BEL Recruitment 2022 – Apply Online For 111 trainee engineer, Project Engineer Post

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2022. ಇಲಾಖೆಯಲ್ಲಿ ಖಾಲಿ ಇರುವ 111 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 30,000 ದಿಂದ 55000 ವೇತನ ನಿಗದಿಪಡಿಸಲಾಗಿದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹುದ್ದೆಗಳು ನಮ್ಮ ಕರ್ನಾಟಕದ ಬೆಂಗಳೂರಿನಲ್ಲಿ ಖಾಲಿ ಇದ್ದು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿರುವ ಕೊನೆಯ ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :

ನೇಮಕಾತಿ ಇಲಾಖೆ ಹೆಸರು :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆ

ಹುದ್ದೆಗಳ ಹೆಸರು :
• Project Engineer (Electronics)– 1
• project engineer ( mechanical )-1
• trainee engineer (electronics)-1
• trainee engineer ( mechanical )-1
• trainee engineer ( computer science )-

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಈ ಇಲಾಖೆಯಲ್ಲಿ ಒಟ್ಟು 111 ಹುದ್ದೆಗಳು ಖಾಲಿ ಇವೆ.

ಭಾರತ್ ಎಲೆಕ್ಟ್ರಾನಿಕ್ಸ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ವಿವರಣೆ :

ಶೈಕ್ಷಣಿಕ ವಿದ್ಯಾರ್ಹತೆ :

ಪ್ರಾಜೆಕ್ಟ್ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್)– 1:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ
ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ / & ಕಮ್ಯುನಿಕೇಶನ್ / ಎಲೆಕ್ಟ್ರಾನಿಕ್ಸ್ & ಮತ್ತು ಟೆಲಿಕಮ್ಯುನಿಕೇಶನ್ಸ್ / ಕಮ್ಯುನಿಕೇಶನ್ / ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪೂರ್ಣಾವಧಿ B.E / B.Tech / B.Sc ಇಂಜಿನಿಯರಿಂಗ್ (4 ವರ್ಷದ ಕೋರ್ಸ್) ಪೂರ್ಣಗೊಳಿಸಿರಬೇಕು ಸಾಮಾನ್ಯ / OBC / EWS ಅಭ್ಯರ್ಥಿಗಳು 55% ಗಳಿಸಿರಬೇಕು ಮತ್ತು ಮೇಲ್ಪಟ್ಟವರು, SC / ST / PwBD ಅಭ್ಯರ್ಥಿಗಳು ಪಾಸ್ ವರ್ಗವನ್ನು ಪಡೆದುಕೊಂಡಿರಬೇಕು.

ಪ್ರಾಜೆಕ್ಟ್ ಇಂಜಿನಿಯರ್ (ಮೆಕ್ಯಾನಿಕಲ್)-1:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಿಂದ ಮೆಕ್ಯಾನಿಕಲ್‌ನಲ್ಲಿ ಪೂರ್ಣ ಸಮಯದ B.E / B. ಟೆಕ್ / B.Sc ಇಂಜಿನಿಯರಿಂಗ್ (4 ವರ್ಷದ ಕೋರ್ಸ್) ಪೂರ್ಣಗೊಳಿಸಿರಬೇಕು ಮತ್ತು ಸಾಮಾನ್ಯ / OBC / EWS ಅಭ್ಯರ್ಥಿಗಳು 55 % ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು, SC / ST / PwBD ಅಭ್ಯರ್ಥಿಗಳು ಉತ್ತೀರ್ಣ ವರ್ಗವನ್ನು ಪಡೆದುಕೊಂಡಿದ್ದಾರೆ.

ತರಬೇತಿ ಇಂಜಿನಿಯರ್ (ಎಲೆಕ್ಟ್ರಾನಿಕ್ಸ್)-1:
ಅಭ್ಯರ್ಥಿಗಳು ಎಲೆಕ್ಟ್ರಾನಿಕ್ಸ್ / ಕಮ್ಯುನಿಕೇಶನ್ / ಎಲೆಕ್ಟ್ರಾನಿಕ್ಸ್ & & ಟೆಲಿಕಮ್ಯುನಿಕೇಶನ್ಸ್ / ಕಮ್ಯುನಿಕೇಶನ್ / ಎಲೆಕ್ಟ್ರಾನಿಕ್ಸ್ ಟೆಲಿಕಮ್ಯುನಿಕೇಶನ್‌ನಲ್ಲಿ ಪೂರ್ಣ ಸಮಯದ B.E / B.Tech / B.Sc ಎಂಜಿನಿಯರಿಂಗ್ (4 ವರ್ಷದ ಕೋರ್ಸ್) ಪೂರ್ಣಗೊಳಿಸಿರಬೇಕು

Join Now

ಟ್ರೈನಿ ಇಂಜಿನಿಯರ್ (ಮೆಕ್ಯಾನಿಕಲ್) – 1 :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಿಂದ ಮೆಕ್ಯಾನಿಕಲ್‌ನಲ್ಲಿ ಪೂರ್ಣ ಸಮಯದ B.E / B. ಟೆಕ್ / B.Sc ಇಂಜಿನಿಯರಿಂಗ್ (4 ವರ್ಷದ ಕೋರ್ಸ್) ಪೂರ್ಣಗೊಳಿಸಿರಬೇಕು ಮತ್ತು ಸಾಮಾನ್ಯ / OBC / EWS ಅಭ್ಯರ್ಥಿಗಳು 55 % ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು, SC / ST / PwBD ಅಭ್ಯರ್ಥಿಗಳು ಉತ್ತೀರ್ಣ ವರ್ಗವನ್ನು ಪಡೆದುಕೊಂಡಿದ್ದಾರೆ.

