ಬೆಂಗಳೂರು ನಗರ ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ 2024

Bengaluru urban Gram Panchayat recruitment 2024 : ಬೆಂಗಳೂರು ನಗರ ಗ್ರಾಮ ಪಂಚಾಯತ್ ಇಲಾಖೆ ನೇಮಕಾತಿ 2024. ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಬಯಸುವ ಕರ್ನಾಟಕದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯಾದ ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

Bengaluru urban Gram Panchayat recruitment 2024 : ಬೆಂಗಳೂರು ನಗರ ಗ್ರಾಮ ಪಂಚಾಯತ್ ಇಲಾಖೆಯಲ್ಲಿ 06 ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ

ನೇಮಕಾತಿ ಇಲಾಖೆ ಹೆಸರು : ಬೆಂಗಳೂರು ನಗರ ಗ್ರಾಮ ಪಂಚಾಯತ್

ಹುದ್ದೆಗಳ ಹೆಸರು :
1. ಗ್ರಂಥಾಲಯ ಮೇಲ್ವಿಚಾರಕ

ಒಟ್ಟು ಹುದ್ದೆಗಳ ಸಂಖ್ಯೆ :
ಬೆಂಗಳೂರು ನಗರ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಒಟ್ಟು 06 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಬೆಂಗಳೂರು ನಗರ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 15196.76/- ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

Bengaluru urban Gram Panchaya Eligibility

ಶೈಕ್ಷಣಿಕ ಅರ್ಹತೆ :
ಬೆಂಗಳೂರು ನಗರ ಗ್ರಾಮ ಪಂಚಾಯತ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಹಾಗೂ ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ನಲ್ಲಿ ಪ್ರಮಾಣಪತ್ರ ಪಡೆದಿರಬೇಕು ಇದರ ಜೊತೆಗೆ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್ ನಲ್ಲಿ ತೇರ್ಗಡೆಯಾಗಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಬೆಂಗಳೂರು ನಗರ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.

ವಯೋಮಿತಿ ಸಡಿಲಿಕೆ ವಿವರಣೆ:
ಬೆಂಗಳೂರು ನಗರ ಗ್ರಾಮ ಪಂಚಾಯತ್ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ : ಬೆಂಗಳೂರು ನಗರ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದ ಅರ್ಜಿ ಶುಲ್ಕದ ವಿವರಣೆ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/-

ಆಯ್ಕೆ ವಿಧಾನ :
ಬೆಂಗಳೂರು ನಗರ ಗ್ರಾಮ ಪಂಚಾಯತ್ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ..

ಅರ್ಜಿ ಸಲ್ಲಿಸುವ ವಿಧಾನ:
ಬೆಂಗಳೂರು ನಗರ ಗ್ರಾಮ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮುಖಾಂತರ ಅರ್ಜಿಗಳನ್ನು ಸಲ್ಲಿಸಬೇಕು.

ಅಂಚಿ ವಿಳಾಸ : ಅಭ್ಯರ್ಥಿಗಳು ಇಲಾಖೆ ಅಧಿಸೂಚನೆಯನ್ನು ಗಮನಿಸಿ ಖಾಲಿ ಇರುವ ಪಂಚಾಯತ್ ಕಾರ್ಯಕ್ಕೆ ಹೋಗಿ ಅರ್ಜಿಯನ್ನು ಸಲ್ಲಿಸಬೇಕು.

Bengaluru urban Gram Panchaya Important dates

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 25 ಜುಲೈ 2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 13 ಅಗಸ್ಟ್ 2024

Job Alert : ಎಲ್ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ಇಲಾಖೆ ನೇಮಕಾತಿ 2024 – ಕಿರಿಯ ಸಹಾಯಕ ಹುದ್ದೆ

Apply LinkClick
Notification LinkClick
Telegram Join LinkClick
WhatsAppClick
WhatsApp channelClick

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love