Belagavi kmf recruitment 2023 : ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ ಖಾಲಿ ಇರುವ 46 ವಿವಿಧ ಹುದ್ದೆಗಳಿಗೆ ಇಲಾಖೆಯು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಕೊನೆ ದಿನಾಂಕದ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಅರ್ಜಿ ಸಲ್ಲಿಸುವ ವಿಧಾನ/ ವೇತನ ಶ್ರೇಣಿ/ ಉದ್ಯೋಗದ ಸ್ಥಳ ಮುಂತಾದ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.
Belagavi kmf recruitment 2023
ನೇಮಕಾತಿ ಇಲಾಖೆ ಹೆಸರು : ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ
ಹುದ್ದೆಗಳ ಹೆಸರು :
1. ಕಿರಿಯ ತಾಂತ್ರಿಕರು – 09 ಹುದ್ದೆಗಳು
2. ಕಿರಿಯ ಸಿಸ್ಟಮ್ ಆಪರೇಟರ್ – 01 ಹುದ್ದೆಗಳು
3. ಕೆಮಿಸ್ಟ್ ದರ್ಜೆ-2 (ಮೈಕ್ರೋಬಯಾಲಜಿ) -01 ಹುದ್ದೆ
4. ಕೆಮಿಸ್ಟ್ ದರ್ಜೆ-2 – 03 ಹುದ್ದೆಗಳು
5. ಮಾರುಕಟ್ಟೆ ಸಹಾಯಕ ದರ್ಜೆ-2 – 02 ಹುದ್ದೆಗಳು
6. ಲೆಕ್ಕ ಸಹಾಯಕ ದರ್ಜೆ-2 – 05 ಹುದ್ದೆಗಳು
7. ಆಡಳಿತ ಸಹಾಯಕ ದರ್ಜೆ-2 – 05 ಹುದ್ದೆಗಳು
8. ಆಡಳಿತ ಸಹಾಯಕ ದರ್ಜೆ-2 -05 ಹುದ್ದೆಗಳು
9. ವಿಸ್ತರಣಾಧಿಕಾರಿ ದರ್ಜೆ-3 -10 ಹುದ್ದೆಗಳು
10. ತಾಂತ್ರಿಕ ಅಧಿಕಾರಿ – 01 ಹುದ್ದೆಗಳು
11. ತಾಂತ್ರಿಕ ಅಧಿಕಾರಿ ( ಅಭಿಯಂತರ ) ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್) – 01 ಹುದ್ದೆಗಳು
12. ತಾಂತ್ರಿಕ ಅಧಿಕಾರಿ ( ಮೆಕಾನಿಕಲ್ ) – 02 ಹುದ್ದೆಗಳು
13. ತಾಂತ್ರಿಕ ಅಧಿಕಾರಿ ( ಫುಡ್ ಸೈನ್ಸ್ ಮತ್ತು ಟೆಕ್ನಾಲಜಿ ) 01 ಹುದ್ದೆಗಳು
14. ತಾಂತ್ರಿಕ ಅಧಿಕಾರಿ ( ಡಿ ಟಿ ) – 02 ಹುದ್ದೆಗಳು
15. ಸಹಾಯಕ ವ್ಯವಸ್ಥಾಪಕರು ( ವಿತ್ತ) 01 ಹುದ್ದೆಗಳು
16. ಸಹಾಯಕ ವ್ಯವಸ್ಥಾಪಕರು ( A.H.&A.I ) – 2 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ :
ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಇಲಾಖೆಯಲ್ಲಿ 46 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 21400-52650/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
1. ಕಿರಿಯ ತಾಂತ್ರಿಕ – ( ಬಾಯ್ಲರ್ ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ಇದರ ಜೊತೆಗೆ ಸರ್ಕಾರದ ಬೈಲರ್ ಸಹಾಯಕ ಪರೀಕ್ಷಾ ಮಂಡಳಿಯಿಂದ ಬಾಯ್ಲರ್ ದರ್ಜೆ-2 ಪ್ರಮಾಣ ಪತ್ರ ಪಡೆದಿರಬೇಕು.
2. ಕಿರಿಯ ತಾಂತ್ರಿಕ ( ಎಲೆಕ್ಟ್ರಿಕಲ್ ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹತ್ತನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು ಹಾಗೂ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿ/ G.T.T.C/ N.T.T.F/ ನಿಂದ ಎಲೆಕ್ಟ್ರಿಕಲ್ ವಿಷಯದಲ್ಲಿ ಐಟಿಐ ಅಥವಾ ಡಿಪ್ಲೋಮೋ ವಿದ್ಯಾರ್ಹತೆ ಪಡೆದಿರಬೇಕು.
