bmrcl recruitment 2023 apply online – Apply Online For 207 Posts

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆ ನೇಮಕಾತಿ 2023 ಇಲಾಖೆಯಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಕುರಿತು ಅಧಿಸೂಚನೆಯನ್ನು ಪ್ರಕಟಿಸಿದೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಉದ್ಯೋಗದ ಸ್ಥಳ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ.

ನೇಮಕಾತಿ ಇಲಾಖೆ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲಾಖೆ

ಹುದ್ದೆಗಳ ಹೆಸರು :
1. ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್ ಒಟ್ಟು ಹುದ್ದೆಗಳ ಸಂಖ್ಯೆ 92 ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ 35,000 ದಿಂದ 82, 660 ವೇತನ ಇರುತ್ತದೆ.
2. ಸೆಕ್ಷನ್ ಇಂಜಿನಿಯರ್ ( ಸಿಸ್ಟಮ್ಸ್ ) ಒಟ್ಟು ಹುದ್ದೆಗಳ ಸಂಖ್ಯೆ 10 ಹುದ್ದೆಗಳಿಗೆ ಆಯ್ಕೆಯಾದಂತ ಅಭ್ಯರ್ಥಿಗಳಿಗೆ 40000-94,500 ವೇತನ ನಿಗದಿಪಡಿಸಲಾಗಿದೆ.
3. ಸೆಕ್ಷನ್ ಇಂಜಿನಿಯರ್ ( ಸಿವಿಲ್ ) ಒಟ್ಟು ಹುದ್ದೆಗಳ ಸಂಖ್ಯೆ 04 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 40000-94500/- ವೇತನವನ್ನು ನೀಡಲಾಗುತ್ತದೆ.
4. ಮೆಂಟೇನೆರ್ಸ್ ( ಸಿಸ್ಟಮ್ಸ್ ) ಒಟ್ಟು ಹುದ್ದೆಗಳ ಸಂಖ್ಯೆ 44 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000 ದಿಂದ 59,060/-ವೇತನ ನಿಗದಿಪಡಿಸಿದೆ.
5. ಮೆಂಟೇನೆರ್ಸ್ ( ಸಿವಿಲ್ ) ಹುಟ್ಟು ಹುದ್ದೆಗಳ ಸಂಖ್ಯೆ 57 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000 ದಿಂದ 59,060/-ವೇತನ ನಿಗದಿಪಡಿಸಿದೆ.

ಒಟ್ಟು ಖಾಲಿ ಹುದ್ದೆ : 207

ಶೈಕ್ಷಣಿಕ ವಿದ್ಯಾರ್ಹತೆ :
ಸೆಕ್ಷನ್ ಇಂಜಿನಿಯರ್ ( ಸಿಸ್ಟಮ್ಸ್ ) ಈ ಕೆಳಗಿನ ಯಾವುದಾದರು ಬ್ರಾಂಚ್‌ನಲ್ಲಿ ಎಂಜಿನಿಯರಿಂಗ್ ಪದವಿ, ಎಲೆಕ್ನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ / ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್ / ಇನ್ನುಮೆಂಟೇಶನ್ ಮತ್ತು ಕಂಟ್ರೋಲ್ ಇಂಜಿನಿಯರಿಂಗ್ / ಮೆಕ್ಯಾನಿಕಲ್ / ಟೆಲಿಕಮ್ಯುನಿಕೇಶನ್ / ಅಪ್ಸಡ್ ಎಲೆಕ್ಟ್ರಾನಿಕ್ಸ್ & ಇನ್ನುಮೆಂಟೇಶನ್ / ಕಂಪ್ಯೂಟರ್ ಸಾಯನ್ಸ್ ಅಥವಾ ಎಂಜಿನಿಯರಿಂಗ್ ಪದವಿಗೆ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಸೆಕ್ಷನ್ ಇಂಜಿನಿಯರ್ ( ಸಿವಿಲ್ ) : ಸಿವಿಲ್ ಇಂಜಿನಿಯರಿಂಗ್ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.

