ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆ ನೇಮಕಾತಿ 2023. ಇಲಾಖೆಯಲ್ಲಿ ಖಾಲಿ ಇರುವ ಫೈರ್ ಇನ್ಸ್ಪೆಕ್ಟರ್ ಹಾಗೂ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕದ ಅಭ್ಯರ್ಥಿಗಳು ಸಹ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು ಆಸಕ್ತಿ ಹಾಗೂ ಅರ್ಹತೆ ಪಡೆದ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳಿಗೆ ಸಂಬಂಧಿಸಿದ ಆಯ್ಕೆ ವಿಧಾನ / ಅರ್ಜಿ ಸಲ್ಲಿಸುವ ವಿಧಾನ / ವೇತನ ಶ್ರೇಣಿ ಮುಂತಾದ ಮಾಹಿತಿಯನ್ನು ಈ ಕೆಳಗಿನಂತೆ ವಿವರಿಸಲಾಗಿದೆ. ಪ್ರತಿದಿನ ಉದ್ಯೋಗದ ಮಾಹಿತಿಯನ್ನು ಪಡೆಯಲು www.karnatakanewshunter.com ವೆಬ್ಸೈಟ್ ಗೆ ಭೇಟಿ ನೀಡಿ.
ನೇಮಕಾತಿ ಇಲಾಖೆ ಹೆಸರು :
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ( BMRCL )
ಹುದ್ದೆಗಳ ಹೆಸರು :
• ಅಗ್ನಿಶಾಮಕ ಇನ್ಸ್ಪೆಕ್ಟರ್
• ಅಸಿಸ್ಟೆಂಟ್ ಇಂಜಿನಿಯರ್
ಒಟ್ಟು ಹುದ್ದೆಗಳ ಸಂಖ್ಯೆ :
• ಅಗ್ನಿಶಾಮಕ ನಿರೀಕ್ಷಕ ಒಟ್ಟು 04 ಹುದ್ದೆಗಳು
• ಡೈ. ಮುಖ್ಯ ಇಂಜಿನಿಯರ್ ( ಸುರಕ್ಷತೆ ಮತ್ತು ಹೀತ್ )-1
• ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ( ಸುರಕ್ಷತೆ ಮತ್ತು ಆರೋಗ್ಯ )- 2
• ಸಹಾಯಕ ಇಂಜಿನಿಯರ್ ( ಸುರಕ್ಷತೆ ಮತ್ತು ಆರೋಗ್ಯ ) -3
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯಲ್ಲಿ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಉದ್ಯೋಗದ ಸ್ಥಳ :
ಬೆಂಗಳೂರು – ಕರ್ನಾಟಕ
ವೇತನ ಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಇಲಾಖೆಯ ನಿಯಮಗಳ ಅನುಸಾರ ಮಾಸಿಕವಾಗಿ ಪ್ರತಿ ತಿಂಗಳಿಗೆ 50,000 – 14,0000/-ವೇತನ ನೀಡಲಾಗುತ್ತದೆ.
ಶೈಕ್ಷಣಿಕ ವಿದ್ಯಾರ್ಹತೆ :
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಇಲಾಖೆಯ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೋಮಾ ಮೆಕಾನಿಕಲ್, BE/B. TECH ( CIVIL / MECHANICAL / ENVIRONMENT ) ಪೂರ್ಣಗೊಳಿಸಿರಬೇಕು.
ವಯೋಮಿತಿ :
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷ ನಿಗದಿಪಡಿಸಿದೆ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅನಿಸೂಚನೆಯನ್ನು ಗಮನಿಸಿ.
ಆಯ್ಕೆ ಪ್ರಕ್ರಿಯೆ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಇಲಾಖೆಯ ನಿಯಮಗಳ ಅನುಸಾರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಯು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ : 16 ಫೆಬ್ರುವರಿ 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 14 ಮಾರ್ಚ್ 2023
Notification Link 1 : Click
Notification Link 2 : Click
Apply Link : Click
Apply Link : Click
ಸೂಚನೆ :
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ದಯವಿಟ್ಟು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿ ಅರ್ಥೈಸಿಕೊಂಡು ತದನಂತರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿ.