BESCOM recruitment 400 Apprentice post 2023

BESCOM recruitment 400 Apprentice post 2023: ಬೆಸ್ಕಾಂ ನೇಮಕಾತಿ 2023 ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುವುದು ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನದ ವಿವರಣೆ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ತಿಳಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ

ಹುದ್ದೆಗಳ ಹೆಸರು :
ಅಪ್ರೆಂಟಿಸ್ ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ :
ಬೆಸ್ಕಾಂ ಇಲಾಖೆ ಇಲಾಖೆಯಲ್ಲಿ ಒಟ್ಟು 400 ಹುದ್ದೆಗಳು ಖಾಲಿ ಇವೆ.

ವೇತನ ಶ್ರೇಣಿ :
ಬೆಸ್ಕಾಂ ಇಲಾಖೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 8000 – 9000 ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.

ವಿಶೇಷ ಸೂಚನೆ – ನಾವು ನೀಡುವ ಎಲ್ಲಾ ತರದ ಉದ್ಯೋಗದ ಮಾಹಿತಿಯು ಸಂಪೂರ್ಣವಾಗಿ ಉಚಿತವಾಗಿದ್ದು ನಾವು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಳ್ಳುವುದಿಲ್ಲ ಹಾಗೂ ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ Karnataka news hunter ಹೆಸರಿನಿಂದ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಯಾವುದೇ ರೀತಿಯ ಹಣವನ್ನು ಪಾವತಿ ಮಾಡಬೇಡಿ. ಹಾಗೂ ಈ ಕುರಿತು ಮಾಹಿತಿಯನ್ನು ನಮ್ಮ ವಾಟ್ಸಪ್ ನಂಬರ್ 8050798925 ಮೆಸೇಜ್ ಮಾಡಿ. ಸುರಕ್ಷಿತವಾಗಿರಿ ಮೋಸ ಹೋಗದಿರಿ.

ಶೈಕ್ಷಣಿಕ ಅರ್ಹತೆ :
ಬೆಸ್ಕಾಂ ಇಲಾಖೆ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ – ಬಿ ಇ/ಬಿ ಟೆಕ್ ಪದವಿಯನ್ನು ಪಡೆದಿರಬೇಕು. ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಮೂರು ವರ್ಷಗಳ ಡಿಪ್ಲೋಮಾವನ್ನು ಹೊಂದಿರಬೇಕು.

( ಶೈಕ್ಷಣಿಕ ಅರ್ಹತೆ ಕುರಿತು ಮಾಹಿತಿ ಪಡೆಯಲು ದಯವಿಟ್ಟು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ )

Join Now

ವಯಸ್ಸಿನ ಮಿತಿ :
ಬೆಸ್ಕಾಂ ಇಲಾಖೆ ಇಲಾಖೆಯ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಸಾರವಾಗಿ ಕನಿಷ್ಠ 18 ವರ್ಷ ಗರಿಷ್ಠ 18 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ. 18 ವರ್ಷಕ್ಕಿಂತ ಕಡಿಮೆ ಇರಬಾರದು.

ತರಬೇತಿ ಅವಧಿ – ಅಪ್ರೆಂಟಿಸ್ ಶಿಪ್ ತರಬೇತಿಯ ಅವಧಿಯು ಒಂದು ವರ್ಷ ಅವಧಿಯಾಗಿರುತ್ತದೆ.

ವಯೋಮಿತಿ ಸಡಿಲಿಕೆ ವಿವರಣೆ:
ಬೆಸ್ಕಾಂ ಇಲಾಖೆಯ ನಿಯಮಗಳ ಅನುಸಾರ ವಯೋಮಿತಿಯನ್ನು ನಿಗದಿಪಡಿಸಿದೆ.

ಅರ್ಜಿ ಶುಲ್ಕ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – 00 ರೂ.
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 00/-
• 2a/2b/3a/3b ಅಭ್ಯರ್ಥಿಗಳಿಗೆ – 00/
• ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 00/

ಆಯ್ಕೆ ವಿಧಾನ :
ಬೆಸ್ಕಾಂ ಇಲಾಖೆ ಇಲಾಖೆಯ ನಿಯಮಗಳು ಅನುಸಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನಿಗದಿಪಡಿಸಿದ ಶೈಕ್ಷಣಿಕ ಅರ್ಹತೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ ಶಾರ್ಟ್ ಲಿಸ್ಟ್ ನಲ್ಲಿರುವ ಅಭ್ಯರ್ಥಿಗಳನ್ನು ದಾಖಲಾತಿಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ದಾಖಲಾತಿ ಪರಿಶೀಲನೆ ವಿಳಾಸ – ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್, ಹೆಚ್ ಆರ್ ಡಿ ಸೆಂಟರ್, 1ನೇ ಮಹಡಿ, ಕ್ರೆಸೆಂಟ್ ರಸ್ತೆ, ಮಲ್ಲಿಗೆ ನರ್ಸಿಂಗ್ ಹೋಮ್ ಹತ್ತಿರ, ರೇಸ್ ಕೋರ್ಸ್ ಬೆಂಗಳೂರು 560001

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 11 ಡಿಸೆಂಬರ್ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 31 ಡಿಸೆಂಬರ್ 2023

Apply Link Click
Notification Link Click
Telegram Join Link Click
WhatsApp Click
WhatsApp channel Click

ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಈ ಮಾಹಿತಿಯನ್ನು ಆದಷ್ಟು ನಿಮ್ಮ ಸ್ನೇಹಿತರ ವಾಟ್ಸಾಪ್ ಗ್ರೂಪ್ ಹಾಗೂ facebook ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ.

Spread the love