ಮೆಂಟೇನರ್ ( ಸಿಸ್ಟಮ್ಸ್ ) : ಮಟ್ರಿಕ್ಯುಲೇಷನ್ ಜೊತೆಗೆ ಈ ಮುಂದಿನ ಯಾವುದೇ ಇಂಜಿನಿಯರಿಂಗ್ ಟ್ರೇಡನಲ್ಲಿ ಎರಡು ವರ್ಷಗಳ 17: ಎಲೆಕ್ನಿಷಿಯನ್ / ಇನ್ನು ಮಂಟ್ ಮಕ್ಯಾನಿಕ್ / ಮಕ್ಯಾನಿಕ್ ರೇಡಿಯೋ ಮತ್ತು ಟಿವಿ / ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ಸ್ / ವ್ರರ್ ಮ್ಯಾನ / ಮೆಕ್ಯಾನಿಕ್ ಕಂಪ್ಯೂಟರ್ ಹಾರ್ಡ್ನರ್ / ಮೆಕ್ಯಾನಿಕ್ – ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ / ಇನ್ ಫಾರ್ಮೇಶನ್ ಟೆಕ್ನಾಲಾಜಿ ಮತ್ತು ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಮಂಟೆನನ್ಸ್ / ಮಕ್ ಕಮುನಿಕೇಶನ್ ಇನ್ನೂ ಮ್ಮೆಂಟ ಮಂಟೇನರ್ಸ/ ರೆಫ್ರಿಜಿರೆಶನ್ ಮತ್ತು ಎಸಿ ಮೆಕ್ಯಾನಿಕ್ಸ್/ ಮೆಕಾಟ್ರಾನಿಕ್ಸ್ ಅಥವಾ ITI ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಮೇಂಟೇನರ್ ( ಸಿವಿಲ್ ) : ಮೆಟ್ರಿಕ್ಯುಲೇಷನ್ ಜೊತೆಗೆ ಈ ಕೆಳಗಿನ ಯಾವುದೇ ನಿರ್ದಿಷ್ಟ ಇಂಜಿನಿಯರಿಂಗ್ ಟ್ರೇಡ್ ದಲ್ಲಿ ಎರಡು ವರ್ಷಗಳ ITI ಮಾಸನಿ/ ಕಾರ್ಪಂಟಿ/ ಬಿಲ್ಡಿಂಗ್/ಫಿಟ್ಟರ್/ವಲ್ಕರ್ ಅಥವಾ ITI ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.

Join Now

ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ : ಮೆಟ್ರಿಕ್ಯುಲೇಷನ್ ಜೊತೆಗೆ ಈ ಕಳಗಿನ ಯಾವುದೇ ಬ್ರಾಂಚ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಎಲೆಕ್ನಿಕಲ್ ಇಂಜಿನಿಯರಿಂಗ್ / ಎಲೆಕ್ನಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ / ಟೆಲಿಕಮ್ಯುನಿಕೇಶನ್ಸ್ / ಎಲೆಕ್ಟ್ರಾ ನಿಕ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ / ಎಲೆಕ್ಸಿಕಲ್ ಪವರ್ ಸಿಸ್ಟಮ್ಸ್ / ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ | ಮೆಕಾನಿಕಲ್ ಇಂಜಿನಿಯರಿಂಗ್ ಅಥವಾ ಮೂರು ವರ್ಷಗಳ ಡಿಪ್ಲೊಮಾ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು.

ವಯಸ್ಸಿನ ಮಿತಿ : ಇಲಾಖೆಯ ನಿಯಮಗಳು ಅನುಸಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿ ಯು ದಿನಾಂಕ 22 ಮಾರ್ಚ್ 2023 ರಂದು ಅಭ್ಯರ್ಥಿಯ ವಯಸ್ಸು ಹುದ್ದೆಗೆ ನಿಗದಿಪಡಿಸುವ ಗರಿಷ್ಠ ವಯಸ್ಸನ್ನು ಮೀರಿರಬಾರದು.
1. ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 35 ವರ್ಷ ನಿಗದಿಪಡಿಸಲಾಗಿದೆ
2. ಪ್ರವರ್ಗ 2a, 2b, 3a, 3b ವರ್ಗದವರಿಗೆ ಗರಿಷ್ಠ 38 ವರ್ಷ
3. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನದ ವಿವರಣೆ : ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಕಟ್ಟುನಿಟ್ಟಾಗಿ ಮಾಡಲಾಗುವುದು, ಆಯ್ಕೆ ಮಾಡಿದ ಅಭ್ಯರ್ಥಿಗಳನ್ನು ಮೂಲ ದಾಖಲೆಗಳ ಪರಿಶೀಲನೆಗಾಗಿ ಮತ್ತು ಕನ್ನಡ ಪರೀಕ್ಷೆಗೆ ಕರೆಯಲಾಗುವುದು. ದಾಖಲಾತಿ ಮತ್ತು ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ನಂತರ ವೈದ್ಯಕೀಯ ಫಿಟ್‌ನೆಸ್‌ ವರೀಕ್ಷೆಮಾಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಯು ಇಲಾಖೆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತಿ ಹಾಗೂ ಅರ್ಹತೆಯನ್ನು ಹೊಂದಿದ್ದರೆ ಇಲಾಖೆ ಹೊರಡಿಸಿರುವ ಅಧಿಕೃತ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಹುದ್ದೆಗಳಿಗೆ ಅಗತ್ಯ ಇರುವ ಅಥವಾ ಪೂರಕ ದಾಖಲಾತಿಗಳನ್ನ ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸ ಬೇಕು. ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ವೇಳೆ ಏನಾದರೂ ತಂತ್ರಜ್ಞಾನ ದೋಷಗಳು ಕಂಡುಬಂದರೆ ಅರ್ಜಿಯನ್ನು ಕೆಲವು ಸಮಯದ ನಂತರ ಸಲ್ಲಿಸಿ.

