BEL recruitment 2023 – Apply Online For 110 Project Engineer Posts

ಕೇಂದ್ರ ಸರಕಾರಿ ಉದ್ಯೋಗ 2023. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರಕಾರಿ ಹಾಗೂ ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗವನ್ನು ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನ ಸಂಪೂರ್ಣವಾಗಿ ಓದಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

BEL Recruitment 2023

ನೇಮಕಾತಿ ಇಲಾಖೆ ಹೆಸರು :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆ

ಹುದ್ದೆಗಳ ಹೆಸರು :
ಪ್ರಾಜೆಕ್ಟ್ ಇಂಜಿನಿಯರ್ -1

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 110 ಹುದ್ದೆಗಳ ನೇಮಕಾತಿಗಾಗಿ ಇಲಾಖೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

ಶೈಕ್ಷಣಿಕ ವಿದ್ಯಾರ್ಹತೆ:
ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು B.sc, B.E or B.Tech
ಎಲೆಕ್ಟ್ರಾನಿಕ್ಸ್/ಟೆಲಿಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ಎಲೆಕ್ಟ್ರಾನಿಕ್ಸ್ & ದೂರಸಂಪರ್ಕ/ವಿದ್ಯುತ್ ಮತ್ತು ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ಕಮ್ಯುನಿಕೇಷನ್/ಮೆಚ್

ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಅನಿಕಲ್/ಕಂಪ್ಯೂಟರ್ ಸೈನ್ಸ್/ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್/ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್/ಮಾಹಿತಿ ವಿಜ್ಞಾನ/ಮಾಹಿತಿ ತಂತ್ರಜ್ಞಾನ.

( ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ನಾವು ನೀಡಿರುವ ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 40,000-55,000/-ವೇತನ ನೀಡಲಾಗುತ್ತದೆ.

Join Now

ಅರ್ಜಿ ಶುಲ್ಕ : ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ

ಉದ್ಯೋಗದ ಸ್ಥಳ :
ಬೆಂಗಳೂರು, ಗಾಜಿಯಾಬಾದ್, ನವದೆಹಲಿ, ವಿಶಾಖಪಟ್ಟಣ ಈ ಸ್ಥಳಗಳಲ್ಲಿ ಕಾರ್ಯವನ್ನು ನಿರ್ವಹಿಸಬೇಕು.

ವಯೋಮಿತಿ ವಿವರಣೆ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಗರಿಷ್ಠ ವಯೋಮಿತಿ 32 ವರ್ಷ ನಿಗದಿಪಡಿಸಿದೆ. ಮೀಸಲಾತಿ ಅನುಗುಣವಾಗಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಸಹ ಇರುತ್ತದೆ.

ವಯೋಮಿತಿ ಸಡಿಲಿಕೆ ವಿವರಣೆ:
OBC (NCL) ಅಭ್ಯರ್ಥಿಗಳಿಗೆ : 03 ವರ್ಷ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ

ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 03-ಮಾರ್ಚ್-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 17-ಮಾರ್ಚ್-2023

Apply Online : Click

Notification Link :Click

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಪ್ರತಿಯೊಬ್ಬ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬೇಕು.

Spread the love