Bellary district Zilla Panchayat recruitment 2024: ಬಳ್ಳಾರಿ ಜಿಲ್ಲೆ ಗ್ರಾಮ ಪಂಚಾಯಿತಿ ನೇಮಕಾತಿ 2024. ಜಿಲ್ಲಾ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿಗಳನ್ನ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನ ಈ ಕೆಳಗಿನಂತೆ ತಿಳಿಸಲಾಗಿದೆ.
ನೇಮಕಾತಿ ಇಲಾಖೆ ಹೆಸರು : ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯತ್.
ಹುದ್ದೆಗಳ ಹೆಸರು :
1. ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ಚರಕರು
ಒಟ್ಟು ಹುದ್ದೆಗಳ ಸಂಖ್ಯೆ :
ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಒಟ್ಟು 14 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿ :
ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 15196/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.
ಶೈಕ್ಷಣಿಕ ಅರ್ಹತೆ :
ಬಳ್ಳಾರಿ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ಚಾವಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೆರ್ಗಡೆಯಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣ ಪತ್ರ ಕೊಡದಿರಬೇಕು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ಪಡೆದಿರಬೇಕು.
( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )
ವಯಸ್ಸಿನ ಮಿತಿ :
ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
ವಯೋಮಿತಿ ಸಡಿಲಿಕೆ ವಿವರಣೆ:
ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.
ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-
ಆಯ್ಕೆ ವಿಧಾನ :
ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್/ ರೋಸ್ಟರ್ ಮೀಸಲಾತಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Shimoga district Jilla Panchayat jobs 2024
ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ಮಾಹಿತಿ : ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿ ಯಾಗಿರಬೇಕು ಅಥವಾ ಅದೇ ಗ್ರಾಮದ ನಿವಾಸಿ ಆಗಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.
ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.
ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.
ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.
ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 08 ಫೆಬ್ರುವರಿ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 28 ಫೆಬ್ರುವರಿ 2024
Apply Link | Click |
Notification Link | Click |
Telegram Join Link | Click |
Click | |
WhatsApp channel | Click |
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.