1. Bill collector jobs in karnataka 2022
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ 2022. ಇಲಾಖೆಯಲ್ಲಿ ಖಾಲಿ ಇರುವ ಡಾಟಾ ಎಂಟ್ರಿ ಆಪರೇಟರ್ / ಅಟೆಂಡೆಂಟ್ / ಜವಾನ ಹಲವಾರು ವಿವಿಧ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಪಡೆದಂತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ ಆಯ್ಕೆ ಮಾಡಲಾಗುತ್ತದೆ. ವಿದ್ಯೆಗಳಿಗೆ ಸಂಬಂಧಿಸಿದ ಇನ್ನು ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ 2022 ಹುದ್ದೆಗಳಿಗೆ ಸಂಬಂಧಿಸಿದ ಪ್ರಮುಖ ವಿವರಣೆ :
ನೇಮಕಾತಿ ಇಲಾಖೆ ಹೆಸರು :
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್
ಹುದ್ದೆಗಳ ಹೆಸರು :
• ಕರವಸೂಲಿಗಾರರು
• ಡಾಟಾ ಎಂಟ್ರಿ ಆಪರೇಟರ್
• ಅಟೆಂಡೆಂಟ್
• ಕ್ಲೀನರ್
ಒಟ್ಟು ಹುದ್ದೆಗಳ ಸಂಖ್ಯೆ :
• ಕರವಸೂಲಿಗಾರರು ಈ ವಿಭಾಗದಲ್ಲಿ 03 ಹುದ್ದೆಗಳು ಖಾಲಿ ಇವೆ
• ಡಾಟಾ ಎಂಟ್ರಿ ಆಪರೇಟರ್ ಈ ಭಾಗದಲ್ಲಿ 03 ಹುದ್ದೆಗಳು ಖಾಲಿ ಇವೆ
• ಅಟೆಂಡೆಂಟ್ 10 ಹುದ್ದೆಗಳು ಖಾಲಿ ಇವೆ
• ಕ್ಲೀನರ್ 49 ಹುದ್ದೆಗಳು ಖಾಲಿ ಇವೆ
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ 2022 ಹುದ್ದೆಗಳಿಗೆ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆಯ ವಿವರಣೆ:
2. Bill collector job qualification :
ಶೈಕ್ಷಣಿಕ ವಿದ್ಯಾರ್ಹತೆ :
ಕರವಾಸುಲಿಗಾರರು :
1. ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡದಿರುವ ಪುಮಾಣ ಪತ್ರ ಹೊಂದಿರಬೇಕು.
ಡಾಟಾ ಎಂಟ್ರಿ ಆಪರೇಟರ್ :
1. ಕನ್ನಡವನ್ನು ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
2. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪುಮಾಣ ಪತ್ರ ಹೊಂದಿರಬೇಕು.
3. ಆಯ್ಕೆ ಸಮಿತಿಯು ನಡೆಸುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ತೇರ್ಗಡ ಹೊಂದಬೇಕು.
4. ಅರ್ಹತಾ ಪರೀಕ್ಷೆಯಲ್ಲಿ ಪಡೆದ 50% ಅಂಕಗಳನ್ನು ಮತ್ತು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ 50% ಅಂಕಗಳನ್ನು ಒಳಗೊಂಡಿರುವ ಅರ್ಹತೆಯ ಆಧಾರದ ಮೇಲೆ ಆಯ್ಕೆ ಪಟ್ಟದಯನ್ನು ಸಿದ್ಧವಡಿಸಲಾಗುವುದು.
ಅಟೆಂಡೆಂಟ್:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕ್ಲೀನರ್ :
ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ 2022 ಇಲಾಖೆಯ ಹುದ್ದೆಗಳಿಗೆ ನಿಗದಿಪಡಿಸಿದ ವೇತನ ಶ್ರೇಣಿಯ ವಿವರಣೆ :
3. bill collector job salary in karnataka
ವೇತನ ಶ್ರೇಣಿ :
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲಾಖೆ ನಿಯಮಗಳ ಅನುಸಾರ ವೇತನ ಶ್ರೇಣಿ ನಿಗದಿಪಡಿಸಲಾಗಿದೆ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಸೂಚನೆಯನ್ನು ಗಮನಿಸಿ.
ವಯೋಮಿತಿ ವಿವರಣೆ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.300
• ಹಿಂದುಳಿದ ವರ್ಗದವರಿಗೆ 200 ರೂಪಾಯಿ
• ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 100 ರೂಪಾಯಿ
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ 2022 ಹುದ್ದೆಗಳಿಗೆ ನಿಗದಿಪಡಿಸಿದ ಆಯ್ಕೆ ವಿಧಾನದ ಪ್ರಕ್ರಿಯೆ :
ಆಯ್ಕೆ ವಿಧಾನ :
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ನೇರ ನೇಮಕಾತಿ ಮತ್ತು ಸಾಕ್ಷರತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕರವಸಲಿಗಾರರು / ಕ್ಲೀನರ್ / ಅಟೆಂಡೆಂಟ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಟಾಟಾ ಎಂಟ್ರಿ ಆಪರೇಟರ್ ಈ ಹುದ್ದೆಗಳಿಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹಾಗೂ ಕಂಪ್ಯೂಟರ್ ಪರೀಕ್ಷೆಯಲ್ಲಿ ಪಡೆದಂತ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
4. bill collector government jobs
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ಅರ್ಜಿಯನ್ನು ಇಲಾಖೆಯ ಅಧಿಕೃತ ಮುಖಾಂತರ ಸಲ್ಲಿಸಬೇಕು.
ಪ್ರಮುಖ ದಿನಾಂಕಗಳು :
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ದಿನಾಂಕ 30 ಸಪ್ಟಂಬರ್ 2022 ರಿಂದ 20 ಅಕ್ಟೋಬರ್ 2022 ತನಕ ಅರ್ಜಿಯನ್ನು ಸಲ್ಲಿಸಬಹುದು.
Notification Link : Click
Apply Link : Click
ಸೂಚನೆ:
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯಲ್ಲಿರುವ ಖಾಲಿ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಮೊದಲು ಇಲಾಖೆ ಹೊರಡಿಸುವ ಗಮನಿಸಿ ಸ್ಪಷ್ಟವಾಗಿ ಓದಿ ತದನಂತರದಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.
ಮುಖ್ಯ ಪದಗಳು :
ನಾವು ನೀಡಿರುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನ ನಿಮ್ಮ ಸ್ನೇಹಿತರ ವಾಟ್ಸಾಪ್ ಅಥವಾ ಫೇಸ್ಬುಕ್ ಗ್ರೂಪ್ ಗಳ ಮೂಲಕ ಹಂಚಿಕೊಳ್ಳಿ ಉದ್ಯೋಗ ಮಾಹಿತಿ ಬಯಸುವ ಆದಷ್ಟು ಶೇರ್ ಮಾಡಿ ಧನ್ಯವಾದಗಳು
ಪುನಃ ಭೇಟಿ ನೀಡಿ