3. ಕಿರಿಯ ತಾಂತ್ರಿಕ ( ರೆಫ್ರಿಜೆರೇಷನ್ & ಏರ್ ಕಂಡಿಷನ್ ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 10ನೇ ತರಗತಿ ಜೊತೆಗೆ ಅಂಗೀಕೃತ ತಾಂತ್ರಿಕ ಪರೀಕ್ಷಾ ಮಂಡಳಿ ಸಂಸ್ಥೆಯಿಂದ G.T.T.C/ N.T.T.F ನಿಂದ ರೆಫ್ರಿಜಿರೇಷನ್ ಮತ್ತು ಏರ್ ಕಂಡಿಷನ್ ವಿಷಯದಲ್ಲಿ ಐಟಿಐ ಅಥವಾ ಡಿಪ್ಲೋಮೋ ಶೈಕ್ಷಣಿಕ ಅರ್ಹತೆ ಹೊಂದಿರತಕ್ಕದ್ದು.
4. ಕಿರಿಯ ತಾಂತ್ರಿಕ ಮೆಕಾನಿಕಲ್ – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಅಂಗೀಕೃತ ತಾಂತ್ರಿಕ ಪರೀಕ್ಷೆ ಮಂಡಳಿ/ G.T.T.C/ N.T.T.F ನಿಂದ ಮೆಕಾನಿಕಲ್ ವಿಷಯದಲ್ಲಿ ಐಟಿಐ ಅಥವಾ ಡಿಪ್ಲೋಮೋ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿರತಕ್ಕದ್ದು.
5. ಕಿರಿಯ ಸಿಸ್ಟಮ್ ಆಪರೇಟರ್ ಹುದ್ದೆಗಳಿಗೆ BCA/ B.SC ( COMPUTER SCIENCE ) ಪದವಿ ಪಡೆದರೆ ಬೇಕು.
6. ಕೆಮಿಸ್ಟ್ರ ದರ್ಜೆ – 2 ಹುದ್ದೆಗಳಿಗೆ B.SC/ ( ಕೆಮಿಸ್ಟ್ರಿ ) ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
7. ಮಾರುಕಟ್ಟೆ ಸಹಾಯಕರು ದರ್ಜೆ 2 ಹುದ್ದೆಗಳಲ್ಲಿ ಬಿಬಿಎಂ/ಬಿಬಿಎ/ಬಿಕಾಂ ಪದವಿ ಪಡೆದಿರಬೇಕು.
8. ಲೆಕ್ಕ ಸಹಾಯಕ ದರ್ಜೆ-2 ಹುದ್ದೆಗಳಿಗೆ ಬಿಕಾಂ ಪದವಿ ಪಡೆದಿರಬೇಕು
9. ಆಡಳಿತ ಸಹಾಯಕ ದರ್ಜೆ-2 ಹುದ್ದೆಗಳಿಗೆ ಯಾವುದೇ ಪದವಿಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
10. ವಿಸ್ತರಣಾ ಅಧಿಕಾರಿ ದರ್ಜೆ-3 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನೆತ ಪಡೆದ ಸಂಸ್ಥೆಯಿಂದ ಬಿಎ/ ಬಿ ಎಸ್ಸಿ/ ಬಿಕಾಂ/ ಬಿಬಿಎ ಪದವಿ ಪಡೆದಿರಬೇಕು.
11. ತಾಂತ್ರಿಕ ಅಧಿಕಾರಿ ( ಕ್ಯೂಸಿ/ಎಂಬಿಎ ) ಹುದ್ದೆಗಳಿಗೆ ( ಕೆಮಿಸ್ಟ್ರಿ/ ಮೈಕ್ರೋ ಬಯಾಲಜಿ/ ಬಯೋ ಟೆಕ್ನಾಲಜಿ ) ನಾಥ ಪುತ್ರ ಪದವಿ ವಿದ್ಯಾರ್ಥಿಯನ್ನು ಹೊಂದಿರತಕ್ಕದ್ದು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಇಲಾಖೆ ನಿಯಮಗಳ ಅನುಸಾರ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 1000 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 500/-
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಆಫ್ ಮೂಲಕ ಸಲ್ಲಿಸಬೇಕು.
ಆಯ್ಕೆ ವಿಧಾನ :
ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 28 ಅಗಸ್ಟ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 26 ಸಪ್ಟಂಬರ್ 2023
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.