beml recruitment 2023 – BEML Latest vacancies on October 2023

beml recruitment 2023: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ 119 ವಿವಿಧ ಹುದ್ದೆಗಳಿಗೆ ಹತ್ತನೇ ತರಗತಿ, ಐಟಿಐ, ಡಿಪ್ಲೋಮೋ ಹಾಗೂ ಬಿ ಎಸ್ ಸಿ, ನರ್ಸಿಂಗ್ ವಿದ್ಯಾರ್ಹತೆ ಪಡೆದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು ಹಾಗೂ ಮೈಸೂರು ವಿಭಾಗದಲ್ಲಿ ಖಾಲಿ ಇದ್ದು ಆಸಕ್ತರು ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ವಿವರಿಸಲಾಗಿದೆ.

beml recruitment

beml recruitment

ನೇಮಕಾತಿ ಇಲಾಖೆ ಹೆಸರು : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್

ಹುದ್ದೆಗಳ ಹೆಸರು :
ಗ್ರೂಪ್ ಸಿ ಹುದ್ದೆಗಳು – ಐಟಿಐ ಮತ್ತು ಡಿಪ್ಲೊಮಾ ಟ್ರೈನಿ ಮತ್ತು ಸ್ಟಾಫ್ ನರ್ಸ್ ಹುದ್ದೆಗಳು.

ಒಟ್ಟು ಹುದ್ದೆಗಳ ಸಂಖ್ಯೆ :
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಇಲಾಖೆಯಲ್ಲಿ 119 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 23,910 ರಿಂದ 85,570/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

beml jobs

ಶೈಕ್ಷಣಿಕ ಅರ್ಹತೆ :
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು 10ನೇ ತರಗತಿ, ಐಟಿಐ, ಡಿಪ್ಲೋಮೋ, ಬಿ ಎಸ್ಸಿ, ನರ್ಸಿಂಗ್ ವಿದ್ಯಾರ್ಹತೆ ಪಡೆದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 29 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

Anganwadi jobs vacancy in Bidar district 2023

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 200 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 200/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/

ಆಯ್ಕೆ ವಿಧಾನ :
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

beml vacancy apply Online 2023

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 27 September 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 18 November 2023

www bemlindia com careers

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love