. ಪ್ರಾಜೆಕ್ಟ್ ಡಿಪ್ಲೋಮಾ ಅಸಿಸ್ಟೆಂಟ್ / ಅಸಿಸ್ಟೆಂಟ್ : 142 ಹುದ್ದೆಗಳು
3. ಪ್ರಾಜೆಕ್ಟ್ ಟ್ರೇಡ್ ಅಸಿಸ್ಟೆಂಟ್ / ಆಫೀಸ್ ಅಸಿಸ್ಟೆಂಟ್ : 83 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಭಾರತ್ ಡೈನಮಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 361 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಭಾರತ್ ಡೈನಮಿಕ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 50,000 – 30 ಲಕ್ಷ /- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಭಾರತ್ ಡೈನಮಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಐಟಿಐ ಅಥವಾ ಡಿಪ್ಲೊಮಾ ಅಥವಾ ಪದವಿ ಅಥವಾ ಇಂಜಿನಿಯರ್ ಇಂಜಿನಿಯರ್ ಅಥವಾ ಎಂಬಿಎ ಅಥವಾ ಸಿಎ/ಐಸಿಡಬ್ಲ್ಯೂಎ ವಿದ್ಯಾರ್ಹತೆ ಹೊಂದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಭಾರತ್ ಡೈನಮಿಕ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 28 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಭಾರತ್ ಡೈನಮಿಕ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 200 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 200/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-
ಆಯ್ಕೆ ವಿಧಾನ :
ಭಾರತ್ ಡೈನಮಿಕ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯಲ್ಲಿಗಳಿಸಿರುವ ಅಂಕ ಹುದ್ದೆಗಳಿಗೆ ಸಂಬಂಧಿಸಿದ ಅನುಭವಕ್ಕೆ ಅಂಕ ನೀಡಿ ಮತ್ತು ಸಂದರ್ಶನ ನಡೆಸಿ ನೇಮಕಾತಿ ಮಾಡಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂದರ್ಶನದ ಮೂಲಕ ಪಾಲ್ಗೊಳ್ಳಬೇಕು ಸಂದರ್ಶನ ನಡೆಯುವ ದಿನಾಂಕ 17 ಫೆಬ್ರುವರಿ 2024 ಹಾಗೂ ಸಂದರ್ಶನ ಕೊನೆಯ ದಿನಾಂಕ 25 ಫೆಬ್ರುವರಿ 2024.
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.