Trainee engineer ( computer science ) 1 :
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾನಿಲಯದಿಂದ ಮೆಕ್ಯಾನಿಕಲ್‌ನಲ್ಲಿ ಪೂರ್ಣ ಸಮಯದ B.E / B. ಟೆಕ್ / B.Sc ಇಂಜಿನಿಯರಿಂಗ್ (4 ವರ್ಷದ ಕೋರ್ಸ್) ಪೂರ್ಣಗೊಳಿಸಿರಬೇಕು ಮತ್ತು ಸಾಮಾನ್ಯ / OBC / EWS ಅಭ್ಯರ್ಥಿಗಳು 55 % ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದಿರಬೇಕು, SC / ST / PwBD ಅಭ್ಯರ್ಥಿಗಳು ಉತ್ತೀರ್ಣ ವರ್ಗವನ್ನು ಪಡೆದುಕೊಂಡಿದ್ದಾರೆ.

( ಹುದ್ದೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ವಿದ್ಯಾರ್ಹತೆ ಮಾಹಿತಿ ಪಡೆಯಲು ಕೆಳಗಡೆ ನೀಡಿರುವ ಇಲಾಖೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಿ )

ವೇತನ ಶ್ರೇಣಿ :
ಇಲಾಖೆಯ ನಿಯಮಗಳ ಅನ್ವಯ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 30,000 ದಿಂದ 55000 ವೇತನ ಇರುತ್ತದೆ.

ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ವಯೋಮಿತಿ ವಿವರಣೆ :

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 32 ವರ್ಷ ನಿಗದಿಪಡಿಸಲಾಗಿದೆ ಮೀಸಲಾತಿ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕ್ಕೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.

ಅರ್ಜಿ ಶುಲ್ಕದ ವಿವರಣೆ :

ಸಾಮಾನ್ಯ ವರ್ಗದವರಿಗೆ : Project engineer ಹುದ್ದೆಗೆ 400/- Tranning engineer ಹುದ್ದೆಗೆ 150

ಓಬಿಸಿ ಅಥವಾ ಹಿಂದುಳಿದ ವರ್ಗದವರಿಗೆ :
Project engineer ಹುದ್ದೆಗೆ 400/- Tranning engineer ಹುದ್ದೆಗೆ 150

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಮತ್ತು ಅಂಗವಿಕಲ ಹಾಗೂ ಮಹಿಳೆಯರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ವಿಳಾಸಕ್ಕೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು

ಅರ್ಜಿ ಸಲ್ಲಿಸುವ ವಿಧಾನ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು Google ಫಾರ್ಮ್‌ಗಳ ಮೂಲಕ ಆನ್‌ಲೈನ್‌ನಲ್ಲಿ ಪೂರ್ವ-ನೋಂದಣಿ ಮಾಡಿಕೊಳ್ಳುವ ಅಗತ್ಯವಿದೆ. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಕೆಳಗಿನ ಲಿಂಕ್ ಅನ್ನು ಬಳಸಿ: https://forms.gle/CG9dnkonS2WTpeiV7 ಆನ್ಲೈನ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳಿ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವಾಕ್ ಇನ್ ಇಂಟರ್ವ್ಯೂ ಸಂದರ್ಶನ ಮೂಲಕ ಹಾಜರಾಗಬೇಕು.

ವಾಕ್ ಇನ್ ಇಂಟರ್ವ್ಯೂ ಸಂದರ್ಶನ ನಡೆಯುವ ಸ್ಥಳ :
ನಳಂದ ವಿದ್ಯಾ ನಿಕೇತನ, PPC ರಸ್ತೆ, ಗಾಯತ್ರಿ ನಗರ, ಎದುರು. ಅಲಂಕಾರ್ ಟಿಫಿನ್ಸ್, ವಿಜಯವಾಡ – 520008, ಆಂಧ್ರ ಪ್ರದೇಶ

ಅರ್ಜಿ ಶುಲ್ಕ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್ಲೈನ್ ಬ್ಯಾಂಕಿಂಗ್ / ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಹಾಗೂ ಬ್ಯಾಂಕ್ ಚಲನ್ ಮೂಲಕ ಪಾವತಿಸಬಹುದು.

ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ‌

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 9.11.2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 23.11.2022

Apply Link : Click

Notification Link : Click

ಮುಖ್ಯ ಸೂಚನೆ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರತಿಯೊಬ್ಬ ಅಭ್ಯರ್ಥಿಗಳು ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆಯನ್ನ ಗಮನಿಸಿ ಸ್ಪಷ್ಟವಾಗಿ ಓದಿಕೊಂಡು ತದನಂತರ ಅರ್ಜಿಯನ್ನು ಸಲ್ಲಿಸಬಹುದು.

Spread the love