ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಒಂದಾದ ಬೆಸ್ಕಾಂ ವಿದ್ಯುತ್ ವಿಭಾಗದಲ್ಲಿ ಖಾಲಿ ಇರುವ 400 ವಿವಿಧ ಷಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕದಲ್ಲಿ ಅಥವಾ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುವ ಅಭ್ಯರ್ಥಿಗಳಿಗೆ ಈ ಒಂದು ಮಾಹಿತಿಯು ಉಪಯುಕ್ತವಾಗುತ್ತದೆ. ಹುದ್ದೆಗಳಿಗೆ ಸಂಬಂಧಿಸಿದ ವೇತನ ಶ್ರೇಣಿಯ ವಿವರಣೆ / ಆಯ್ಕೆ ವಿಧಾನ / ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಬೆಂಗಳೂರು ಎಲೆಕ್ಟ್ರಿಕಲ್ ಸಿಟಿ ಸಪ್ಲೈ ಕಂಪನಿ ಲಿಮಿಟೆಡ್ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆಯ ಹೆಸರು :
ಬೆಂಗಳೂರು ಎಲೆಕ್ಟ್ರಿಕಲ್ ಸಿಟಿ ಸಪ್ಲೈ ಕಂಪನಿ ಲಿಮಿಟೆಡ್
ಹುದ್ದೆಗಳ ಹೆಸರು :
1) ಪದವೀಧರ ಅಪ್ರೆಂಟಿಸ್ ( ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ )
2) ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್)
3) ಪದವೀಧರ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್)
4) ಪದವೀಧರ ಅಪ್ರೆಂಟಿಸ್ (ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್)
5) ಪದವೀಧರ ಅಪ್ರೆಂಟಿಸ್ (ಸಿವಿಲ್ ಇಂಜಿನಿಯರಿಂಗ್)
6) ಗ್ರಾಜುಯೇಟ್ ಅಪ್ರೆಂಟಿಸ್ (ಇನ್‌ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್)
7) ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್
8) ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್)
9) ತಂತ್ರಜ್ಞ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್)
ಒಟ್ಟು ಹುದ್ದೆಗಳ ಸಂಖ್ಯೆ :
ಬೆಂಗಳೂರು ಎಲೆಕ್ಟ್ರಿಕಲ್ ಸಿಟಿ ಸಪ್ಲೈ ಕಂಪನಿ ಲಿಮಿಟೆಡ್ ಇಲಾಖೆಯಲ್ಲಿ ಒಟ್ಟು 400 ಹುದ್ದೆಗಳು ನೇಮಕಾತಿ ನಡೆಯುತ್ತಿದೆ ಹುದ್ದೆಗಳ ವರ್ಗೀಕರಣ ಈ ಕೆಳಗಿನಂತೆ ವಿವರಿಸಲಾಗಿದೆ :
• ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್) 143 ಹುದ್ದೆಗಳು ಖಾಲಿ ಇವೆ
• ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್) 116 ಹುದ್ದೆಗಳು ಖಾಲಿ ಇವೆ
• ಪದವೀಧರ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್) 36 ಹುದ್ದೆಗಳು ಖಾಲಿ ಇವೆ
• ಪದವೀಧರ ಅಪ್ರೆಂಟಿಸ್ (ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್) 20 ಹುದ್ದೆಗಳು ಖಾಲಿ ಇವೆ ಖಾಲಿ ಇವೆ.
• ಪದವೀಧರ ಅಪ್ರೆಂಟಿಸ್ (ಸಿವಿಲ್ ಇಂಜಿನಿಯರಿಂಗ್) 5 ಹುದ್ದೆಗಳು ಖಾಲಿ ಇವೆ.
• ಗ್ರಾಜುಯೇಟ್ ಅಪ್ರೆಂಟಿಸ್ (ಇನ್‌ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್) ವಿಭಾಗದಲ್ಲಿ 05 ಹುದ್ದೆಗಳು ಖಾಲಿ ಇವೆ
• ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್) 55 ಹುದ್ದೆಗಳು ಖಾಲಿ ಇವೆ
• ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್) 10 ಹುದ್ದೆಗಳು ಖಾಲಿ ಇವೆ
• ತಂತ್ರಜ್ಞ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್) 10 ಹುದ್ದೆಗಳು ಖಾಲಿ ಇವೆ.
ವೇತನ ಶ್ರೇಣಿಯ ವಿವರಣೆ :
ಬೆಂಗಳೂರು ಎಲೆಕ್ಟ್ರಿಕಲ್ ಸಿಟಿ ಸಪ್ಲೈ ಕಂಪನಿ ಲಿಮಿಟೆಡ್ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ 9008 ರೂಪಾಯಿಯಿಂದ 8000 ವೇತನ ನಿಗದಿಪಡಿಸಲಾಗಿದೆ ವೇತನ ಶ್ರೇಣಿಯ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
ಬೆಂಗಳೂರು ಎಲೆಕ್ಟ್ರಿಕಲ್ ಸಿಟಿ ಸಪ್ಲೈ ಕಂಪನಿ ಲಿಮಿಟೆಡ್ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆಯ ವಿವರಣೆ :
ಶೈಕ್ಷಣಿಕ ವಿದ್ಯಾರ್ಹತೆ :
ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್) ಹಾಗೂ ತಂತ್ರಜ್ಞ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್) ಹಾಗೂ ತಂತ್ರಜ್ಞ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ ಪದವಿಯನ್ನು ಪೂರ್ಣಗೊಳಿಸಬೇಕು.
ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್) ಹಾಗೂ ಪದವೀಧರ ಅಪ್ರೆಂಟಿಸ್ (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್) ಹಾಗೂ ಪದವೀಧರ ಅಪ್ರೆಂಟಿಸ್ (ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್) ಹಾಗೂ ಪದವೀಧರ ಅಪ್ರೆಂಟಿಸ್ (ಮಾಹಿತಿ ವಿಜ್ಞಾನ ಮತ್ತು ಎಂಜಿನಿಯರಿಂಗ್) ಹಾಗೂ ಪದವೀಧರ ಅಪ್ರೆಂಟಿಸ್ (ಸಿವಿಲ್ ಇಂಜಿನಿಯರಿಂಗ್) ಕೊನೆಯದಾಗಿ ಗ್ರಾಜುಯೇಟ್ ಅಪ್ರೆಂಟಿಸ್ (ಇನ್‌ಸ್ಟ್ರುಮೆಂಟೇಶನ್ ಟೆಕ್ನಾಲಜಿ ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಬಿಇ ಅಥವಾ ಬಿ.ಟೆಕ್ ಪದವಿಯನ್ನ ಪೂರ್ಣಗೊಳಿಸಬೇಕು.
ಬೆಂಗಳೂರು ಎಲೆಕ್ಟ್ರಿಕಲ್ ಸಿಟಿ ಸಪ್ಲೈ ಕಂಪನಿ ಲಿಮಿಟೆಡ್ ಇಲಾಖೆಯ ನೇಮಕಾತಿ 2022 ಹುದ್ದೆಗಳಿಗೆ ನಿಗದಿಪಡಿಸಿದ ವಯೋಮಿತಿಯ ವಿವರಣೆ :
ವಯೋಮಿತಿಯ ವಿವರಣೆ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ಗರಿಷ್ಠ ವಯಸ್ಸು 30 ವಯಸ್ಸಿನ ಸಿಡಿಲಿಕ್ಕೆ ಕುರಿತು ಕೆಳಗೆ ನೀಡಿರುವ ಇಲಾಖೆ ಅಧಿಸೂಚನೆಯನ್ನು ಗಮನಿಸಿ
ಅರ್ಜಿ ಶುಲ್ಕ :
ಬೆಂಗಳೂರು ಎಲೆಕ್ಟ್ರಿಕಲ್ ಸಿಟಿ ಸಪ್ಲೇಯರ್ ಕಂಪನಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಇಲಾಖೆಯು ಸಂಪೂರ್ಣವಾಗಿ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಿದೆ.
ಬೆಂಗಳೂರು ಸಿಟಿ ಸಪ್ಲೈಯರ್ ಕಂಪನಿ ಇಲಾಖೆ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ :
ಆಯ್ಕೆ ಪ್ರಕ್ರಿಯೆ :
ಇಲಾಖೆಯ ಆದಿ ಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ಅಭ್ಯರ್ಥಿಗಳು ಪಡೆದಂತ ಶೈಕ್ಷಣಿಕ ವಿದ್ಯಾರ್ಹತೆಯ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಬೆಸ್ಕಾಂ ಈ ಹುದ್ದೆಗಳಿಗೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು
ಅರ್ಜಿ ಸಲ್ಲಿಸುವ ಪ್ರಮುಖ ಹಂತಗಳು :
1) ಅಭ್ಯರ್ಥಿಗಳು ಮೊದಲು ಇಲಾಖೆ ಅಧಿಕೃತ ವೆಬ್ಸೈಟ್ ಆದ ಬೆಸ್ಕಾಂ ಈ ಒಂದು ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಾವು ನೀಡಿರುವ ಇಲಾಖೆಯ ಅಧಿಕೃತ ಪ್ರವೇಶಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಯನ್ನು ಪಡೆದಿದ್ದರೆ ಅರ್ಜಿ ಸಲ್ಲಿಸುವುದನ್ನು ಮುಂದುವರಿಸಿ.
2) ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜುನ್ ಸಲ್ಲಿಸಬೇಕು ಅದಕ್ಕಾಗಿ ಮೊದಲು ಇಲಾಖೆಯ ಸಂವಹನದ ದೃಷ್ಟಿಯಿಂದ ಅಭ್ಯರ್ಥಿಗಳು ನಿಮ್ಮ ಇಮೇಲ್ ಐಡಿ ಮತ್ತು ದೂರವಾಣಿ ಸಂಖ್ಯೆಯನ್ನು ಹೊಂದಿರಬೇಕು ಹಾಗೂ ನಿಮ್ಮ ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿ, ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದ ಅಂಕ ಪಟ್ಟಿಗಳು ಕೆಲಸದಲ್ಲಿ ಅನುಭವಗಳ ಹೊಂದಿರುವ ಪ್ರಮಾಣಪತ್ರ ಹೊಂದಿದ್ದರೆ ಎಲ್ಲಾ ದಾಖಲಾತಿಗಳನ್ನು ಸಿದ್ಧಪಡಿಸಿಕೊಳ್ಳಿ.
3) ತದನಂತರ ಅಭ್ಯರ್ಥಿಗಳು ಬೆಸ್ಕಾಂ ಅಪ್ರೆಂಟಿಸ್ ಆನ್ಲೈನ್ ಅರ್ಜಿ ಸಲ್ಲಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
4) ಬೆಸ್ಕಾಂ ಇಲಾಖೆಯು ಕೇಳಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ಹಾಗೂ ಅಲ್ಲಿ ಕೇಳಲಾದ ನಿಮ್ಮ ದಾಖಲಾತಿಗಳನ್ನ ಅಪ್ಲೋಡ್ ಮಾಡಿ
5) ತದನಂತರ ಅರ್ಜಿ ಸಲ್ಲಿಸಿದ ನಮೂನೆಯನ್ನ ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.
ಬೆಂಗಳೂರು ಎಲೆಕ್ಟ್ರಿಕಲ್ ಸಿಟಿ ಸಪ್ಲಿಯರ್ ಲಿಮಿಟೆಡ್ ಕಂಪನಿ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳ ವಿವರಣೆ :
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ 15 ಅಕ್ಟೋಬರ್ 2022
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ 07 ನವಂಬರ್ 2022
ಅಧಿಸೂಚನೆ : Click
Apply Link : Click
ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಇ-ಮೇಲ್ ಅಥವಾ ದೂರವಾಣಿ ಸಂಖ್ಯೆಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ ಅಭ್ಯರ್ಥಿಗಳು ಅಲ್ಲಿಂದ ಸಹ ಇಲಾಖೆಯ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು
• ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು, ಅಭ್ಯರ್ಥಿಗಳು ಇಮೇಲ್ ಮೂಲಕ ಸಂಪರ್ಕಿಸಬಹುದು: [email protected], Ph No: 044-22542235 ಮತ್ತು ಇಮೇಲ್: [email protected], Ph No: 080-22356756
Questions and answer :
- What is the qualification for bescom? Answer : The candidate should have B.E./B. Tech Degree/Diploma certificate or Provisional B.E./B. Tech Degree/Diploma Certificate
- Is bescom a private company? BESCOM is one of five distribution companies owned by the Government of Karnataka