ಹಂತ 1 : ಅಭ್ಯರ್ಥಿಯ ಮೊದಲನೇದಾಗಿ ಇಲಾಖೆಯ ಅಂತರ್ಜಾಲಕ್ಕೆ ಭೇಟಿ ನೀಡಿ ಅಥವಾ ನಾವು ಈ ಕೆಳಗೆ ನೀಡಿರುವ ಇಲಾಖೆಯ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಹಂತ 2 : ಅರ್ಜಿಯನ್ನು ಸಲ್ಲಿಸುವ ವೇಳೆ ಬೇಕಾಗುವ ದಾಖಲಾತಿಗಳನ್ನು ಸಿದ್ಧವಾಗಿರಿಸಿ. ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸದ ಪುರಾವೆ, ಶೈಕ್ಷಣಿಕ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲಾತಿಗಳು, ಮೊಬೈಲ್ ಸಂಖ್ಯೆ ಇಮೇಲ್ ಐಡಿ ಇತ್ಯಾದಿ ಮುಂತಾದವುಗಳನ್ನು ಅರ್ಜಿಯನ್ನು ಸಲ್ಲಿಸುವ ಸಮಯದಲ್ಲಿ ನೀಡಬೇಕು.

ಹಂತ 3 : ಅರ್ಜಿಯನ್ನು ಸಲ್ಲಿಸಬೇಡಿ ಬೇಕಾಗುವ ಪ್ರಮುಖ ದಾಖಲಾತಿಗಳನ್ನ ಸಲ್ಲಿಸುವಂತೆ ಸೂಚಿಸಿದರೆ ಅವುಗಳನ್ನ ಅಗತ್ಯವಾಗಿ ಲಗತ್ತಿಸಬೇಕು.

ಹಂತ 4 : ಅಭ್ಯರ್ಥಿಯು ಅರ್ಜಿಯನ್ನು ಸಲ್ಲಿಸಿದ ಬಳಿಕ ಕೊನೆಯದಾಗಿ ನೀವು ನೀಡಿದ ಅಥವಾ ನೀವು ನಮೂದಿಸಿದ ಮಾಹಿತಿಯು ಸರಿಯಾಗಿದೆ ಎಂದು ಪರಿಶೀಲಿಸಿ ತದನಂತರ ಅರ್ಜಿಯನ್ನ ಸಲ್ಲಿಸಿ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ. ಅರ್ಜಿ ಸಲ್ಲಿಸಿದ ನಮೂನೆಯನ್ನ ಡೌನ್ಲೋಡ್ ಮಾಡಿಕೊಂಡು ಮುದ್ರಣ ಮಾಡಿಕೊಂಡು ನಿಮ್ಮ ಬಳಿ ಇಟ್ಟುಕೊಳ್ಳಿ.

ಅರ್ಜಿ ಶುಲ್ಕದ ವಿವರಣೆ : ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ ಪ್ರವರ್ಗ 1/ ಪ್ರವರ್ಗ 2a, 2b, 3a, 3b ಅಭ್ಯರ್ಥಿಗಳಿಗೆ 1180 ಅರ್ಜಿ ಶುಲ್ಕ ನಿಗದಿಪಡಿಸಿದೆ.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 590 ರೂಪಾಯಿ ನಿಗದಿಪಡಿಸಿದೆ.

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 24-03-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 24-ಎಪ್ರಿಲ್-2023

ಪರೀಕ್ಷೆಯ ದಿನಾಂಕಗಳು :
ಮೇಂಟೇನರ್ : 07-06-2023
ಸೆಕ್ಷನ್ ಇಂಜಿನಿಯರ್ : 07-06-2023
ಕಂಟ್ರೋಲ್ ಅಥವಾ ಟ್ರೈನ್ ಆಪರೇಟರ್ :08/06/2023

ಮುಖ್ಯ ಪದಗಳು :
ನಾವು ನೀಡುವ ಈ ಉದ್ಯೋಗದ ಮಾಹಿತಿಯು ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಮಾಹಿತಿಯನ್ನು ಉದ್ಯೋಗ ಮಾಹಿತಿ ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ ಧನ್ಯವಾದಗಳು

 

Spread the love